Headlines

ಟಿ20 ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾಗೆ ಸ್ಫೋಟಕ ದಾಂಡಿಗ ಎಂಟ್ರಿ – Kannada News | Tilak Verma is fit now for the T20 World Cup 2026

ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್. ತಿಲಕ್ ವರ್ಮಾ, ವಾಷಿಂಗ್ಟನ್ ಸುಂದರ್. Source link

Read More

ರಾಕೆಟ್ ವೇಗ; ಸಿಸಿಎಲ್​​ನಲ್ಲಿ ಅದ್ಭುತ ಸಿಕ್ಸ್ ಹೊಡೆದ ಕಿಚ್ಚ ಸುದೀಪ್ – Kannada News | Kichcha Sudeep Super Six in Karnataka Bulldozers vs Bhojpuri Dabangg CCL 2026 Match

ಕಿಚ್ಚ ಸುದೀಪ್ ಅವರು ಸದ್ಯ ಸಿಸಿಎಲ್​​ನಲ್ಲಿ ಬ್ಯುಸಿ ಇದ್ದಾರೆ. ಜನವರಿ 25ರಂದು ನಡೆದ ಪಂದ್ಯದಲ್ಲಿ ಅವರ ಕರ್ನಾಟಕ ಬುಲ್ಡೋಜರ್ಸ್ ತಂಡ ಅದ್ಭುತವಾಗಿ ಆಡಿ ಬೋಜ್​​ಪುರಿ ದಬಾಂಗ್ ತಂಡವನ್ನು ಸೋಲಿಸಿದೆ. ಈ ಪಂದ್ಯದಲ್ಲಿ ಸುದೀಪ್ ಅವರು ಸೂಪರ್ ಆಗಿರೋ ಸಿಕ್ಸ್ ಬಾರಿಸಿದ್ದಾರೆ. ಸುದೀಪ್ ಬಾರಿಸಿದ ಚೆಂಡು ಶರವೇಗದಲ್ಲಿ ಬೌಂಡರಿ ಲೈನ್ ದಾಟಿತು. ಆ ಸಂದರ್ಭದ ವಿಡಿಯೋ ಮೇಲಿದೆ ನೋಡಿ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

4 ಸೀಸನ್​ಗಳಲ್ಲಿ 3 ಬಾರಿ ‘ಸನ್​ರೈಸರ್ಸ್’​ ಚಾಂಪಿಯನ್ಸ್ – Kannada News | SA20 Final 2026: Sunrisers Eastern Cape seal third title in four years

ಸೌತ್ ಆಫ್ರಿಕಾ ಟಿ20 ಲೀಗ್​ನ 4ನೇ ಸೀಸನ್​ನಲ್ಲೂ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಕೇಪ್​ ಟೌನ್​ನ ನ್ಯೂಲ್ಯಾಂಡ್ಸ್​ ಸ್ಟೇಡಿಯಂನಲ್ಲಿ ನಡೆದ ಈ ಬಾರಿಯ ಫೈನಲ್​ನಲ್ಲಿ ಪ್ರಿಟೋರಿಯಾ ಕ್ಯಾಪಿಟಲ್ಸ್ ಹಾಗೂ ಸನ್​ರೈಸರ್ಸ್ ಈಸ್ಟರ್ನ್ ಕೇಪ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ತಂಡದ ನಾಯಕ ಟ್ರಿಸ್ಟನ್ ಸ್ಟಬ್ಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಪ್ರಿಟೋರಿಯಾ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 158…

Read More

ತುಮಕೂರು: ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರು; ಸ್ಥಳದಲ್ಲೇ ಮೂವರ ದುರ್ಮರಣ! – Kannada News | Tumakuru Fatal Accident: 3 Dead in NH 48 Car Lorry Crash Near Nelahal

ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರು; ಸ್ಥಳದಲ್ಲೇ ಮೂವರ ದುರ್ಮರಣ! ತುಮಕೂರು, ಜನವರಿ 26: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ತುಮಕೂರು (Tumakuru) ತಾಲೂಕಿನ ನೆಲಹಾಳ್ ಸಮೀಪ ಇಂದು ಬೆಳಗ್ಗೆ ನಡೆದಿದೆ. ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಮೃತರೆಲ್ಲರೂ ಬೆಂಗಳೂರು ಮೂಲದ ನಿವಾಸಿಗಳು ಎಂದು ಹೇಳಲಾಗಿದೆ. ಮೃತರು ಬೆಂಗಳೂರಿನ ನಿವಾಸಿಗಳು ಅಪಘಾತದಲ್ಲಿ ಮಾರುತಿ ಎರ್ಟಿಗಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು…

