Headlines

IND vs PAK: ಚೊಚ್ಚಲ ಪಂದ್ಯದಲ್ಲೇ ದಾಖಲೆಯ ಅರ್ಧಶತಕ ಬಾರಿಸಿದ ಇಶಾನ್ ಕಿಶನ್ – Kannada News | Ishan Kishan’s T20 WC Heroics vs Pakistan: Smashes Records with 77 Runs Knock

ಪಾಕಿಸ್ತಾನ ವಿರುದ್ಧದ ಟಿ20 ವಿಶ್ವಕಪ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಪರ ಆರಂಭಿಕ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 27 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಕಿಶನ್, ತಂಡವನ್ನು ಆರಂಭಿಕ ಆಘಾತದಿಂದ ಹೊರತಂದರು. ವಾಸ್ತವವಾಗಿ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಪಾಕಿಸ್ತಾನದ ವಿರುದ್ಧ ಇಶಾನ್ ಕಿಶನ್ ಇಂದು ಮೊದಲ ಪಂದ್ಯವನ್ನಾಡಿದರು. ಆಡಿದ ಮೊದಲ ಪಂದ್ಯದಲ್ಲೇ ಪಾಕ್ ಬೌಲರ್​ಗಳ ಬೆವರಿಳಿಸಿದ ಕಿಶನ್ ಸ್ಫೋಟಕ ಅರ್ಧಶತಕ ಬಾರಿಸಿದರು. ಮಾತ್ರವಲ್ಲದೆ ಪಾಕಿಸ್ತಾನ ವಿರುದ್ಧದ ಪವರ್‌ಪ್ಲೇನಲ್ಲಿ…

Read More

‘ಬಿಗ್​​ಬಾಸ್ ಬಳಿಕ ಹೇಗಿದೆ ಜೀವನ?’ ಕಾರ್ತಿಕ್ ಮಹೇಶ್ ಮಾತು: ವಿಡಿಯೋ ನೋಡಿ – Kannada News | Karthik Mahesh talks about what changes happen after winning Bigg Boss

ಬಿಗ್​​ಬಾಸ್ ಕನ್ನಡಕ್ಕೆ (Bigg Boss Kannada) ಹೋಗಿ ಬಂದರೆ ಜೀವನ ಬದಲಾಗುತ್ತದೆ ಎಂಬ ನಂಬಿಕೆ ಹಲವರಿಗಿದೆ. ಅದರಂತೆ ಬಿಗ್​​ಬಾಸ್​​ನಿಂದಾಗಿ ಕೆಲವರ ಜೀವನ ಬದಲಾಗಿದ್ದೂ ಸಹ ಇದೆ. ಈ ಸೀಸನ್​​ನಲ್ಲಿ ವಿನ್ನರ್ ಆಗಿರುವ ಗಿಲ್ಲಿಯನ್ನೇ ನೋಡಿ, ಬಿಗ್​​ಬಾಸ್ ಬಳಿಕ ದೊಡ್ಡ ಸೆಲೆಬ್ರಿಟಿ ಆಗಿದ್ದಾರೆ ಗಿಲ್ಲಿ. ಈ ಹಿಂದಿನ ಸೀಸನ್​​​ನಲ್ಲಿ ಹನುಮಂತು ವಿನ್ನರ್ ಆಗಿದ್ದರು. ಅದಕ್ಕೂ ಹಿಂದಿನ ಅಂದರೆ 10ನೇ ಸೀಸನ್​​ನಲ್ಲಿ ಕಾರ್ತಿಕ್ ಮಹೇಶ್ ವಿನ್ನರ್ ಆಗಿದ್ದರು. ಬಿಗ್​​ಬಾಸ್ ಸೀಸನ್ 10 ಹಲವು ಕೋನಗಳಿಂದ ಅತ್ಯುತ್ತಮ ಬಿಗ್​​ಬಾಸ್ ಸೀಸನ್​​ಗಳಲ್ಲಿ ಒಂದಾಗಿತ್ತು….

Read More

ಇಂದಿನ ಹಲವು ಸ್ಟಾರ್​​ಗಳಿಗೆ ಅಂದು ಊಟ ಹಾಕಿ ಸಾಕಿದ್ದರು ರಾಜ್​ಪಾಲ್ ಯಾದವ್: ಈಗ ನೆರವಿಗೆ ಯಾರೂ ಇಲ್ಲ? – Kannada News | Once Rajpal Yadav use to feed 20 25 struggling actors in his house

ಬಾಲಿವುಡ್‌ನ ಖ್ಯಾತ ಹಾಸ್ಯ ನಟ ರಾಜಪಾಲ್ ಯಾದವ್ (Rajpal Yadav) ಕೆಲವು ದಶಕಗಳಿಂದಲೂ ಸಿನಿಮಾ ಪ್ರೇಮಿಗಳನ್ನು ರಂಜಿಸುತ್ತಾ ಬಂದಿದ್ದಾರೆ. ರಾಜ್​ಪಾಲ್ ಅವರು ಸ್ಟಾರ್ ನಟರುಗಳಿಗಿಂತಲೂ ಬ್ಯುಸಿ ಆಗಿದ್ದ ಬೇಡಿಕೆ ಹೊಂದಿದ್ದ ಸಮಯ ಒಂದಿತ್ತು. ಆದರೆ, ಈಗ ಅವರು ಜೈಲಿನಲ್ಲಿದ್ದಾರೆ. ದಶಕದ ಹಿಂದೆ ಸಿನಿಮಾ ನಿರ್ಮಿಸಲು ಹೋಗಿ ಕೈ ಸುಟ್ಟುಕೊಂಡು ಮಾಡಿದ ಸಾಲಗಳಿಂದಾಗಿ ಈಗ ಅವರು ಜೈಲು ಸೇರಿದ್ದಾರೆ. 9 ಕೋಟಿ ಸಾಲ ಮತ್ತು ಚೆಕ್ ಬೌನ್ಸ್ ಪ್ರಕರಣದಲ್ಲಿ ಅವರನ್ನು ದೋಷಿ ಎಂದು ನ್ಯಾಯಾಲಯ ಹೇಳಿದೆ. ಅಲ್ಲಲ್ಲಿ ಕೆಲವರು…

Read More

ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಸಂಭ್ರಮದ ಮಧ್ಯೆ ಈಶಾ ಫೌಂಡೇಷನ್ ಬಳಿ ಬೆಂಕಿ – Kannada News | Chikkaballapur: Fire broke out near Isha Foundation amid Mahashivratri celebrations

ಈಶಾ ಫೌಂಡೇಷನ್, ಬೆಟ್ಟದಲ್ಲಿ ಬೆಂಕಿImage Credit source: tv9 kannada ಚಿಕ್ಕಬಳ್ಳಾಪುರ, ಫೆಬ್ರವರಿ 15: ಕರ್ನಾಟದಲ್ಲಿ ಮಹಾಶಿವರಾತ್ರಿಯ (Maha Shivratri) ಸಡಗರ ಸಂಭ್ರಮ ಮನೆ ಮಾಡಿದೆ. ದೇವಸ್ಥಾನಗಳಲ್ಲಿ ಹಬ್ಬದ ವಾತಾವರಣ ಕಳೆಗಟ್ಟಿದೆ. ಇತ್ತ ಚಿಕ್ಕಬಳ್ಳಾಪುರ ತಾಲೂಕಿನ ಅವಲಗುರ್ಕಿ ಗ್ರಾಮದ ಬಳಿ ಇರುವ ಇಶಾ ಫೌಂಡೇಷನ್​​ನಲ್ಲೂ ಸಡಗರ ಜೋರಾಗಿದೆ. ಲಕ್ಷಾಂತರ ಭಕ್ತರು 112 ಅಡಿಯ​​ ಆದಿಯೋಗಿ ದರ್ಶನಕ್ಕೆ ಮುಗಿಬಿದ್ದರು. ಇದೇ ವೇಳೆ ನಾಗಮಂಟಪದ ಎದುರುಗಡೆ ಇರುವ ಅರಣ್ಯ ಪ್ರದೇಶದಲ್ಲಿ ಬೆಂಕಿ (Fire) ಕಾಣಿಸಿಕೊಂಡಿದ್ದು, ಆತಂಕ ಸೃಷ್ಟಿಸಿದೆ. ಮಹಾಶಿವರಾತ್ರಿ ಸಂಭ್ರಮ…

