ಚಾಕು, ಲಾಂಗ್ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು, ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ – Kannada News | Nellore’s Gudur Under Threat: Armed Gang Video Goes Viral, Residents Fear for Safety
ಆಂಧ್ರಪ್ರದೇಶ, ಜ.24: ನೆಲ್ಲೂರು ಜಿಲ್ಲೆಯ ಗೂಡೂರು (Gudur) ಪಟ್ಟಣದಲ್ಲಿ ಮಧ್ಯರಾತ್ರಿ ಕತ್ತಿ ಮತ್ತು ಮಾರಕಾಸ್ತ್ರಗಳನ್ನು ಹಿಡಿದು ಕಳ್ಳರು ಓಡಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕವನ್ನುಂಟು ಮಾಡಿದೆ. ಅದರಲ್ಲೂ ವಿಶೇಷವಾಗಿ ಈಸ್ಟ್ ಸ್ಟ್ರೀಟ್ (East Street) ಮತ್ತು ಫ್ಲವರ್ ಗಾರ್ಡನ್ (Flower Garden) ಪ್ರದೇಶಗಳಲ್ಲಿ ಈ ಗುಂಪು ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಮಧ್ಯರಾತ್ರಿಯ ಸಮಯದಲ್ಲಿ ದುಷ್ಕರ್ಮಿಗಳ ಗುಂಪೊಂದು ಕೈಯಲ್ಲಿ ಚಾಕು ಮತ್ತು ಲಾಂಗ್‌ಗಳನ್ನು ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವುದು ಸಿಸಿಟಿವಿ (CCTV) ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಜನರ…