ಸೌದೆ ಒಲೆ ಬಳಸುವ ಮುನ್ನ ಹುಷಾರ್: ಇವು ಕ್ಯಾನ್ಸರ್ ತವರು ಮನೆ ಎಂದ ಡಾಕ್ಟರ್ಸ್!
ಬೆಂಗಳೂರು, ಮಾರ್ಚ್ 16: ಎಲ್ಪಿಜಿ ಸಿಲಿಂಡರ್ಗಳ ಅಭಾವದಿಂದ ಜನರೀಗ ಮತ್ತೆ ಸಾಂಪ್ರದಾಯಿಕ ಸೌದೆ ಒಲೆಗಳತ್ತ ಮುಖ ಮಾಡುತ್ತಿದ್ದಾರೆ. ಆದರೆ ವೈದ್ಯರು ಈ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಕ್ಯಾನ್ಸರ್, ಟಿಬಿ, ಅಸ್ತಮಾ ಸೇರಿದಂತೆ ನೂರಾರು ರೋಗಗಳಿಗೆ ಇವೇ ತವರುಮನೆ ಎಂದು ಎಚ್ಚರಿಸಿದ್ದಾರೆ. ಸೌದೆಯಿಂದ ಹೊರ ಬರುವ ಹೊಗೆ ಲಂಗ್ಸ್ ಕ್ಯಾನ್ಸರ್, ಟಿಬಿ, ಬ್ರೆಸ್ಟ್ ಕ್ಯಾನ್ಸರ್, ಶ್ವಾಸಕೋಶದ ಕ್ಯಾನ್ಸರ್ಗೆ ಕಾರಣವಾಗುತ್ತದೆ. ಈ ಹೊಗೆಯಲ್ಲಿ ಬೆಂಜೀನ್ ಮತ್ತು ಪಾಲಿ ಸೈಕ್ಲಿಕ್ ಆರೋಮ್ಯಾಟಿಕ್ ಹೈಡ್ರೋಕಾರ್ಬನ್ಗಳು ಹೊರ ಹೊಮ್ಮುತ್ತವೆ ಎಂದು ತಿಳಿಸಿದ್ದಾರೆ. ಆದರೆ ಇವು…