Headlines

Ratha Saptami: ರಥಸಪ್ತಮಿ ಹಬ್ಬದಂದು ಈ ಮಂತ್ರವನ್ನು ತಪ್ಪದೇ ಪಠಿಸಿ; ಪ್ರಯೋಜನ ಸಾಕಷ್ಟಿವೆ – Kannada News | Ratha Saptami: Importance of Surya Puja, Mantras, and Charity for Prosperity

ಹಿಂದೂ ಧರ್ಮದಲ್ಲಿ ರಥಸಪ್ತಮಿಯ ಹಬ್ಬವನ್ನು ಸೂರ್ಯ ಭಗವಾನರ ಜನ್ಮದಿನವೆಂದು ಆಚರಿಸಲಾಗುತ್ತದೆ. ಮಾಘ ಮಾಸದ ಶುಕ್ಲಪಕ್ಷದ ಸಪ್ತಮಿ ದಿನದಂದು ರಥಸಪ್ತಮಿ ಆಚರಣೆ ನಡೆಯುತ್ತದೆ. ಈ ಪುಣ್ಯ ದಿನದಂದು ನವಗ್ರಹ ಹೋಮ, ಸೂರ್ಯ ಶಾಂತಿ, ಸೂರ್ಯ ಹೋಮ ಅಥವಾ ಸರಳವಾದ ಅಗ್ನಿಹೋತ್ರವನ್ನು ಮಾಡಿಕೊಳ್ಳುವುದು ಆರೋಗ್ಯದಲ್ಲಿ ಚೇತರಿಕೆ ಮತ್ತು ಆಯುಷ್ಯ ವೃದ್ಧಿಗೆ ಸಹಕಾರಿ ಎಂದು ನಂಬಲಾಗಿದೆ. ತಾಮ್ರದ ಪಾತ್ರೆಯಲ್ಲಿ ನೀರು ತೆಗೆದುಕೊಂಡು, ಬೆಳಗಿನ ಸೂರ್ಯನಿಗೆ ಅರ್ಘ್ಯವನ್ನು ಸಮರ್ಪಿಸುವುದು ಮತ್ತು ಮಂತ್ರಗಳನ್ನು ಜಪಿಸುವುದು ಶುಭ ಫಲಗಳನ್ನು ತರುತ್ತದೆ. “ಓಂ ಸೂರ್ಯನಾರಾಯಣಾಯ ನಮಃ”, “ಓಂ…

Read More

ಟಿ20 ವಿಶ್ವಕಪ್​​​ಗೆ ಕೈ ಕೊಟ್ಟರೆ ಪಾಕಿಸ್ತಾನ್ ತಂಡ ಬ್ಯಾನ್..! – Kannada News | ICC could ban Pakistan if they withdrew from T20 World Cup 2026

ಟಿ20 ವಿಶ್ವಕಪ್​ನಿಂದ ಪಾಕಿಸ್ತಾನ್ ತಂಡ ಹೊರಗುಳಿಯುವ ಸಾಧ್ಯತೆಯಿದೆ. ಈ ಸಾಧ್ಯತೆಗಳ ಸುದ್ದಿಯ ಬೆನ್ನಲ್ಲೇ ಐಸಿಸಿ ಪಾಕ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ. ಟಿ20 ವಿಶ್ವಕಪ್​ನಿಂದ ಬಾಂಗ್ಲಾದೇಶ್ ತಂಡವನ್ನು ಕೈ ಬಿಟ್ಟ ಬೆನ್ನಲ್ಲೇ ಪಾಕ್ ತಂಡ ಮುಂದಿನ ಟೂರ್ನಿಯಲ್ಲಿ ಕಣಕ್ಕಿಳಿಯುವುದು ಅನುಮಾನ ಎಂದು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಹೇಳಿಕೆ ನೀಡಿದ್ದರು. ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡ ಕಣಕ್ಕಿಳಿಯುವ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಪಾಕ್ ತಂಡ ಪಂದ್ಯಾವಳಿಯಲ್ಲಿ ಭಾಗವಹಿಸಬೇಕೆ ಬೇಡವೇ ಎಂಬ…

