IND vs ENG: ಭಾರತ- ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯ ಎಷ್ಟು ಗಂಟೆಗೆ ಆರಂಭ? – Kannada News | India vs England ODI Series 2026: Match Details, Free Live Stream and Squads
ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯನ್ನು 4-0 ಅಂತರದಿಂದ ಹೀನಾಯವಾಗಿ ಸೋತಿದ್ದ ಟೀಂ ಇಂಡಿಯಾ (India vs England ODI) ಇದೀಗ ಏಕದಿನ ಸರಣಿಯಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದ್ದು, ಈ ಸರಣಿಯಲ್ಲಿ ಆತಿಥೇಯ ಇಂಗ್ಲೆಂಡ್ ತಂಡವನ್ನು ವೈಟ್ ವಾಶ್ ಮಾಡುವ ಮೂಲಕ ಟೀಂ ಇಂಡಿಯಾ, ಟಿ20 ಸರಣಿ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದೆ. ಈ ಸರಣಿಯ ಇನ್ನೊಂದು ವಿಶೇಷವೆಂದರೆ ಬಹಳ ದಿನಗಳ ಬಳಿಕ ರೋಹಿತ್ ಶರ್ಮಾ,…