Read More

IND vs PAK: 7 ಪಂದ್ಯ, ನಾಲ್ಕು ಸೊನ್ನೆ; ಏನಾಯ್ತು ಅಭಿಷೇಕ್ ಶರ್ಮಾ?

2026 ರ ಟಿ20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾಗೆ ನಿರೀಕ್ಷಿತ ಆರಂಭವೇ ಸಿಕ್ಕಿದೆ. ಆಡಿರುವ ಮೊದಲೆರಡು ಪಂದ್ಯಗಳನ್ನು ಭಾರತ ತಂಡ ಗೆದ್ದುಕೊಂಡಿದೆ. ಇದೀಗ ಪಾಕಿಸ್ತಾನ ವಿರುದ್ಧವೂ ಗೆಲ್ಲುವ ಇರಾದೆಯೊಂದಿಗೆ ಟೀಂ ಇಂಡಿಯಾ ಕಣಕ್ಕಿಳಿದಿದೆ. ಆದರೆ ತಂಡಕ್ಕೆ ದೊಡ್ಡ ಚಿಂತೆಯಾಗಿರುವುದು ತಂಡದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ. ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ತನ್ನ ಹೊಡಿಬಡಿ ಆಟದ ಮೂಲಕ ಹಲವು ವಿಶ್ವದಾಖಲೆಗಳನ್ನು ಸೃಷ್ಟಿಸಿದ್ದ ಅಭಿಷೇಕ್ ಶರ್ಮಾ ಅವರಿಂದ ಟಿ20 ವಿಶ್ವಕಪ್​ನಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಳ್ಳಲಾಗಿತ್ತು. ಆದರೆ ಅಭಿಷೇಕ್​ಗೆ ಆ ನಿರೀಕ್ಷೆಗಳನ್ನು…

Read More

ರಂಗೋಲಿಯಲ್ಲಿ ಅರಳಿದ ಶಿವ: ಡ್ರೋಣ್ ನಲ್ಲಿ ಶಿವನ ಚಿತ್ರ ಸೆರೆ – Kannada News | Maha shivratri Special, 1050 ft shiva drawing In Rangoli at Mysuru

ಮೈಸೂರು, (ಫೆಬ್ರವರಿ 15): ಮಹಾಶಿವರಾತ್ರಿ ಹಿನ್ನೆಲೆ ರಂಗೋಲಿಯಲ್ಲಿ ಕಲಾವಿದನ ಕೈಚಳಕದಿಂದ ಶಿವ ಅರಳಿದೆ. ಮೈಸೂರಿನ ನಜರ್ ಬಾದ್ ನಲ್ಲಿ ಚಿತ್ರ ಕಲಾವಿದರಾದ ಪುನೀತ್,‌ ಲಕ್ಷ್ಮೀ‌ ಸಿ, ಸಂಪ್ರೀತ್ ಸಿ,‌ರವಿಚಂದ್ರನ್ ಅವರ ರಂಗೋಲಿಯಲ್ಲಿ 1050 ಅಡಿ ಶಿವ ಅರಳಿದ್ದು, ಅದ್ಭುತ ದೃಶ್ಯ ಡ್ರೋಣ್​​​ನಲ್ಲಿ ಸೆರೆಯಾಗಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

ರಂಗೋಲಿ ಹಾಕ್ತಿದ್ದ ಮಹಿಳೆಯರ ಸರ ಎಗರಿಸಿದ ಖದೀಮರು: ಕದ್ದ ಬೈಕ್​​ನಲ್ಲೇ ಬಂದು ಕೃತ್ಯ – Kannada News | Doddaballapur: Chain Snatchers Target Women Drawing Rangoli

