ದಶಕಗಳ ಬಳಿಕ ಶಾಲೆಗೆ ಮರಳಿದ ಗಿಲ್ಲಿ: ಚಿತ್ರಗಳ ನೋಡಿ
ಬಿಗ್ಬಾಸ್ ಗೆದ್ದಿರುವ ಗಿಲ್ಲಿ, ಗೆದ್ದಾಗಿನಿಂದಲೂ ನಿಂತ ಕಡೆ ನಿಲ್ಲುತ್ತಿಲ್ಲ. ಹಲವು ರಾಜಕಾರಣಿಗಳು, ಸಿನಿಮಾ ಸೆಲೆಬ್ರಿಟಿಗಳನ್ನು ಭೇಟಿ ಮಾಡುತ್ತಾ ಅವರುಗಳ ಆಶೀರ್ವಾದ, ಹಾರೈಕೆಗಳನ್ನು ಪಡೆಯುತ್ತಿದ್ದಾರೆ. ಇದೀಗ ಗಿಲ್ಲಿ ತಮ್ಮ ಶಾಲೆಗೆ ಭೇಟಿ ನೀಡಿದ್ದು, ಹಳೆ ನೆನಪುಗಳನ್ನು ಮೆಲಕು ಹಾಕಿದ್ದಾರೆ. ಶಾಲೆಯ ಮಕ್ಕಳು, ಶಿಕ್ಷಕರುಗಳೊಟ್ಟಿಗೆ ಫೋಟೊಗಳನ್ನು ಸಹ ತೆಗೆಸಿಕೊಂಡಿದ್ದಾರೆ. ಮಳವಳ್ಳಿ ತಾಲ್ಲೂಕಿನ ಬಂಡೂರಿನ ಪ್ರೌಢಶಾಲೆಯಲ್ಲಿ ಗಿಲ್ಲಿ ನಟ ವಿದ್ಯಾಭ್ಯಾಸ ಮಾಡಿದ್ದು, ಇಂದು (ಜನವರಿ 24) ಗಿಲ್ಲಿ ನಟ ತಮ್ಮ ಹಳೆಯ ಶಾಲೆಗೆ ಭೇಟಿ ನೀಡಿದ್ದಾರೆ. ವಿದ್ಯಾರ್ಥಿ ದೆಸೆಯಲ್ಲಿ ಶಾಲೆಯಲ್ಲಿ ತಾವು…