Headlines

ಸೆನ್ಸೆಕ್ಸ್, ನಿಫ್ಟಿ ಕುಸಿತದ ನಡುವೆ ಪತಂಜಲಿ ಷೇರುಗಳಿಗೆ 3 ದಿನ ಹೆಚ್ಚಿದ ಬೇಡಿಕೆ; ಹೂಡಿಕೆದಾರರಿಗೆ ಸಾವಿರ ಕೋಟಿ ರೂ ಲಾಭ – Kannada News | Patanjali Foods shares gain for 3 days, while Nifty and Sensex see downtrend

ಷೇರು ಮಾರುಕಟ್ಟೆ (Share Market) ನಿರಂತರ ಹಿನ್ನಡೆ ಅನುಭವಿಸುತ್ತಿದ್ದರೂ, ಕಳೆದ ವಾರ ಸತತ ಮೂರು ವಹಿವಾಟು ದಿನಗಳಲ್ಲಿ ಪತಂಜಲಿ ಫುಡ್ಸ್ (Patanjali Foods) ಸಂಸ್ಥೆಯ ಷೇರುಗಳು ಲಾಭ ಕಂಡವು. ಕಂಪನಿಯ ಷೇರುಗಳು ಮೂರು ವಹಿವಾಟು ದಿನಗಳಲ್ಲಿ ಸರಿಸುಮಾರು ಶೇ. 2 ರಷ್ಟು ಏರಿಕೆಯಾದರೆ, ಅದೇ ವೇಳೆ ಸೆನ್ಸೆಕ್ಸ್ ಮತ್ತು ನಿಫ್ಟಿ ಶೇ. 0.70 ರಷ್ಟು ಕುಸಿದಿವೆ. ಒಂದೆಡೆ, ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರು ಮೂರು ದಿನಗಳಲ್ಲಿ ಒಟ್ಟಾರೆ ನಷ್ಟ ಅನುಭವಿಸಿದ್ದಾರೆ. ಮತ್ತೊಂದೆಡೆ, ಪತಂಜಲಿ ತನ್ನ ಹೂಡಿಕೆದಾರರಿಗೆ 1,000 ಕೋಟಿ…

Read More

Video: ಧೋಬಿ ಘಾಟ್‌ಗೆ ತೆರಳಿ ತನ್ನ ಮಕ್ಕಳಿಗೆ ಜೀವನ ಪಾಠ ಹೇಳಿಕೊಟ್ಟ ತಾಯಿ – Kannada News | Mumbai: Korean mother takes her children to Dhobi Ghat to show the hard work of a worker

ಮುಂಬೈ, ಜನವರಿ : ಮನೆಯೇ ಮೊದಲ ಪಾಠ ಶಾಲೆ, ತಾಯಿ (mother) ತಾನೇ ಮೊದಲು ಗುರು ಎನ್ನುವ ಮಾತಿದೆ. ಹೀಗಾಗಿ ಏನೇ ಒಳ್ಳೆಯದನ್ನು ಹಾಗೂ ಕೆಟ್ಟದನ್ನು ಕಲಿತರೂ ಅದು ಮನೆಯಿಂದಲೇ. ಮಕ್ಕಳಿಗೆ ಜೀವನ ಪಾಠ ಕಲಿಸುವಲ್ಲಿ ತಾಯಿ ಪ್ರಮುಖ ಪಾತ್ರ ವಹಿಸುತ್ತಾಳೆ. ಇದಕ್ಕೆ ಉದಾಹರಣೆಯಂತಿದೆ ಈ ವಿಡಿಯೋ. ತನ್ನ ಮಕ್ಕಳಿಗೆ ಜೀವನ ಪಾಠ ಕಲಿಸಲು ಅವರನ್ನು ಮುಂಬೈನ (Mumbai) ಧೋಬಿ ಘಾಟ್‌ಗೆ ಕರೆದುಕೊಂಡು ಹೋಗಿದ್ದಾಳೆ.  ಕೊರಿಯನ್‌ ತಾಯಿ ಅಲ್ಲಿ ಕೆಲಸಗಾರರು ಪಡುವ ಕಷ್ಟವನ್ನು ಮಕ್ಕಳಿಗೆ ಮನವರಿಕೆ ಮಾಡಿಕೊಟ್ಟಿದ್ದಾಳೆ….