Read More

Ratha Saptami: ಇಂದು ರಥಸಪ್ತಮಿ; ಹಬ್ಬದ ಆಚರಣೆ ಮತ್ತು ಮಹತ್ವವನ್ನು ತಿಳಿಯಿರಿ – Kannada News | Ratha Saptami: Surya’s Birthday, Rituals and Immense Significance

ಹಿಂದೂ ಧರ್ಮದಲ್ಲಿ ರಥಸಪ್ತಮಿಯು ಅತ್ಯಂತ ಮಹತ್ವದ ಹಾಗೂ ಮಂಗಳಕರವಾದ ಪರ್ವ ಕಾಲಗಳಲ್ಲಿ ಒಂದಾಗಿದೆ. ಇದನ್ನು ಜಗದ ಚಕ್ಷು ಮತ್ತು ಬ್ರಹ್ಮಾಂಡದ ಶಕ್ತಿಯ ಮೂಲವಾದ ಸೂರ್ಯ ಭಗವಾನರ ಜನ್ಮದಿನವೆಂದು ಆಚರಿಸಲಾಗುತ್ತದೆ. ಈ ದಿನ ಸೂರ್ಯನ ವಿಶೇಷ ಲಹರಿಗಳು ಇಡೀ ಬ್ರಹ್ಮಾಂಡದ ಮೇಲೆ ಪ್ರಭಾವ ಬೀರುತ್ತವೆ ಎಂದು ನಂಬಲಾಗಿದೆ. ಮಾಘ ಮಾಸದ ಶುಕ್ಲಪಕ್ಷದ ಸಪ್ತಮಿ ದಿನದಂದು ರಥಸಪ್ತಮಿ ಆಚರಣೆ ನಡೆಯುತ್ತದೆ. ಉದಾಹರಣೆಗೆ, 2026ರ ಜನವರಿ 25ರ ಭಾನುವಾರದಂದು ಬೆಳಗ್ಗೆ 12:39 ರಿಂದ ರಾತ್ರಿ 11:10ರ ತನಕ ಸಪ್ತಮಿ ತಿಥಿ ಇರುತ್ತದೆ….

Read More

National Voters Day 2026: ಮತದಾನದ ಮೂಲಕ ಸಮರ್ಥ ನಾಯಕನನ್ನು ಆರಿಸುವ ಜವಾಬ್ದಾರಿ ದೇಶದ ಪ್ರಜೆಗಳ ಮೇಲಿದೆ – Kannada News | National Voters Day 2026: Know the history and significance of National Voters Day

ರಾಷ್ಟ್ರೀಯ ಮತದಾರರ ದಿನImage Credit source: Pinterest ಪ್ರಜಾಪ್ರಭುತ್ವದ ನಿಜವಾದ ಶಕ್ತಿ ಮತಪೆಟ್ಟಿಗೆಯಲ್ಲಿದೆ. ನಾಗರಿಕನು ಹಾಕುವಂತರ ಒಂದು ಮತದಿಂದ (Vote) ದೇಶದ ಭವಿಷ್ಯ ನಿರ್ಧಾರವಾಗುತ್ತದೆ. ಮತದಾನ ಸಂವಿಧಾನ ನಾಗರಿಕರಿಗೆ ನೀಡಿರುವ ಅತ್ಯಮೂಲ್ಯ ಹಕ್ಕಾಗಿದ್ದು, ಈ ಹಕ್ಕನ್ನು ಚಲಾಯಿಸುವ ಮೂಲಕ ದೇಶಕ್ಕೆ ಸಮರ್ಥ ನಾಯಕನನ್ನು ಆಯ್ಕೆ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ. ಹಾಗಾಗಿ ಮತದಾನ ಪ್ರಾಮುಖ್ಯತೆ ಹಾಗೂ ಮತದಾನವೆಂಬ ಅತ್ಯಮೂಲ್ಯ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲು ಭಾರತದಲ್ಲಿ ಪ್ರತಿವರ್ಷ ಗಣರಾಜ್ಯೋತ್ಸವದ ಮುನ್ನಾ ದಿನದಂದು ಅಂದರೆ ಜನವರಿ…

