IND vs ENG: ಇಂಗ್ಲೆಂಡ್ ನೆಲದಲ್ಲಿ ಭಾರತದ 8 ಆಟಗಾರರಿಗೆ ಮೊದಲ ಏಕದಿನ ಪಂದ್ಯ – Kannada News | IND vs ENG ODI Series: 8 Indian Players Debut in England; Revenge on Mind
ಟಿ20 ಸರಣಿ ಬಳಿಕ ಇದೀಗ ಭಾರತ ಹಾಗೂ ಇಂಗ್ಲೆಂಡ್ (India vs England ODI) ತಂಡಗಳು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮುಖಾಮುಖಿಯಾಗುತ್ತಿವೆ. ಒಂದೆಡೆ ಟಿ20 ಸರಣಿ ಸೋಲಿಗೆ ಸೇಡು ತೀರಿಸಿಕೊಳ್ಳುವ ತವಕದಲ್ಲಿ ಟೀಂ ಇಂಡಿಯಾ ಇದ್ದರೆ, ಇನ್ನೊಂದೆಡೆ ಇಂಗ್ಲೆಂಡ್ ತನ್ನ ಅಜೇಯ ಓಟವನ್ನು ಮುಂದುವರೆಸಲು ಸಜ್ಜಾಗಿದೆ. ಉಭಯ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯಕ್ಕೆ ಇಂಗ್ಲೆಂಡ್ ತನ್ನ ಆಡುವ ಹನ್ನೊಂದರ ಬಳಗವನ್ನು ಘೋಷಿಸಿದೆ. ಇತ್ತ ಟೀಂ ಇಂಡಿಯಾ ಟಾಸ್ವರೆಗೂ ತನ್ನ ಪ್ಲೇಯಿಂಗ್ 11 ಪ್ರಕಟಿಸದಿರಲು ನಿರ್ಧರಿಸಿದೆ….