ದೇವನಹಳ್ಳಿ, ಫೆಬ್ರವರಿ 15: ಇಂದು ಶಿವರಾತ್ರಿ ಹಬ್ಬ. ಹೀಗಾಗಿ ಮಹಿಳೆಯರು ಮನೆ ಮುಂದೆ ನೀರು ಹಾಕಿ ರಂಗೋಲಿ ಹಾಕುವುದರಲ್ಲಿ ನಿರತರಾಗಿದ್ದರು. ಇದನ್ನೇ ಬಂಡವಾಳ ಮಾಡಿಕೊಳ್ಳಲು ಬಂದ ಇಬ್ಬರು ಖದೀಮರು ಖತರ್ನಾಕ್ ಪ್ಲಾನ್ ಮಾಡಿ ಖದ್ದ ಬೈಕ್​​ನಲ್ಲಿ ಬಂದು ಚಿನ್ನದ ಸರ ಎಗರಿಸಿ ಎಸ್ಕೇಪ್ (chain snatching) ಆಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಮುಕ್ತಾಂಬಿಕ ಬಡಾವಣೆಯಲ್ಲಿ ಘಟನೆ ನಡೆದಿದೆ. ಸರಗಳ್ಳತನ ಮಾಡಿ ಪರಾರಿ ಸಮಯ ರಾತ್ರಿ 09:30. ಮನೆಯಲ್ಲಿ ಕುಟುಂಬಸ್ಥರು ಟಿವಿ ಮುಂದೆ ಕುಳಿತಿರುವಾಗಲೇ ಏರಿಯಾಗೆ ಬೈಕ್​​ನಲ್ಲಿ…

Read More

ಅಲ್ಲು ಅರ್ಜುನ್ ಭೇಟಿ ಮಾಡಲು 42 ಷರತ್ತು: ನಿಜ ಏನೆಂದು ಹೇಳಿದ ಸಹ ನಟ – Kannada News | Co Actor said 42 conditions of Allu Arjun is total myth

ಅಲ್ಲು ಅರ್ಜುನ್ (Allu Arjun) ಪ್ಯಾನ್ ಇಂಡಿಯಾ ಸ್ಟಾರ್ ನಟ. ‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾಗಳ ಬಳಿಕ ಅವರ ಜನಪ್ರಿಯತೆ ವಿಶ್ವಮಟ್ಟದಲ್ಲಿ ಹರಡಿದೆ. ಇದೀಗ ಅಟ್ಲಿ ಜೊತೆಗೆ ಭಿನ್ನ ರೀತಿಯ ಸಿನಿಮಾ ಮಾಡುತ್ತಿದ್ದು, ಆ ಸಿನಿಮಾ ಅಲ್ಲು ಅರ್ಜುನ್ ಅನ್ನು ಹಾಲಿವುಡ್ ಲೆವೆಲ್ ಸ್ಟಾರ್ ಮಾಡಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಅಲ್ಲು ಅರ್ಜುನ್ ಜನಪ್ರಿಯತೆ ದಿನದಿಂದ ದಿನಕ್ಕೆ ಏರುತ್ತಲೇ ಹೋಗುತ್ತಿರುವ ಹೊತ್ತಿನಲ್ಲಿಯೇ ಅವರನ್ನು ತುಳಿಯುವ ಪ್ರಯತ್ನಗಳು ಸಹ ತೆರೆ ಮರೆಯಲ್ಲಿ ನಡೆಯುತ್ತಿರುವಂತೆ ತೋರುತ್ತಿದೆ. ಇದಕ್ಕೆ…

Read More

Video: ಮನೆ ಕೆಲಸ, ಮಕ್ಕಳ ಆರೈಕೆಗಾಗಿ ತಿಂಗಳಿಗೆ 46 ಸಾವಿರ ರೂ ಖರ್ಚು ಮಾಡುವ ಬೆಂಗಳೂರಿನ ಮಹಿಳೆ – Kannada News | Bengaluru: Salary for nannies who take care of children in Bengaluru is Rs 46 thousand