Read More

ಅತಿಥಿಯಾಗಿ ಕರೆದು ಕಿರುಕುಳ ನೀಡಿದ ಅಂಕಲ್ಸ್: ನಟಿ ಮೌನಿ ರಾಯ್​ಗೆ ಕೆಟ್ಟ ಅನುಭವ – Kannada News | Mouni Roy reveals she faced harassment during an event by family members

ಬಾಲಿವುಡ್ ನಟಿ ಮೌನಿ ರಾಯ್ ಅವರಿಗೆ ಕೆಟ್ಟ ಅನುಭವ ಆಗಿದೆ. ಮನರಂಜನಾ ಕಾರ್ಯಕ್ರಮ ನೀಡಲು ಅತಿಥಿಯಾಗಿ ಹೋಗಿದ್ದಾಗ ಅವರಿಗೆ ಕಿರುಕುಳ ನೀಡಲಾಗಿದೆ. ಬಹಿರಂಗ ವೇದಿಕೆಯಲ್ಲೇ ಈ ರೀತಿ ಆಗಿದೆ. ಹಿರಿ ವಯಸ್ಸಿನ ಅಂಕಲ್​ಗಳು ಈ ರೀತಿ ಮಾಡಿದ್ದಾರೆ ಎಂದು ಮೌನಿ ರಾಯ್ ಅವರು ಆರೋಪಿಸಿದ್ದಾರೆ. ಹರಿಯಾಣದಲ್ಲಿ ಈ ಘಟನೆ ನಡೆದಿದೆ. ಸೋಶಿಯಲ್ ಮೀಡಿಯಾದಲ್ಲಿ ಮೌನಿ ರಾಯ್ (Mouni Roy) ಅವರು ಈ ಬಗ್ಗೆ ಬರೆದುಕೊಂಡಿದ್ದಾರೆ. ಈ ಘಟನೆಯಿಂದ ತಮಗೆ ಬಹಳ ನೋವಾಗಿದೆ ಎಂದು ಅವರು ಹೇಳಿದ್ದಾರೆ. ‘ಕರ್ನಾಲ್​ನಲ್ಲಿ…

Read More

2 ವರ್ಷಗಳ ಬಳಿಕ ಏಕದಿನ ಪಂದ್ಯ ಗೆದ್ದ ಇಂಗ್ಲೆಂಡ್! – Kannada News | England snapped an 11 match losing streak away

ಇಂಗ್ಲೆಂಡ್ ತಂಡವು ಬರೋಬ್ಬರಿ 2 ವರ್ಷಗಳ ಬಳಿಕ ವಿದೇಶದಲ್ಲಿ ಏಕದಿನ ಪಂದ್ಯ ಗೆದ್ದುಕೊಂಡಿದೆ. ಅಂದರೆ 2024ರ ಬಳಿಕ ಆಂಗ್ಲರ ಪಡೆ ವಿದೇಶಿ ಪಿಚ್​ನಲ್ಲಿ ಒಂದೇ ಒಂದು ಏಕದಿನ ಪಂದ್ಯ ಗೆದ್ದಿರಲಿಲ್ಲ. ಈ ಎರಡು ವರ್ಷಗಳ ನಡುವೆ ಸೋತಿರುವುದು ಬರೋಬ್ಬರಿ 11 ಪಂದ್ಯಗಳನ್ನು. ಆದರೆ ಈ ಬಾರಿ ಶ್ರೀಲಂಕಾ ತಂಡಕ್ಕೆ ಸೋಲುಣಿಸುವಲ್ಲಿ ಯಶಸ್ವಿಯಾಗಿದೆ. ಕೊಲಂಬೊದ ಆರ್​. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ 49.3 ಓವರ್​ಗಳಲ್ಲಿ 219 ರನ್​ಗಳಿಸಿ ಆಲೌಟ್ ಆಗಿತ್ತು. ಈ…