Read More

Republic Day 2026 Parade Live: ದೆಹಲಿಯ ಕರ್ತವ್ಯಪಥದಿಂದ ಗಣರಾಜ್ಯೋತ್ಸವ ಸಂಭ್ರಮದ ನೇರ ಪ್ರಸಾರ – Kannada News | Republic Day 2026 Live Updates watch online 77th parade Prime Minister Narendra Modi, President Droupadi Murmu, Chief Guests Speech in Kannada

ನವದೆಹಲಿ, ಜನವರಿ 26: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 77ನೇ ಗಣರಾಜ್ಯೋತ್ಸವ ದಿನವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಕರ್ತವ್ಯ ಪಥದಲ್ಲಿ ಪರೇಡ್, ಪ್ರಧಾನಿ ಮೋದಿ ಭಾಷಣ ಸೇರಿ ಇತರ ಕಾರ್ಯಕ್ರಮಗಳು ಸಂಭ್ರಮದಿಂದ ಇಂದು ಜರಗುತ್ತಿವೆ. ಈ ಬಾರಿ ಪಥಸಂಚಲನದಲ್ಲಿ ಆಪರೇಷನ್‌ ಸಿಂಧೂರ್‌ ಅನ್ನು ವಾಯುಪಡೆ ಪ್ರದರ್ಶಿಸಲಿದೆ. ‘ಆಪರೇಷನ್ ಸಿಂಧೂರ್’ನಲ್ಲಿ ಭಾಗವಹಿಸಿದ್ದ ಯುದ್ಧ ವಿಮಾನಗಳು ಆಕಾಶದಲ್ಲಿ ಹಾರಾಡಿ ವಾಯುಪಡೆಯ ಶಕ್ತಿ ತೋರಿಸಲಿವೆ. ಯೂರೋಪಿಯನ್‌ ಕೌನ್ಸಿಲ್ ಅಧ್ಯ ಆಂಟೋನಿಯಾ ಕೋಸ್ಟಾ ಹಾಗೂ ಯೂರೋಪಿಯನ್‌ ಆಯೋಗದ ಅಧ್ಯಕ್ಷೆ ಉರ್ಸುಲಾ ವಾನ್‌ ಡೆರ್‌ ಅತಿಥಿಗಳಾಗಿ ಈ…

Read More

Republic Day 2026: 77ನೇ ಗಣರಾಜ್ಯೋತ್ಸವಕ್ಕೆ ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ – Kannada News | PM Modi, President Draupati murmu and State CM’s Wishes on Republic Day 2026

77ನೇ ಗಣರಾಜ್ಯೋತ್ಸವಕ್ಕೆ ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ ಬೆಂಗಳೂರು, ಜನವರಿ 26: ಇಂದು ದೇಶಾದ್ಯಂತ 77ನೇ ಗಣರಾಜ್ಯೋತ್ಸವವನ್ನು (Republic Day 2026) ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಹಿನ್ನೆಲೆ ಪ್ರಧಾನಿ ಮೋದಿ (Narendra Modi) ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ದೇಶದ ಜನತೆಗೆ ಶುಭ ಕೋರಿದ್ದಾರೆ. ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯುತ್ತಿರುವ ಭವ್ಯ ಗಣರಾಜ್ಯೋತ್ಸವ ಪರೇಡ್‌ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಧ್ಯಕ್ಷತೆ ವಹಿಸಿದ್ದಾರೆ. ಈ ವರ್ಷದ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಗಳಾಗಿ ಯುರೋಪಿಯನ್ ಕೌನ್ಸಿಲ್…

Read More

‘ಜಾತಿ, ಧರ್ಮ ಮುಖ್ಯವಲ್ಲ’; ರೆಹಮಾನ್​ಗೆ ತಿರುಗೇಟು ಕೊಟ್ಟ ರಾಮ್ ಗೋಪಾಲ್ ವರ್ಮ – Kannada News | A.R. Rahman’s Bollywood Controversy: RGV Rejects Communal Discrimination Claims

