ಬ್ರಿಟಿಷ್ ಪ್ರಜೆಯಾಗಿ ಕೆರಿಯರ್ ಆರಂಭಿಸಿದ ಅಮೀರ್ – Kannada News | Mohammad Amir Starts Fresh Chapter as British Citizen
ಪಾಕಿಸ್ತಾನದ ಮಾಜಿ ವೇಗದ ಬೌಲರ್ ಮೊಹಮ್ಮದ್ ಅಮೀರ್ ಹೊಸ ಇನಿಂಗ್ಸ್ ಆರಂಭಿಸಿದ್ದಾರೆ. ಅದು ಕೂಡ ಬ್ರಿಟಿಷ್ ಪ್ರಜೆಯಾಗಿ ಎಂಬುದು ವಿಶೇಷ. ಮೊಹಮ್ಮದ್ ಅಮೀರ್ ಅವರು ಅಧಿಕೃತವಾಗಿ ಬ್ರಿಟಿಷ್ ಪೌರತ್ವವನ್ನು ಪಡೆದುಕೊಂಡಿದ್ದು, ಇದೀಗ ಇಂಗ್ಲೆಂಡ್‌ನ ದೇಶೀಯ ಕ್ರಿಕೆಟ್‌ನಲ್ಲಿ ಸ್ಥಳೀಯ ಆಟಗಾರನಾಗಿ ಹೊಸ ಪಯಣ ಆರಂಭಿಸಿದ್ದಾರೆ. ಪೌರತ್ವ ಸಿಕ್ಕಿದ್ದು ಹೇಗೆ? ಮೊಹಮ್ಮದ್ ಅಮೀರ್ ಅವರ ಪತ್ನಿ ನರ್ಜಿಸ್ ಖಾನ್ ಅವರು ಬ್ರಿಟಿಷ್ ಪ್ರಜೆಯಾಗಿದ್ದಾರೆ. ಇದರ ಆಧಾರದ ಮೇಲೆ ಅಮೀರ್ ಕೆಲವು ವರ್ಷಗಳ ಹಿಂದೆಯೇ ಯುಕೆ ಪಾಸ್‌ಪೋರ್ಟ್‌ಗಾಗಿ ಅರ್ಜಿ ಸಲ್ಲಿಸಿದ್ದರು. ದೀರ್ಘಾವಧಿಯ…