ದೇಶದ ಅತಿ ದೊಡ್ಡ ರಾಬರಿ: ಬೆಳಗಾವಿ ಗಡಿಭಾಗದಲ್ಲಿ 400 ಕೋಟಿ ರೂ ಹಣವಿದ್ದ 2 ಕಂಟೇನರ್ ಹೈಜಾಕ್? – Kannada News | Belagavi: biggest robbery; 2 containers carrying Rs 400 crore hijacked at Belagavi border
ಬೆಳಗಾವಿ, ಜನವರಿ 25: ಬೆಳಗಾವಿಯ ಗಡಿ ಭಾಗದ ಮೂಲಕ ಗೋವಾದಿಂದ ಮಹಾರಾಷ್ಟ್ರಕ್ಕೆ 400 ಕೋಟಿ ರೂ ಹಣ ಸಾಗಿಸುತ್ತಿದ್ದ 2 ಕಂಟೇನರ್ಗಳನ್ನು ಹೈಜಾಕ್ ಮಾಡಲಾಗಿದೆ ಎನ್ನಲಾಗುತ್ತಿದೆ. 2025 ಅಕ್ಟೋಬರ್ 16ರಂದು ನಡೆದಿರುವ ದೇಶದ ಅತಿ ದೊಡ್ಡ ರಾಬರಿ ಪ್ರಕರಣ ಸದ್ಯ ತಡವಾಗಿ ಬೆಳಕಿಗೆ ಬಂದಿದೆ. ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ಮೂರು ರಾಜ್ಯಗಳ ಪೊಲೀಸ್ಗೆ ಪ್ರಕರಣ ದೊಡ್ಡ ಸವಾಲಾಗಿದೆ. ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ. Source link