Read More

Padma Awards 2026: ಪದ್ಮ ಪ್ರಶಸ್ತಿಗೆ ಯಾರೆಲ್ಲ ಭಾಜನ? ಇಲ್ಲಿದೆ ಮಾಹಿತಿ – Kannada News | 2026 Padma Awards: Full List of Winners and Honorees Announced

ನವದೆಹಲಿ, ಜನವರಿ 25: 2026ನೇ ಸಾಲಿನ ಪದ್ಮ ಪ್ರಶಸ್ತಿಯ ಪಟ್ಟಿ ಲಭ್ಯವಾಗಿದ್ದು, ವಿವಿಧ ಕ್ಷೇತ್ರಗಳಲ್ಲಿನ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲಾಗಿದೆ. ಈ ವರ್ಷ ಪದ್ಮ ಪ್ರಶಸ್ತಿಗೆ ಭಾಜನರಾದವರ ಪಟ್ಟಿಯಲ್ಲಿ ‘ಪುಸ್ತಕ ಮನೆ’ ಗ್ರಂಥಾಲಯ ನಿರ್ಮಿಸಿರುವ ಕರ್ನಾಟಕದ 75 ವರ್ಷದ ಅಂಕೇಗೌಡ, ನಿವೃತ್ತ ಪೊಲೀಸ್ ಉಪ ಮಹಾನಿರೀಕ್ಷಕ (ಡಿಐಜಿ) ಇಂದರ್ಜಿತ್ ಸಿಂಗ್ ಸಿಧು ಸೇರಿದಂತೆ ದಶಕಗಳ ಕಾಲ ವಿವಿಧ ಕ್ಷೇತ್ರಗಳಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸಿ ಸಮಾಜಕ್ಕೆ ಮಹತ್ವದ ಕೊಡುಗೆ ನೀಡಿದ ಅನೇಕ ಅನಾಮಧೇಯ ಹೀರೋಗಳ ಹೆಸರಿವೆ. ಪದ್ಮ ಪ್ರಶಸ್ತಿ ಪಡೆದವರ…

Read More

T20 World Cup 2026: ಟೀಂ ಇಂಡಿಯಾ ಪಾಕಿಸ್ತಾನ ತಂಡಕ್ಕಿಂತ ಬಲಿಷ್ಠವಾಗಿದೆ; ಕಮ್ರಾನ್ ಅಕ್ಮಲ್ – Kannada News | T20 World Cup 2026: Pakistan Squad Announced; Kamran Akmal Calls India Stronger

ಎಲ್ಲಾ ಊಹಾಪೋಹಗಳ ನಡುವೆ 2026 ರ ಟಿ20 ವಿಶ್ವಕಪ್‌ಗಾಗಿ ಪಾಕಿಸ್ತಾನ ತನ್ನ ತಂಡವನ್ನು ಪ್ರಕಟಿಸಿದೆ. ನಿನ್ನೆಯಷ್ಟೇ ಪಿಸಿಬಿ ಅಧ್ಯಕ್ಷರು ಪಾಕ್ ತಂಡ ಟಿ20 ವಿಶ್ವಕಪ್​ನಲ್ಲಿ ಭಾಗವಹಿಸುವುದು ಇನ್ನು ಖಚಿತವಾಗಿಲ್ಲ ಎಂದಿದ್ದರು. ಆದರೆ ಇಂದು ಈ ಟೂರ್ನಿಗೆ ತಂಡವನ್ನು ಪ್ರಕಟಿಸಿದ್ದಾರೆ. ಫೆಬ್ರವರಿ 9 ರಿಂದ ಆರಂಭವಾಗಲಿರುವ ಈ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಫೆಬ್ರವರಿ 15 ರಂದು ಮುಖಾಮುಖಿಯಾಗಲಿವೆ. ಆದರೆ ಇದಕ್ಕೂ ಮುನ್ನ, ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಕಮ್ರಾನ್ ಅಕ್ಮಲ್ ಮಹತ್ವದ ಹೇಳಿಕೆ ನೀಡಿದ್ದಾರೆ. ಯೂಟ್ಯೂಬ್ ಚಾನೆಲ್‌ಗೆ…

