ಮಾವು ಮಧುಮೇಹಿಗಳಿಗೆ ಮಾತ್ರವಲ್ಲ, ಕೆಲವು ಆರೋಗ್ಯ ಸಮಸ್ಯೆ ಇರುವವರಿಗೆ ಒಳ್ಳೆಯದಲ್ಲ – Kannada News | Mangoes Are Healthy, But Not For Everyone: Know Who Should Be Careful
ಮಾವಿನಹಣ್ಣು ತಿನ್ನುವಾಗ ಈ ಅಂಶಗಳನ್ನು ನೆನಪಿಟ್ಟುಕೊಳ್ಳಿImage Credit source: Getty Images ಮಳೆಗಾಲವಾದರೂ ಮಾವಿನ ಹಣ್ಣಿನ ಸೀಸನ್ ಇನ್ನೂ ಮುಗಿದಿಲ್ಲ. ರುಚಿ, ಸುವಾಸನೆ ಮತ್ತು ಪೌಷ್ಟಿಕಾಂಶಗಳಿಂದ ಸಮೃದ್ಧವಾಗಿರುವ ಮಾವು ಬಹುತೇಕರ ನೆಚ್ಚಿನ ಹಣ್ಣು. ಇದರಲ್ಲಿ ವಿಟಮಿನ್ ಸಿ, ವಿಟಮಿನ್ ಎ, ಫೈಬರ್, ಪೊಟ್ಯಾಸಿಯಂ, ಫೋಲೇಟ್ ಹಾಗೂ ಹಲವು ಆಂಟಿಆಕ್ಸಿಡೆಂಟ್‌ಗಳು ಇರುವುದರಿಂದ ದೇಹಕ್ಕೆ ಸಾಕಷ್ಟು ಪ್ರಯೋಜನಗಳಿವೆ. ಆದರೆ ಮಾವು ಆರೋಗ್ಯಕರವಾದರೂ ಎಲ್ಲರೂ ಸೇವನೆ ಮಾಡಬಹುದೇ ಎಂಬ ಪ್ರಶ್ನೆಗೆ ಹುಟ್ಟುಕೊಳ್ಳುತ್ತದೆ. ಆರೋಗ್ಯ ತಜ್ಞರ ಪ್ರಕಾರ ಕೆಲವು ಆರೋಗ್ಯ ಸಮಸ್ಯೆ ಇರುವವರಿಗೆ…