‘ಆಸ್ಕರ್’ ಮತ್ತು ‘ಗೋಲ್ಡನ್ ಗ್ಲೋಬ್’ ನಂತಹ ಪ್ರತಿಷ್ಠಿತ ಪ್ರಶಸ್ತಿಗಳನ್ನು ಗೆದ್ದ ಸಂಗೀತ ಸಂಯೋಜಕ ಮತ್ತು ಗಾಯಕ ಎ.ಆರ್. ರೆಹಮಾನ್ ಕಳೆದ ಕೆಲವು ದಿನಗಳಿಂದ ವಿವಾದದಲ್ಲಿ ಸಿಲುಕಿದ್ದಾರೆ. ಸಂದರ್ಶನವೊಂದರಲ್ಲಿ ಬಾಲಿವುಡ್ ಉದ್ಯಮದ ಬಗ್ಗೆ ಅವರು ನೀಡಿದ ಹೇಳಿಕೆಯಿಂದಾಗಿ ಈ ವಿವಾದ ಉಂಟಾಗಿದೆ. ಈ ಸಂದರ್ಶನದಲ್ಲಿಕಳೆದ ಎಂಟು ವರ್ಷಗಳಿಂದ ಬಾಲಿವುಡ್‌ನಲ್ಲಿ ತಮಗೆ ಕೆಲಸ ಸಿಕ್ಕಿಲ್ಲ ಎಂದು ರೆಹಮಾನ್ ಹೇಳಿದ್ದರು. ಬಾಲಿವುಡ್ ಉದ್ಯಮದಲ್ಲಿನ ಕೋಮು ತಾರತಮ್ಯ ಇದಕ್ಕೆ ಕಾರಣ ಎಂದು ಅವರು ಹೇಳಿದ್ದರು. ಆರ್​​ಜಿವಿ (ಆರ್​​ಜಿವಿ) ಇದಕ್ಕೆ ಪ್ರತಿಕ್ರಿಯಿಸಿದ್ದರು. ಇತ್ತೀಚಿನ ಸಂದರ್ಶನವೊಂದರಲ್ಲಿ,…

Read More

Happy Republic Day 2026: ಇಲ್ಲಿವೆ ನಿಮ್ಮ ಪ್ರೀತಿಪಾತ್ರರಿಗೆ ಕಳುಹಿಸಲು ಗಣರಾಜ್ಯೋತ್ಸವದ ಅರ್ಥಪೂರ್ಣ ಸಂದೇಶಗಳು – Kannada News | Happy Republic Day 2026: Here are meaningful Republic Day messages to send to your loved ones

ಗಣರಾಜ್ಯೋತ್ಸವದ ಶುಭಾಶಯಗಳುImage Credit source: vecteezy ದೇಶದಲ್ಲಿ ಸ್ವಾತಂತ್ರ್ಯ ದಿನವನ್ನು ಹೇಗೆ ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತದೆಯೋ ಅದೇ ರೀತಿ ಗಣರಾಜ್ಯೋತ್ಸವ ದಿನವನ್ನು (Republic Day) ಸಹ ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ದಿನವನ್ನು ಪ್ರಜಾಪ್ರಭುತ್ವ, ಸಂವಿಧಾನ ಮತ್ತು ಜನರ ಶಕ್ತಿಯ ಸಂಕೇತವೆಂದು ಪರಿಗಣಿಸಲಾಗಿದೆ. ಜೊತೆಗೆ ಗಣರಾಜ್ಯೋತ್ಸವವು ಅಧಿಕಾರವು ಯಾವುದೇ ವ್ಯಕ್ತಿ, ರಾಜ ಅಥವಾ ಸರ್ಕಾರಕ್ಕೆ ಸೇರಿಲ್ಲ, ಬದಲಾಗಿ ಸಂವಿಧಾನ ಮತ್ತು ಜನರಿಗೆ ಸೇರಿದೆ ಎಂಬುದನ್ನು ನಮಗೆ ನೆನಪಿಸುತ್ತದೆ. ಹೀಗೆ ಪ್ರತಿಯೊಬ್ಬ ಭಾರತೀಯನ ಮಹತ್ವದ ದಿನದ ಈ ಸುಸಂದರ್ಭದಲ್ಲಿ ನಿಮ್ಮ ಸ್ನೇಹಿತರು,…

