35 ವರ್ಷಗಳ ಹಿಂದಿನ ಉಪೇಂದ್ರ ಧಾರಾವಾಹಿಯ ಕ್ಲಿಪ್ ವೈರಲ್; ಆಗ ಉಪ್ಪಿ ಹೇಗಿದ್ರು ನೋಡಿ – Kannada News | Upendra’s Viral Doordarshan Clip: 1991 Serial video goes viral
ಉಪೇಂದ್ರ (Upendra) ಅವರು ಯಾವುದೇ ಹಿನ್ನೆಲೆ ಇಲ್ಲದೆ ಚಿತ್ರರಂಗಕ್ಕೆ ಬಂದವರು. ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ನಟಿಸಿ, ಸಿನಿಮಾ ನಿರ್ದೇಶನ ಮಾಡಿ, ವಿಲನ್ ಪಾತ್ರಗಳಲ್ಲಿ ಮಿಂಚಿ ಅವರು ಭೇಷ್ ಎನಿಸಿಕೊಂಡಿದ್ದಾರೆ. ಈಗ ಉಪೇಂದ್ರ 35 ವರ್ಷಗಳ ಹಿಂದೆ ನಟಿಸಿದ್ದ ಧಾರಾವಾಹಿಯ ಕ್ಲಿಪ್ ವೈರಲ್ ಆಗಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಆ ಧಾರಾವಾಹಿಯ ಕ್ಲಿಪ್ ಹಾಗೂ ಅದರ ವಿವರ ಈ ಸ್ಟೋರಿಯಲ್ಲಿ ಇದೆ. ಉಪೇಂದ್ರ ಅವರು 1989ರ ‘ಅನಂತನ ಅವಾಂತರ’ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡಿದರು….