ಶ್ರೀರಾಮನ ಪಾತ್ರದಲ್ಲಿ ಮಹೇಶ್ ಬಾಬು, ಲೀಕ್ ಆಯ್ತೆ ‘ವಾರಣಾಸಿ’ ಲುಕ್ – Kannada News | Mahesh Babu as SriRam, Did Varanasi movie look leaked
ರಣ್ಬೀರ್ ಕಪೂರ್ (Ranbir Kapoor), ಯಶ್, ಸಾಯಿ ಪಲ್ಲವಿ ನಟನೆಯ ‘ರಾಮಾಯಣ’ ಸಿನಿಮಾ ಕೆಲವೇ ತಿಂಗಳಲ್ಲಿ ಬಿಡುಗಡೆ ಆಗಲಿದೆ. ರಣ್ಬೀರ್ ಕಪೂರ್ ಶ್ರೀರಾಮನ ಪಾತ್ರದಲ್ಲಿ ನಟಿಸಿದ್ದಾರೆ. ಆದರೆ ಇದೇ ಸಮಯದಲ್ಲಿ ಕೆಲವರು ರಣ್ಬೀರ್ ಅವರು ರಾಮನ ಪಾತ್ರಕ್ಕೆ ಸೂಟ್ ಆಗುವುದಿಲ್ಲ, ಮಹೇಶ್ ಬಾಬು ಅವರನ್ನು ಹಾಕಿಕೊಳ್ಳಬೇಕಿತ್ತು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದರ ನಡುವೆ ಮಹೇಶ್ ಬಾಬು, ರಾಮನ ಪಾತ್ರದಲ್ಲಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ರಾಮನ ಲುಕ್ನಲ್ಲಿ ಮಹೇಶ್ ಬಾಬು ಅದ್ಭುತವಾಗಿ ಕಾಣುತ್ತಿದ್ದಾರೆ. ಲೀಕ್ ಆಗಿರುವ ಈ…