Read More

ಕರ್ಣನ ಟಾರ್ಚರ್​​ಗೆ ಬೇಸತ್ತ ತಂದೆ ರಮೇಶ್; ಮುಂದಿದೆ ಮಾರಿ ಹಬ್ಬ – Kannada News | Karna’s Bold Twist: Zee Kannada Serial Sees Silent Karna Confront Father Ramesh

ಜೀ ಕ್ನಡದ ‘ಕರ್ಣ’ ಧಾರಾವಾಹಿಯಲ್ಲಿ (Karna Serial) ಕರ್ಣ ಇಷ್ಟು ದಿನ ಸೈಲೆಂಟ್ ಆಗಿ ಇರುತ್ತಿದ್ದ. ತಂದೆ ಏನೇ ಹೇಳಿದರೂ ಅದನ್ನು ಸಹಿಸಿಕೊಳ್ಳುತ್ತಿದ್ದ. ಆದರೆ, ಈಗ ಎಲ್ಲವೂ ಬದಲಾಗಿ ಹೋಗಿದೆ ಎಂದರೂ ತಪ್ಪಾಗಲಿಕ್ಕಿಲ್ಲ. ಹೌದು, ಕರ್ಣನು ಈಗ ತಂದೆ ರಮೇಶ್​​ಗೆ ಟಾರ್ಚರ್ ಕೊಡುವ ನಿರ್ಧಾರಕ್ಕೆ ಬಂದಿದ್ದಾನೆ. ಈ ಟಾರ್ಚರ್​​ನಿಂದ ತಂದೆ ಬೇಸತ್ತು ಹೋಗುವ ಎಲ್ಲಾ ಲಕ್ಷಣ ಇದೆ. ಕರ್ಣ ಇಷ್ಟು ದಿನ ತಂದೆಯನ್ನು ಅಪಾರವಾಗಿ ಗೌರವಿಸುತ್ತಿದ್ದ. ಈ ಗೌರವ ಅತಿಯಾಗಿತ್ತು. ತಂದೆಯನ್ನು ಸಾಕಷ್ಟು ಪ್ರೀತಿ ಮಾಡುತ್ತಿದ್ದ. ತಂದೆ…

Read More

ಗಿಲ್ಲಿನ ಕಳ್ಳನ ರೀತಿ ಕರೆತಂದ ಪೊಲೀಸರು; ನಟನ ಡೈಲಾಗ್ ಕೇಳಿ ನಕ್ಕ ಆರಕ್ಷಕರು – Kannada News | Gilli’s Humorous Police Escort: Bigg Boss Winner’s Viral ‘Am I a Thief?’ Moment

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಗಿಲ್ಲಿ ನಟ (Gilli Nata) ಅವರು ನಾನಾ ಕಡೆಗಳಲ್ಲಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾರೆ. ಪ್ರತಿ ವೇದಿಕೆಯಲ್ಲೂ ಅವರಿಗೆ ರಾಜ ಮರ್ಯಾದೆ ಸಿಗುತ್ತಿದೆ. ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ನೆರೆಯುತ್ತಿದ್ದಾರೆ. ಈ ವಿಷಯ ಅವರ ಖುಷಿಗೆ ಕಾರಣ ಆಗಿದೆ. ಬಿಗ್ ಬಾಸ್ ವೀಕ್ಷಕರು ಕೂಡ ಗಿಲ್ಲಿ ಜನಪ್ರಿಯತೆ ಕಂಡು ನಿಬ್ಬರಗಾಗುತ್ತಿದ್ದಾರೆ. ಈಗ ಗಿಲ್ಲಿ ಹೋದಲ್ಲಿ ಬಂದಲ್ಲಿ ಪೊಲೀಸರು ರಕ್ಷಣೆ ನೀಡುತ್ತಿದ್ದಾರೆ. ಈಗ ಗಿಲ್ಲಿ ಅವರ ಫನ್ ವಿಡಿಯೋ ವೈರಲ್ ಆಗಿದೆ. ಗಿಲ್ಲಿ ನಟ…

Read More