ರಾಮನಗರದಲ್ಲಿ ಭುಗಿಲೆದ್ದ ಟೌನ್ಶಿಪ್ ಕಿಚ್ಚು: ಸರ್ವೆಗೆ ಬಂದಿದ್ದ ಅಧಿಕಾರಿಗಳಿಗೆ ಮಹಿಳೆಯರಿಂದ ಪೊರಕೆ ಸೇವೆ – Kannada News | Bidadi Township Row: Farmers Clash with Officials During Project Survey
ಬಿಡದಿ ಟೌನ್ಶಿಪ್ ಯೋಜನೆImage Credit source: tv9 kannada ರಾಮನಗರ, ಜುಲೈ 13: ಬಿಡದಿ ಟೌನ್ಶಿಪ್ (Bidadi Township) ಯೋಜನೆಗೆ ಈಗಾಗಲೇ ರೈತರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಪ್ರತಿಭಟನೆಗಳು ಮಾಡಲಾಗುತ್ತಿದೆ. ರೈತರ ಈ ತೀವ್ರ ವಿರೋಧದ ನಡುವೆಯೂ ಇಂದು ಜಂಟಿ ಅಳತೆ ಕಾರ್ಯಕ್ಕೆ (ಜೆಎಂಸಿ) ಮುಂದಾದ ಅಧಿಕಾರಿಗಳ ವಿರುದ್ಧ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ (ramanagara) ತಾಲೂಕಿನ ಮಂಡಲಹಳ್ಳಿ ಗ್ರಾಮಸ್ಥರು ಸಿಡಿದೆದಿದ್ದಾರೆ. ಸರ್ವೆ ಕಾರ್ಯ ಮಾಡಲು ಬಂದಿದ್ದ ಅಧಿಕಾರಿಗಳಿಗೆ ಮಹಿಳೆಯರು ಪೊರಕೆಯಿಂದ ಹೊಡೆದಿದ್ದಾರೆ. ಅಷ್ಟೇ ಅಲ್ಲದೆ ಎರಡು…