Read More

ಟಿ20 ವಿಶ್ವಕಪ್​ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಟಿ20 ವಿಶ್ವಕಪ್​ನಿಂದ ಬಾಂಗ್ಲಾದೇಶ್ ತಂಡವು ಹೊರಬಿದ್ದಿದೆ. ಭಾರತದಲ್ಲಿ ಟೂರ್ನಿ ಆಡಲು ನಿರಾಕರಿಸಿರುವ ಬಾಂಗ್ಲಾ ತಂಡವನ್ನು ಟಿ20 ವಿಶ್ವಕಪ್​ನಿಂದ ಐಸಿಸಿ ಕೈ ಬಿಟ್ಟಿದೆ. ಬದಲಾಗಿ ಸ್ಕಾಟ್ಲೆಂಡ್ ತಂಡವನ್ನು ಆಯ್ಕೆ ಮಾಡಲಾಗಿದೆ. ಅದರಂತೆ ಇದೀಗ ಟಿ20 ವಿಶ್ವಕಪ್​ ವೇಳಾಪಟ್ಟಿಯಲ್ಲೂ ಮಹತ್ವದ ಬದಲಾವಣೆಯಾಗಿದೆ. ಈ ಹಿಂದೆ ಬಾಂಗ್ಲಾದೇಶ್ ತಂಡವು ಗ್ರೂಪ್ ಸಿ ನಲ್ಲಿ ಸ್ಥಾನ ಪಡೆದಿತ್ತು. ಇದೀಗ ಗ್ರೂಪ್ ಸಿ ನಲ್ಲಿ ಸ್ಕಾಟ್ಲೆಂಡ್ ತಂಡ ಕಾಣಿಸಿಕೊಂಡಿದೆ. ಅದರಂತೆ ಮೊದಲ ಸುತ್ತಿನಲ್ಲಿ ಸ್ಕಾಟ್ಲೆಂಡ್ ತಂಡವು ಇಂಗ್ಲೆಂಡ್, ಇಟಲಿ, ವೆಸ್ಟ್ ಇಂಡೀಸ್ ಹಾಗೂ ನೇಪಾಳ…

Read More

Bengaluru Traffic Advisory: ವರ್ತೂರು ಜಾತ್ರೆ ಹಿನ್ನೆಲೆ 3 ದಿನ ಸಂಚಾರ ಬದಲಾವಣೆ; ಪರ್ಯಾಯ ಮಾರ್ಗಗಳ ಕುರಿತ ಮಾಹಿತಿ ಇಲ್ಲಿದೆ – Kannada News | Whitefield Traffic Alert: Varthur Road Closures for Channarayaswamy Festival January 25th to January 27th

ವರ್ತೂರು ಜಾತ್ರೆ ಹಿನ್ನೆಲೆ 3 ದಿನ ಸಂಚಾರ ಬದಲಾವಣೆ; ಪರ್ಯಾಯ ಮಾರ್ಗಗಳ ಕುರಿತ ಮಾಹಿತಿ ಇಲ್ಲಿದೆ ಬೆಂಗಳೂರು, ಜನವರಿ 25: ವೈಟ್ ಫೀಲ್ಡ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ  (Traffic Advisory) ವರ್ತೂರಿನಲ್ಲಿ ಮೂರು ದಿನ ಶ್ರೀ ಚನ್ನರಾಯಸ್ವಾಮಿ ಜಾತ್ರಾ ರಥೋತ್ಸವ ದೀಪೋತ್ಸವ ಮತ್ತು ಪಲ್ಲಕ್ಕಿ ಕರಗ ಮಹೋತ್ಸವ ನಡೆಯಲಿದೆ. ಈ ಹಿನ್ನೆಲೆ ಠಾಣಾ ವ್ಯಾಪ್ತಿಯಲ್ಲಿನ ಸಂಚಾರ ಮಾರ್ಗಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ. ವಾಹನ ಸವಾರರು ಸಹಕರಿಸುವಂತೆ ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ. ಸಂಚಾರದ ಪರ್ಯಾಯ ರಸ್ತೆಗಳ ವಿವರ ಇಲ್ಲಿದೆ….