Read More

ಆರ್​ಜೆಡಿ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿ ತೇಜಸ್ವಿ ಯಾದವ್ ನೇಮಕ – Kannada News | Tejashwi Yadav appointed as RJD national working president in presence of Lalu and Rabri Yadav

ಪಟ್ನಾ, ಜನವರಿ 25: ಲಾಲೂ ಪ್ರಸಾದ್ ಯಾದವ್ ಅವರ ಕಿರಿಯ ಮಗ ಹಾಗು ಮಾಜಿ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ (Tejashwi Yadav) ಅವರು ರಾಷ್ಟ್ರೀಯ ಜನತಾ ದಳದ ಕಾರ್ಯಕಾರಿ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಆರ್​ಜೆಡಿಯ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಲಾಲೂಪ್ರಸಾದ್ ಯಾದವ್ ಮತ್ತು ರಾಬ್ರಿ ದೇವಿ ಅವರ ಉಪಸ್ಥಿತಿಯಲ್ಲಿ ತೇಜಸ್ವಿ ಯಾದವ್ ಅವರಿಗೆ ಪಕ್ಷದ ಪರಮೋಚ್ಚ ಅಧಿಕಾರ ಕೊಡಲಾಗಿದೆ. ತೇಜಸ್ವಿ ಯಾದವ್ ಅವರು ಆರ್​ಜೆಡಿಯ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿ ನೇಮಕವಾಗಿರುವ ವಿಚಾರವನ್ನು ಎಕ್ಸ್ ಪೋಸ್ಟ್​ನಲ್ಲಿ…

Read More

ಜೂ ಎನ್​​ಟಿಆರ್ ಸಿನಿಮಾಕ್ಕೆ ಬಾಲಿವುಡ್​​ ನಟನ ಕರೆತಂದ ಪ್ರಶಾಂತ್ ನೀಲ್: ಯಾರದು? – Kannada News | Anil Kapoor joined Jr NTR starrer Dragon movie

‘ಕೆಜಿಎಫ್’ (KGF) ಸಿನಿಮಾ ಸರಣಿಯಿಂದಾಗಿ ಪ್ಯಾನ್ ಇಂಡಿಯಾ ಸ್ಟಾರ್ ನಿರ್ದೇಶಕ ಎನಿಸಿಕೊಂಡಿರುವ ಪ್ರಶಾಂತ್ ನೀಲ್, ‘ಸಲಾರ್’ ಸಿನಿಮಾ ಮೂಲಕ, ‘ಕೆಜಿಎಫ್’ ಗೆಲುವು ಅದೃಷ್ಟವಲ್ಲ ಎಂದು ಸಾಭೀತುಪಡಿಸಿದ್ದಾರೆ. ಇದೀಗ ಪ್ರಶಾಂತ್ ನೀಲ್, ಜೂ ಎನ್​​ಟಿಆರ್ ನಟನೆಯ ಹೊಸ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾಕ್ಕೆ ‘ಡ್ರ್ಯಾಗನ್’ ಎಂದು ಹೆಸರಿಡಲಾಗಿದೆ. ಸಿನಿಮಾನಲ್ಲಿ ರುಕ್ಮಿಣಿ ವಸಂತ್ ನಾಯಕಿಯಾಗಿ ನಟಿಸುತ್ತಿದ್ದು, ಕೆಲವು ಕನ್ನಡದ ನಟರೂ ಸಹ ಸಿನಿಮಾನಲ್ಲಿದ್ದಾರೆ. ಇದೀಗ ಪ್ರಶಾಂತ್ ನೀಲ್ ಅವರು ‘ಡ್ರ್ಯಾಗನ್’ ಸಿನಿಮಾಕ್ಕಾಗಿ ಬಾಲಿವುಡ್​ನ ಸ್ಟಾರ್ ನಟರೊಬ್ಬರನ್ನು ಕರೆ ತಂದದ್ದಾರೆ. ಜೂ…

