Headlines

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ, ವಿಶೇಷ ಸೂಚನೆ ನೀಡಿದ ರಾಜ್ಯಪಾಲರ ಕಾರ್ಯದರ್ಶಿ

ಬೆಂಗಳೂರು, (ಮೇ 28): ರಾಜ್ಯ ರಾಜಕೀಯದ ಇತಿಹಾಸದಲ್ಲಿ ಮತ್ತೊಂದು ಮಹತ್ವದ ಅಧ್ಯಾಯ ದಾಖಲಾಗಿದ್ದು, ಸಿದ್ದರಾಮಯ್ಯ  (Siddaramaiah) ಅವರು ತಮ್ಮ ಆಪ್ತರೊಂದಿಗೆ ಇಂದು (ಮೇ 28) ಲೋಕಭವನಕ್ಕೆ (ರಾಜಭವನ) ತೆರಳಿ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದರು. ರಾಜ್ಯಪಾಲ ಥಾವತ್ ಚಂದ್ ಗೆಹ್ಲೋಟ್ ಅನುಪಸ್ಥಿತಿಯಲ್ಲಿ ರಾಜಭವನದ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ರಾಜೀನಾಮೆ ಪತ್ರವನ್ನು ನೀಡಿದ್ದು, ಇನ್ನು ಒಂದು ಪುಟದ ರಾಜೀನಾಮೆ ಪತ್ರವನ್ನು ಪ್ರಭುಶಂಕರ್ ಅವರು ಸ್ವೀಕರಿಸಿದ್ದಾರೆ. ಇದರೊಂದಿಗೆ  ಸಿದ್ದರಾಮಯ್ಯನವರ ಮೂರು ವರ್ಷದ ಆಡಳಿತ ಅಂತ್ಯವಾಗಿದೆ. ಈ ವೇಳೆ ಪ್ರಭುಶಂಕರ್…

Read More

ರಣ್ವೀರ್ ಸಿಂಗ್​​ಗೆ ಮುಂಚೆ ಬಾಲಿವುಡ್​​ನಲ್ಲಿ ನಿಷೇಧಕ್ಕೊಳಗಾಗಿದ್ದ ನಟರಿವರು

ಈಗಿನ ಖ್ಯಾತ ನಟಿ ಅನನ್ಯಾ ಪಾಂಡೆ ಅವರ ತಂದೆ, ಒಂದು ಕಾಲದ ಸ್ಟಾರ್ ನಟ ಚಂಕಿ ಪಾಂಡೆ ವಿರುದ್ಧ 1987ರಲ್ಲೇ ನಿಷೇಧ ಹೇರಲಾಗಿತ್ತು. ಇಡೀ ಚಿತ್ರರಂಗ ಪ್ರತಿಭಟನೆ ಮಾಡುತ್ತಿದ್ದಾಗ ಚಂಕಿ ಪಾಂಡೆ, ಪೆಹ್ಲಾಜ್ ನಿಹಲಾನಿ ನಿರ್ದೇಶನದ ಸಿನಿಮಾನಲ್ಲಿ ನಟಿಸುತ್ತಿದ್ದರು. ಪ್ರತಿಭಟನೆ ಇದ್ದಾಗಿಯೂ ಬೆಂಗಳೂರು ಮತ್ತು ಊಟಿಯಲ್ಲಿ ಚಿತ್ರೀಕರಣ ಮಾಡಲಾಗಿತ್ತು. ಹಾಗಾಗಿ ಚಂಕಿ ಮೇಲೆ ನಿಷೇಧ ಹೇರಲಾಗಿತ್ತು. ವಾರದ ಬಳಿಕ ಚಂಕಿ ಪಾಂಡೆ ಕ್ಷಮೆ ಕೇಳಿದರು. ನಿಷೇಧವನ್ನು ತೆರವು ಮಾಡಲಾಯ್ತು. ಖ್ಯಾತ ಗಾಯಕ ಮತ್ತು ನಟ ದಿಲ್ಜೀತ್ ದೊಸ್ಸಾಂಜ್…

