ಇಂಗ್ಲೆಂಡ್ ಟೆಸ್ಟ್ ತಂಡಕ್ಕೆ ರಾಹುಲ್ ದ್ರಾವಿಡ್ ಹೊಸ ಕೋಚ್? – Kannada News | Rahul Dravid A Candidate For England Test Team Coach’s Job
ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ 1-2 ಅಂತರದ ಆಘಾತಕಾರಿ ಸೋಲಿನ ಬೆನ್ನಲ್ಲೇ, ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ECB) ಮುಖ್ಯ ಕೋಚ್ ಬ್ರೆಂಡನ್ ಮೆಕಲಮ್ ಅವರನ್ನು ಟೆಸ್ಟ್ ಕೋಚಿಂಗ್ ಹುದ್ದೆಯಿಂದ ವಜಾಗೊಳಿಸಿದೆ. ಮೆಕಲಮ್ ನಿರ್ಗಮನದಿಂದ ತೆರವಾಗಿರುವ ಈ ಪ್ರತಿಷ್ಠಿತ ಸ್ಥಾನಕ್ಕೆ ಭಾರತೀಯ ಕ್ರಿಕೆಟ್ ದಂತಕಥೆ, ‘ದಿ ವಾಲ್’ ಖ್ಯಾತಿಯ ರಾಹುಲ್ ದ್ರಾವಿಡ್ ಅವರ ಹೆಸರು ಮುಂಚೂಣಿಗೆ ಬಂದಿದೆ. ಬ್ರಿಟಿಷ್ ಪತ್ರಿಕೆ ದಿ ಡೈಲಿ ಟೆಲಿಗ್ರಾಫ್ ವರದಿಯ ಪ್ರಕಾರ, ಇಂಗ್ಲೆಂಡ್ ಮಂಡಳಿ ಸಿದ್ಧಪಡಿಸಿರುವ ಶಾರ್ಟ್‌ಲಿಸ್ಟ್‌ನಲ್ಲಿ ರಾಹುಲ್ ದ್ರಾವಿಡ್…