Read More

ನಾನು ಇರೋದೇ ಬೋಡ ಕಣೇ: ಬಾಲಕಿ ಜತೆ ರಾಜ್ ಬಿ. ಶೆಟ್ಟಿ ಕ್ಯೂಟ್ ಮಾತುಕಥೆ – Kannada News | Raj B Shetty shares the cute video from Landlord movie shooting

ರಾಜ್ ಬಿ. ಶೆಟ್ಟಿ ಅವರು ಅಭಿನಯಿಸಿದ ‘ಲ್ಯಾಂಡ್​ಲಾರ್ಡ್’ (Landlord) ಸಿನಿಮಾ ಬಿಡುಗಡೆ ಆಗಿದೆ. ಈ ಸಿನಿಮಾದಲ್ಲಿ ಅವರು ವಿಲನ್ ಪಾತ್ರ ಮಾಡಿದ್ದಾರೆ. ಈ ಚಿತ್ರದ ಶೂಟಿಂಗ್ ವೇಳೆ ಬಾಲಕಿ ಜೊತೆ ಮಾತನಾಡಿದ ಒಂದು ವಿಡಿಯೋವನ್ನು ರಾಜ್ ಬಿ. ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ 10 ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡಿದೆ. ‘ಅಣ್ಣ.. ನೀನು ಯಾವಾಗಲಾದರೂ ಬೋಡ ಮಾಡಿಸಿಕೊಂಡಿದ್ದೀಯಾ’ ಎಂದು ಬಾಲಕಿ ಕೇಳಿದ್ದಾಳೆ. ‘ನಾನು ಇರುವುದೇ ಬೋಡ ಕಣೆ. ಕೂದಲು ಅಂಟಿಸಿಕೊಂಡಿದ್ದೇನೆ’ ಎಂದು ರಾಜ್…

Read More

ರಾಜೀವ್​​ ಗೌಡಗೆ ಮತ್ತಷ್ಟು ಸಂಕಷ್ಟ: ಖಾಕಿ ನಡೆಗೆ ಸ್ವತಃ ಸಿಎಂ ಸಿದ್ದರಾಮಯ್ಯ ಗರಂ – Kannada News | Shidlaghatta Case: CM Siddaramaiah Expresses Displeasure Over Police Handling

ಚಿಕ್ಕಬಳ್ಳಾಪುರ, ಜನವರಿ 25: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಧಮ್ಕಿ ಪ್ರಕರಣ ಸಂಬಂಧ ಆರೋಪಿ ರಾಜೀವ್​​ ಗೌಡನ ಬಂಧನ ಇನ್ನೂ ಆಗದ ಕಾರಣ ಪೊಲೀಸರ ಕಾರ್ಯವೈಖರಿ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯನವರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಕರಣದ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್ ಬಳಿ ಮಾಹಿತಿ ಪಡೆದಿರುವ ಮುಖ್ಯಮಂತ್ರಿಗಳು, ನ್ಯಾಯಾಲಯಗಳಲ್ಲಿ ಜಾಮೀನು ಅರ್ಜಿ ವಜಾ ಆಗಿದ್ದರೂ ಯಾಕೆ ಆತನನ್ನು ಬಂಧಿಸಿಲ್ಲ ಎಂದು ಪ್ರಶ್ನಿಸಿದ್ದಾರೆ. ‘ಶೀಘ್ರವೇ ಆರೋಪಿಯ ಬಂಧನ’ ಕಾಂಗ್ರೆಸ್​ ಮುಖಂಡ ರಾಜೀವ್ ಗೌಡ ಬಂಧನ ವಿಳಂಬ…