Read More

ಮೊದಲ ಬಾರಿ ಮಗನನ್ನು ಪರಿಚಯಿಸಿದ ಕತ್ರಿನಾ ಕೈಫ್‌, ವಿಕ್ಕಿ ಕೌಶಲ್: ಆದರೆ ಒಂದು ಷರತ್ತು

ಬಾಲಿವುಡ್‌ನ ಸ್ಟಾರ್ ಜೋಡಿ ಕತ್ರಿನಾ ಕೈಫ್ (Katrina Kaif) ಮತ್ತು ವಿಕ್ಕಿ ಕೌಶಲ್ ತಮ್ಮ ಮುದ್ದಾದ ಮಗನ ಪ್ರೈವೆಸಿ ವಿಷಯದಲ್ಲಿ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ, ಸಿದ್ದಾರ್ಥ್ ಮಲ್ಹೋತ್ರಾ-ಕಿಯಾರಾ ಅಡ್ವಾಣಿ ದಂಪತಿಯ ಹಾದಿಯನ್ನೇ ತುಳಿದಿದ್ದಾರೆ. ಇತ್ತೀಚೆಗಷ್ಟೇ ಮುಂಬೈ ವಿಮಾನ ನಿಲ್ದಾಣದಲ್ಲಿ ತಮ್ಮ ನವಜಾತ ಶಿಶು ವಿಹಾನ್​ನನ್ನು (Vihaan Kaushal) ಪಾಪರಾಜಿಗಳಿಗೆ ಪರಿಚಯಿಸಿರುವ ಈ ದಂಪತಿ, ಮಗನ ಫೋಟೋಗಳನ್ನು ಕ್ಲಿಕ್ಕಿಸದಂತೆ ಮತ್ತು ಸಾರ್ವಜನಿಕವಾಗಿ ಹಂಚಿಕೊಳ್ಳದಂತೆ ಮನವಿ ಮಾಡಿದ್ದಾರೆ. ಏರ್‌ಪೋರ್ಟ್‌ನಲ್ಲಿ ವಿಕ್ಕಿ ಕೌಶಲ್ ಫೋಟೋಗಳಿಗೆ ಪೋಸ್ ನೀಡಿದರು. ಮಗ ವಿಹಾನ್‌ನನ್ನು ಎದೆಗೆ…

Read More

IND vs ENG: ಭಾರತ- ಇಂಗ್ಲೆಂಡ್‌ ನಡುವೆ ಟಿ20 ಸರಣಿ; ಮೊದಲ ಪಂದ್ಯ ಎಷ್ಟು ಗಂಟೆಗೆ ಆರಂಭ?

ಮಹಿಳಾ ಟಿ20 ವಿಶ್ವಕಪ್ (Women’s T20 World Cup) ಇದೇ ಜೂನ್ 12 ರಿಂದ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಭಾರತ ವನಿತಾ ಪಡೆ ಇಂಗ್ಲೆಂಡ್‌ ವಿರುದ್ಧ ಟಿ20 ಸರಣಿಯನ್ನು (India vs England T20 series) ಆಡಲಿದೆ. ಟಿ20 ವಿಶ್ವಕಪ್‌ಗೆ ತಯಾರಿ ದೃಷ್ಟಿಯಿಂದ ಈ ಸರಣಿ ಉಭಯ ತಂಡಗಳಿಗೂ ಅತ್ಯಂತ ಮಹತ್ವದ್ದಾಗಿದೆ. ಅದರಲ್ಲೂ ಏಕದಿನ ಕ್ರಿಕೆಟ್​ನಲ್ಲಿ ಹಾಲಿ ಚಾಂಪಿಯನ್ ಆಗಿರುವ ಹರ್ಮನ್​ಪ್ರೀತ್ ಕೌರ್ ಪಡೆ, ಇದೀಗ ಟಿ20 ವಿಶ್ವಕಪ್​ನಲ್ಲೂ ಟ್ರೋಫಿ ಎತ್ತಿಹಿಡಿಯುವ ಇರಾದೆಯಲ್ಲಿದೆ. ಅದು ಸಾಧ್ಯವಾಗಬೇಕಾದರೆ…

Read More

ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ಸಿದ್ದರಾಮಯ್ಯ ಫಸ್ಟ್​​ ರಿಯಾಕ್ಷನ್; ಇಲ್ಲಿದೆ ಮಾಹಿತಿ

ಬೆಂಗಳೂರು, ಮೇ 28: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಗೃಹಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದಾರೆ. ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಲೋಕಭವನಕ್ಕೆ ತೆರಳಿ ರಾಜೀನಾಮೆ ಪತ್ರ ನೀಡಿದ್ದೇನೆ. ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಬೆಂಗಳೂರಿನಲ್ಲಿ ಇಲ್ಲ. ಹಾಗಾಗಿ ಅವರ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ. ಮೊನ್ನೆ ಹೈಕಮಾಂಡ್​ನವರು ರಾಜೀನಾಮೆ ಕೊಡಿ ಎಂದು ಹೇಳಿದ್ದರು. ಹೈಕಮಾಂಡ್​ ಸೂಚಿಸಿದಾಗ ಅದಕ್ಕೆ ಸಮ್ಮತಿ ಸೂಚಿಸಿದ್ದೆ. ನಾಡಿದ್ದು ರಾಜೀನಾಮೆ ಕೊಡುತ್ತೇನೆ ಎಂದು ಅವರಿಗೆ ತಿಳಿಸಿದ್ದೆ. ಹಾಗಾಗಿ…

Read More

ನಿರ್ದೇಶಕನಾದ ಹಿರಿಯ ನಟ ಮೂಗು ಸುರೇಶ್; ‘ಕ್ಷಮೆಯಿರಲಿ ತಂದೆ’ ಬಿಡುಗಡೆಗೆ ಸಿದ್ಧ

ಹಿರಿಯ ನಟ ಮೂಗು ಸುರೇಶ್ (ಎಂ.ಎನ್. ಸುರೇಶ್) ಅವರು ಹಲವು ವರ್ಷಗಳಿಂದ  ಕನ್ನಡ ಚಿತ್ರರಂಗದಲ್ಲಿ (Kannada Film Industry) ಸಕ್ರಿಯರಾಗಿದ್ದಾರೆ. ಹಾಸ್ಯನಟನಾಗಿ ಅವರು ಅಭಿಮಾನಿಗಳನ್ನು ರಂಜಿಸಿದ್ದಾರೆ. ಇಷ್ಟು ವರ್ಷಗಳ ಅನುಭವದಿಂದ ಅವರು ಈಗ ಹೊಸ ಹೆಜ್ಜೆ ಇಟ್ಟಿದ್ದಾರೆ. ಹೌದು, ಇದೇ ಮೊದಲ ಬಾರಿಗೆ ಅವರು ನಿರ್ದೇಶಕನಾಗಿ, ನಿರ್ಮಾಪಕನಾಗಿ ಬಡ್ತಿ ಪಡೆದಿದ್ದಾರೆ. ‘ಕ್ಷಮೆಯಿರಲಿ ತಂದೆ’ ಸಿನಿಮಾಗೆ ಮೂಗು ಸುರೇಶ್ (Moogu Suresh) ಅವರು ನಿರ್ದೇಶನ ಮಾಡುವುದರ ಜೊತೆಗೆ ಬಂಡವಾಳ ಹೂಡಿದ್ದಾರೆ. ಈ ಸಿನಿಮಾದ ಶೀರ್ಷಿಕೆಯೇ ಗಮನ ಸೆಳೆಯುತ್ತಿದೆ. ಎಂ.ಎನ್….

