ಸಂಧಾನದ ವೇಳೆ ಬೇಡಿಕೆ ಬದಲಾಯಿಸಿದ ರಾಹುಲ್ ಗಾಂಧಿ; ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಆರೋಪ – Kannada News | Went Back On His Word Union Minister Jitendra Singh accuses Rahul Gandhi for Changing his Demand
ನವದೆಹಲಿ, ಜುಲೈ 21: ದೆಹಲಿಯ ಪ್ರಧಾನಿ ಸರ್ಕಾರಿ ನಿವಾಸದ ಎದುರು ಇಂದು ಸಂಜೆ ದೊಡ್ಡ ಹೈಡ್ರಾಮಾ ನಡೆದಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ನಿನ್ನೆ ಸಿಜೆಪಿ ಪ್ರತಿಭಟನಾಕಾರರ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಕಾಂಗ್ರೆಸ್ ನಾಯಕರು (Congress Protest in Delhi) ಪ್ರಧಾನಿ ಮೋದಿ ನಿವಾಸದ ಹೊರಗೆ ಧರಣಿ ಸತ್ಯಾಗ್ರಹ ನಡೆಸಿದ್ದರು. ಈ ವೇಳೆ ಸಂಧಾನ ಮಾತುಕತೆಗೆ ತೆರಳಿದ್ದ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ರಾಹುಲ್ ಗಾಂಧಿ (Rahul Gandhi) ಮಾತುಕತೆಯ ವೇಳೆ ಯು-ಟರ್ನ್…