ಬಾಯ್ಫ್ರೆಂಡ್ಗೆ ಕಳಿಸಿದ ಖಾಸಗಿ ಫೋಟೋ ವೈರಲ್? 19ರ ಯುವತಿಗೆ ಬ್ಲ್ಯಾಕ್ಮೆಲರ್ ಕಾಟ – Kannada News | Bengaluru girl’s Private Photo got in unknown’s hand; Blackmailed girl files complaint
ಬಾಯ್ಫ್ರೆಂಡ್ಗೆ ಕಳಿಸಿದ ಖಾಸಗಿ ಫೋಟೋ ವೈರಲ್? ಬೆಂಗಳೂರು, ಜನವರಿ 25: ಬಾಯ್ಫ್ರೆಂಡ್ಗೆ ಖಾಸಗಿ ಫೋಟೋಗಳನ್ನು (Private Photos) ಕಳಿಸಿದ ಯುವತಿ ಪೇಚೆಗೆ ಸಿಲುಕಿದ್ದು, ಪೊಲೀಸರ ಮೊರೆಹೋಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ (Bengaluru) ಪ್ರತಿಷ್ಠಿತ ಖಾಸಗಿ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿರುವ 19 ವರ್ಷದ ವಿದ್ಯಾರ್ಥಿನಿ ತನ್ನ ಪ್ರೇಮಿಗೆ ಕಳಿಸಿದ್ದು, ಅದೇ ಫೋಟೋಗಳನ್ನಿಟ್ಟುಕೊಂಡು ಅಪರಿಚಿತ ನಂಬರ್ನಿಂದ ಬ್ಲಾಕ್ಮೇಲ್ ಕರೆ ಬಂದಿದೆ. ಈ ಸಂಬಂಧ ಕೇಂದ್ರ ವಿಭಾಗ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಯುವತಿ ದೂರು ನೀಡಿದ್ದಾಳೆ. 1 ಲಕ್ಷ…