ಅಮೆರಿಕ ಸೇನಾ ನೆಲೆ ಮೇಲೆ ಇರಾನ್ ಪ್ರತಿ ದಾಳಿ
ಇರಾನ್, ಮೇ 28: ಬಂದರ್ ಅಬ್ಬಾಸ್ ಬಳಿ ದಾಳಿಯ ಬಳಿಕ ಇರಾನ್(Iran) ಅಮೆರಿಕದ ಸೇನಾ ನೆಲೆ ಮೇಲೆ ಪ್ರತೀಕಾರದ ದಾಳಿ ನಡೆಸಿದೆ. ಅಮೆರಿಕದ ದಾಳಿಗೆ ಪ್ರತೀಕಾರವಾಗಿ ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಗುರುವಾರ ಅಮೆರಿಕದ ನೆಲೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಬಂದರ್ ಅಬ್ಬಾಸ್ ವಿಮಾನ ನಿಲ್ದಾಣದ ಹೊರವಲಯದಲ್ಲಿರುವ ಸ್ಥಳದ ಮೇಲೆ ಇಂದು ಬೆಳಗ್ಗೆ ಅಮೆರಿಕ ಸೇನೆ ನಡೆಸಿದ ದಾಳಿ ಬಳಿಕ ಈ ದಾಳಿ ನಡೆದಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕದನ ವಿರಾಮವನ್ನು 60 ದಿನಗಳವರೆಗೆ…