ಬೆಂಗಳೂರು, ಫೆಬ್ರವರಿ 15: ಕೆಲವು ವರ್ಷಗಳ ಹಿಂದೆ ಪುರುಷರು ಕೆಲಸಕ್ಕೆ ಹೋದರೆ, ಮಹಿಳೆಯರು ಮನೆ ಮಕ್ಕಳು ಸಂಸಾರವನ್ನು ನೋಡಿಕೊಳ್ಳುತ್ತಿದ್ದರು. ಆದರೆ ಈಗ ಕಾಲ ಬದಲಾಗಿದೆ, ಗಂಡ ಹೆಂಡ್ತಿ ಇಬ್ಬರೂ ದುಡಿದ್ರೂ ಖರ್ಚು ವೆಚ್ಚಗಳನ್ನು ಭರಿಸೋಕೆ ಆಗಲ್ಲ. ಇದೀಗ ಬೆಂಗಳೂರಿನ (Bengaluru) ಮಹಿಳೆಯೊಬ್ಬರು ತನ್ನ ಮಕ್ಕಳನ್ನು ಆರೈಕೆ ಮಾಡುವ ದಾದಿಯರಿಗೆ (caretaker) ಸಂಬಳ ಎಷ್ಟು ನೀಡುತ್ತಾರೆ ಎಂದು ರಿವೀಲ್ ಮಾಡಿದ್ದಾರೆ. ಅಷ್ಟೇ ಅಲ್ಲದೇ, ದಾದಿಯರು ಇದೀಗ ನಮ್ಮ ಕುಟುಂಬದ ಭಾಗವಾಗಿದ್ದಾರೆ ಎಂದು ಹೇಳಿದ್ದಾರೆ. ಇನ್ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳಲಾದ ವಿಡಿಯೋ ವೈರಲ್…

Read More

IND vs PAK: ಪಾಕ್ ನಾಯಕನೊಂದಿಗೆ ವಿಶ್ವಕಪ್​ನಲ್ಲೂ ಕೈಕುಲುಕುದ ಸೂರ್ಯ – Kannada News | India vs Pakistan T20 World Cup 2026: No Handshake Drama Continues

2026 ರ ಟಿ20 ವಿಶ್ವಕಪ್‌ನ ಹೈ-ವೋಲ್ಟೇಜ್ ಪಂದ್ಯ ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ಆರಂಭವಾಗಿದೆ. ಭಾರತ ಮತ್ತು ಪಾಕಿಸ್ತಾನ ತಂಡಗಳು ಅಂತಿಮವಾಗಿ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಗೆದ್ದ ತಂಡಕ್ಕೆ ಸೂಪರ್ 8 ಸುತ್ತಿಗೆ ಟಿಕೆಟ್ ಸಿಗಲಿದೆ. ಆದ್ದರಿಂದ, ಎರಡೂ ತಂಡಗಳು ಗೆಲುವಿಗಾಗಿ ನಾನಾ ತಂತ್ರಗಳೊಂದಿಗೆ ಅಖಾಡಕ್ಕಿಳಿದಿವೆ. ಆದಾಗ್ಯೂ ಇಷ್ಟು ದಿನ ಕಾಡುತ್ತಿದ್ದ ಪ್ರಶ್ನೆಗೆ ಈ ಪಂದ್ಯದ ಆರಂಭದೊಂದಿಗೆ ಉತ್ತರ ಸಿಕ್ಕಿದೆ. ವಾಸ್ತವವಾಗಿ ಇಂದಿನ ಪಂದ್ಯದಲ್ಲಾದರೂ ಉಭಯ ತಂಡಗಳ ನಾಯಕರು ಹ್ಯಾಂಡ್‌ಶೇಕ್ ಮಾಡುತ್ತಾರಾ ಎಂಬುದನ್ನು ನೋಡಲು ಅಭಿಮಾನಿಗಳು ಕಾದು…

Read More