Read More

ಸೋತ RCB ತಂಡದ ಫೈನಲ್​ ಲೆಕ್ಕಾಚಾರ ಹೀಗಿದೆ – Kannada News | RCB’s Final Qualification Scenarios in WPL 2026

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ ಸೀಸನ್-4 ರಲ್ಲಿ ಸತತ 5 ಪಂದ್ಯಗಳಲ್ಲಿ ಗೆಲುವು ದಾಖಲಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಕೊನೆಗೂ ಸೋಲುಣಿಸುವಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಯಶಸ್ವಿಯಾಗಿದೆ. ಈ ಸೋಲಿನೊಂದಿಗೆ ಆರ್​ಸಿಬಿ ತಂಡದ ಫೈನಲ್​ ಲೆಕ್ಕಾಚಾರ ಕೂಡ ಬದಲಾಗಿದೆ. Source link

Read More

Bengaluru Air Quality: ಅಂತೂ ಇಂತೂ ಸುಧಾರಿಸುತ್ತಿದೆ ಬೆಂಗಳೂರಿನ ವಾಯು ಗುಣಮಟ್ಟ! – Kannada News | Bangalore Air Pollution Crisis: Bengaluru Air quality got better today

ಅಂತೂ ಇಂತೂ ಸುಧಾರಿಸುತ್ತಿದೆ ಬೆಂಗಳೂರಿನ ವಾಯು ಗುಣಮಟ್ಟ! ಬೆಂಗಳೂರು, ಜನವರಿ 25: ರಾಜ್ಯದೆಲ್ಲೆಡೆ ಏರ್ ಕ್ವಾಲಿಟಿ (Bengaluru Air Quality) ಆತಂಕಕಾರಿ ಮಟ್ಟದಲ್ಲಿದ್ದರೂ ಇಂದಿನ ಮಟ್ಟಿಗೆ ಬೆಂಗಳೂರಿನ ವಾಯು ಗುಣಮಟ್ಟ ಸ್ವಲ್ಪ ಮಟ್ಟಿಗೆ ಸುಧಾರಿಸಿದೆ.ಕೆಲ ತಿಂಗಳ ಹಿಂದೆಯೂ ಒಮ್ಮೆ ಬೆಂಗಳೂರಿನ ವಾಯ ಗುಣಮಟ್ಟ 200ಕ್ಕೇರಿತ್ತು. ನಂತರ ಕೆಲ ದಿನ ಸುಧಾರಿಸಿದಂತೆ ಕಂಡರೂ ಮತ್ತೊಮ್ಮೆ ಏರ್ ಕ್ವಾಲಿಟಿ ಕಳಪೆಯಾಗಿತ್ತು. ಆದರೆ ಇಂದು ಕಳೆದ 2-3 ತಿಂಗಳಿಗೆ ಹೋಲಿಸಿದರೆ ಬೆಂಗಳೂರಿನ ಏರ್ ಕ್ವಾಲಿಟಿಯಲ್ಲಿ ಸುಧಾರಣೆ ಬಂದಿದೆ. ಬೆಂಗಳೂರಿನ ಏರ್ ಕ್ವಾಲಿಟಿ…

Read More