ಪೆಂಗ್ವಿನ್ 70 ಕಿಮೀ ನಡೆದು ಹೋಗಿದ್ದೇಕೆ? ಇದರ ಹಿಂದಿನ ಅಸಲಿ ಕಥೆ ಇಲ್ಲಿದೆ – Kannada News | Viral Lonely Penguin: Unraveling the True Story Behind Instagram’s Mystery Video
ಇನ್ಸ್ಟಾಗ್ರಾಮ್ (Instagram) ರೀಲ್ಸ್ ಓಪನ್ ಮಾಡಿದರೆ ಸಾಕು ಎಲ್ಲ ಕಡೆಗಳಲ್ಲೂ ಒಂಟಿ ಪೆಂಗ್ವಿನ್ದೇ ಕಥೆ. ಒಂದು ಪೆಂಗ್ವಿನ್ ಒಂಟಿಯಾಗಿ ಪರ್ವತದ ಕಡೆ ನಡೆದು ಸಾಗುತ್ತಿದೆ. ವಿಡಿಯೋ ನೋಡಿ ಕೆಲವರು ತುಂಬಾನೇ ಮರುಗಿದ್ದರು. ಇನ್ನೂ ಕೆಲವರು ಮೀಮ್ ಮಾಡಿದ್ದರು. ‘ಈ ಪೆಂಗ್ವಿನ್ಗೆ ಏನಾಗಿದೆ’ ಎಂಬ ಪ್ರಶ್ನೆ ಎಲ್ಲರನ್ನೂ ಕಾಡಿತ್ತು. ಆದರೆ, ಈ ವಿಡಿಯೋದ ಅಸಲಿ ಕಥೆಯೇ ಬೇರೆ ಇದೆ. ಆ ಬಗ್ಗೆ ಇಲ್ಲಿದೆ ವಿವರ. ಈ ಒಂಟಿ ಪೆಂಗ್ವಿನ್ ಸಮುದ್ರದ ಕಡೆಗೆ ಹಿಂಡಿನ ಹಿಂದೆ ಹೋಗದೆ ಒಂಟಿಯಾಗಿ ತೆರಳಿದೆ….