Read More

IAS Vandana Meena: ಕೋಚಿಂಗ್ ಸೆಂಟರ್ ಮುಖವೇ ನೋಡದೇ, ಕೇವಲ ಯೂಟ್ಯೂಬ್ ನೋಡಿ ಓದಿದ ಹಳ್ಳಿ ಹುಡುಗಿ ಇಂದು IAS ಆಫೀಸರ್!

ಹಳ್ಳಿ ಹುಡುಗಿ ಇಂದು IAS ಆಫೀಸರ್Image Credit source: Instagram/ias_vandanameen ದೇಶದ ಲಕ್ಷಾಂತರ ಯುವ ಜನತೆ ‘ಯುಪಿಎಸ್‌ಸಿ’ (UPSC) ಪರೀಕ್ಷೆಯಲ್ಲಿ ಉತ್ತೀರ್ಣರಾಗಿ IAS ಅಥವಾ IPS ಅಧಿಕಾರಿಗಳಾಗಬೇಕೆಂದು ಕನಸು ಕಾಣುತ್ತಾರೆ. ಆದರೆ, ಈ ಪರೀಕ್ಷೆಯು ದೇಶದಲ್ಲೇ ಅತ್ಯಂತ ಕಠಿಣ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಅತ್ಯಂತ ದುಬಾರಿ ಕೋಚಿಂಗ್ ಸೆಂಟರ್‌ಗಳು, ದೊಡ್ಡ ದೊಡ್ಡ ಇನ್‌ಸ್ಟಿಟ್ಯೂಟ್‌ಗಳಿಗೆ ಹೋದರೆ ಮಾತ್ರ ಯುಪಿಎಸ್‌ಸಿ ಪಾಸ್ ಆಗಲು ಸಾಧ್ಯ ಎಂದು ಹೇಳಲಾಗುತ್ತದೆ. ಆದರೆ, ಯಾವುದೇ ಕೋಚಿಂಗ್ ಇಲ್ಲದೆ, ಕೇವಲ ಸ್ವಯಂ ಅಧ್ಯಯನ (Self Study)…

Read More

ಸಿಎಂ ಹುದ್ದೆ ತೊರೆದ ಸಿದ್ದರಾಮಯ್ಯ: ರಾಜ್ಯಪಾಲರ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಕೆ

ಬೆಂಗಳೂರು, ಮೇ 28: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ತಮ್ಮ ರಾಜೀನಾಮೆ ಪತ್ರವನ್ನು ಅಧಿಕೃತವಾಗಿ ಸಲ್ಲಿಸಿದ್ದಾರೆ. ರಾಜ್ಯಪಾಲರು ಪ್ರಸ್ತುತ ಅಲಭ್ಯವಾಗಿರುವುದರಿಂದ, ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಾರ್ಯದರ್ಶಿಗೆ ಸಲ್ಲಿಕೆ ಮಾಡಲಾಗಿದೆ. ಈ ಕಾರಣದಿಂದಾಗಿ ರಾಜೀನಾಮೆ ತಕ್ಷಣಕ್ಕೆ ಅಂಗೀಕಾರವಾಗುವುದಿಲ್ಲವಾದರೂ, ಪತ್ರ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಸಿದ್ದರಾಮಯ್ಯ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ 2902 ದಿನಗಳ ಸುದೀರ್ಘ ಅವಧಿಗೆ ಆಡಳಿತ ನಡೆಸಿದ್ದು, ಈ ಮೂಲಕ ದೇವರಾಜ ಅರಸರ (2792 ದಿನಗಳು) ದಾಖಲೆಯನ್ನು ಮೀರಿ ರಾಜ್ಯ ಕಂಡ ಏಕೈಕ ಅತಿ ಹೆಚ್ಚು…

Read More

10ನೇ ಕ್ಲಾಸ್ ಓದಿದ್ರೆ ಸಾಕು, ಹೆಣ್ಮಕ್ಕಳಿಗೆ ಎಲ್​ಐಸಿ ಬಿಮಾ ಸಖಿ ಯೋಜನೆಯಿಂದ ಮಾಸಿಕ ಆದಾಯ ಮತ್ತು ವೃತ್ತಿಜೀವನ