Read More

Viral News: ಹೆಂಗಸರ ಒಳಉಡುಪು ಕದಿಯುತ್ತಿದ್ದ ಪತಿ; 30 ವರ್ಷಗಳ ಬಳಿಕ ಅಸಹ್ಯಕರ ಅಭ್ಯಾಸ ತಿಳಿದು ವಿಚ್ಛೇದನ ನೀಡಿದ ಪತ್ನಿ – Kannada News | 30 Year Marriage Ends: Husband’s Secret Underwear Theft Habit Revealed

ಇತ್ತೀಚಿನ ದಿನಗಳಲ್ಲಿ ವಿಚ್ಛೇದನದ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಇದಕ್ಕೆ ಹಲವು ಕಾರಣಗಳಿವೆ. ಮದುವೆಯಾದ ಪ್ರಾರಂಭದ 2ರಿಂದ 5ವರ್ಷಗಳ ನಡುವೆ ಹೆಚ್ಚಾಗಿ ವಿಚ್ಛೇದನಗಳು ನಡೆಯುತ್ತವೆ. ಆದರೆ ಇಲ್ಲೊಬ್ಬಳು ಬರೋಬ್ಬರೀ 30 ವರ್ಷಗಳ ದಾಂಪತ್ಯಕ್ಕೆ ವಿಚ್ಛೇದನ ನೀಡಿದ್ದಾಳೆ. ಹೌದು 30 ವರ್ಷಗಳ ಸುಖಿ ದಾಂಪತ್ಯ ನಡೆಸಿಕೊಂಡು ಬಂದಿದ್ದ ಮಹಿಳೆಯೊಬ್ಬಳು, ತನ್ನ ಪತಿಯ ಅಸಹ್ಯಕರ ಅಭ್ಯಾಸ ತಿಳಿದ ನಂತರ, ಆ ಸಂಬಂಧಕ್ಕೆ ಅಂತ್ಯ ಹಾಡಿದ್ದಾರೆ. ದಿ ಮಿರರ್ ವರದಿಯ ಪ್ರಕಾರ, ಮಹಿಳೆಗೆ ತನ್ನ ಪತಿ ಹಲವು ವರ್ಷಗಳಿಂದ ತನ್ನ ಸ್ನೇಹಿತರು, ನೆರೆಹೊರೆಯವರು…

Read More

ಅಶ್ವಿನಿ, ಸತೀಶ್ ಮೇಲೆ ದ್ವೇಷ ಇಲ್ಲ: ಬಿಗ್ ಬಾಸ್ ಮುಗಿದ ಮೇಲೂ ಜನರ ಮನ ಗೆಲ್ಲುತ್ತಿರುವ ಗಿಲ್ಲಿ – Kannada News | Gilli Nata interview goes viral after Bigg Boss Kannada Season 12 Win

‘ಬಿಗ್ ಬಾಸ್ ಕನ್ನಡ ಸೀಸನ್ 12’ ವಿನ್ನರ್ (Bigg Boss Kannada Season 12 Winner) ಗಿಲ್ಲಿ ನಟ ಅವರು ಹಲವು ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಕರ್ನಾಟಕದಲ್ಲಿ ಮಾತ್ರವಲ್ಲದೇ ಅಕ್ಕಪಕ್ಕದ ರಾಜ್ಯಗಳಲ್ಲಿ ಕೂಡ ಗಿಲ್ಲಿ ನಟ ಫೇಮಸ್ ಆಗಿದ್ದಾರೆ. ಅವರ ರೀಲ್ಸ್ ಎಲ್ಲ ಕಡೆಗಳಲ್ಲಿ ವೈರಲ್ ಆಗಿದೆ. ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ಕಾಮಿಡಿ ಮೂಲಕ ಗಿಲ್ಲಿ ನಟ (Gilli Nata) ಅವರು ವೀಕ್ಷಕರ ಮನ ಗೆದ್ದಿದ್ದರು. ಬಿಗ್ ಬಾಸ್ ಮುಗಿದ ಮೇಲೂ ಕೂಡ ಅವರು ಅಭಿಮಾನಿಗಳಿಗೆ…

Read More