ಭಾರತದ ಅತಿದೊಡ್ಡ ಜನರಲ್ ಇನ್ಷೂರೆನ್ಸ್ ಕಂಪನಿಯಾದ ಭಾರತೀಯ ಜೀವ ವಿಮಾ ನಿಗಮ (LIC) ಕೋಟ್ಯಂತರ ಜನರಿಗೆ ಜೀವ ವಿಮೆ ರಕ್ಷಣೆ ಕೊಟ್ಟಿದೆ. ಲಕ್ಷಾಂತರ ಕುಟುಂಬಗಳಿಗೆ ಉದ್ಯೋಗ ಮತ್ತು ರೆಗ್ಯುಲರ್ ಇನ್ಕಮ್ ಕೊಟ್ಟಿದೆ. ಸಾಕಷ್ಟು ಸಂಖ್ಯೆಯ ಏಜೆಂಟ್​ಗಳ ಬಲ ಎಲ್​ಐಸಿಗೆ ಇದೆ. ಇದೇ ವೇಳೆ, ಎಲ್​ಐಸಿಯಲ್ಲಿ ಬಿಮಾ ಸಖಿ ಯೋಜನೆ (LIC Bima Sakhi Yojana) ಮೂಲಕ ಆರ್ಥಿಕ ಅನನುಕೂಲದ ಮಹಿಳೆಯರಿಗೆ ನಿಯಮಿತ ಆದಾಯ ಕೊಡುತ್ತಿದೆ ಮತ್ತು ವೃತ್ತಿ ಆಯ್ಕೆ ಒದಗಿಸಿದೆ. ಏನಿದು ಎಲ್​ಐಸಿ ಬಿಮಾ ಸಖಿ ಯೋಜನೆ?…

Read More

ಎನ್​​ಟಿಆರ್ ಸಮಾಧಿಗೆ ಜೂ ಎನ್​​ಟಿಆರ್ ಭೇಟಿ, ಕಾಲಿಗೆ ಬಿದ್ದ ಅಭಿಮಾನಿಯ ಸಂತೈಸಿದ ನಟ

ತೆಲುಗು ಚಿತ್ರರಂಗದ ದಿಗ್ಗಜ ನಟ, ಮಾಜಿ ಸಿಎಂ ದಿವಂಗತ ಎನ್​ಟಿಆರ್ (NTR) (ನಂದಮೂರಿ ತಾರಕರಾಮಾ ರಾವ್) ಅವರ 104ನೇ ಜಯಂತಿ. ಹಲವಾರು ಗಣ್ಯರು, ಸಿನಿಮಾ ತಾರೆಯರು ಎನ್​​ಟಿಆರ್ ಅವರ ಪುಣ್ಯಭೂಮಿಗೆ ಭೇಟಿ ನೀಡಿದ್ದಾರೆ. ಇದೇ ದಿನ ಎನ್​​ಟಿಆರ್ ಅವರ ಮೊಮ್ಮಗ, ಸ್ಟಾರ್ ನಟ ಜೂ ಎನ್​​ಟಿಆರ್ ಅವರು ತಾತನ ಸಮಾಧಿಗೆ ಭೇಟಿ ನೀಡಿದ್ದು, ಹೂಮಾಲೆ ಅರ್ಪಿಸಿ ಕೈಮುಗಿದರು. ಕೆಲ ಸಮಯ ಸಮಾಧಿ ಆವರಣದಲ್ಲಿ ಕೂತಿದ್ದು ತೆರಳಿದರು. ಜೂ ಎನ್​​ಟಿಆರ್ ಭೇಟಿ ವೇಳೆ ಅಭಿಮಾನಿಗಳಿಂದ ಸಾಕಷ್ಟು ನೂಕು ನುಗ್ಗಲು…

Read More