ಕಪಾಳಮೋಕ್ಷ ಮಾಡಿದಕ್ಕೆ ನಾನೇ ನನ್ನ ಸ್ನೇಹಿತನನ್ನು ಕೊಂದೆ: ಇನ್ಸ್ಟಾಗ್ರಾಮ್ ವಿಡಿಯೋದಲ್ಲಿ ತಪ್ಪೊಪ್ಪಿಕೊಂಡ ಯುವಕ – Kannada News | Delhi Cafe Shooting: Accused Shares Confession Video, Blames Faizan for Old Grudge
ದೆಹಲಿ, ಜ.24: ಈಶಾನ್ಯ ದೆಹಲಿಯ ಮೌಜ್ಪುರದ ಕೆಫೆಯೊಂದರಲ್ಲಿ (Delhi Cafe Shooting) 24 ವರ್ಷದ ಯುವಕನನ್ನು ಗುಂಡಿಕ್ಕಿ ಕೊಂದ ಘಟನೆಯೊಂದು ನಡೆದಿದೆ. ಇದೀಗ ಈ ಕೊಲೆಯ ಬಗ್ಗೆ ಆರೋಪಿ ತಪ್ಪೊಪ್ಪಿಗೆಯ ವಿಡಿಯೋವೊಂದನ್ನು ಹಂಚಿಕೊಂಡಿದ್ದಾನೆ. ಗುಂಡಿಕ್ಕಿ ಕೊಂದ ನಂತರ ಮನಕಲಕುವ ತಪ್ಪೊಪ್ಪಿಗೆ ಹೇಳಿಕೆಯನ್ನು ನೀಡಿದ್ದಾನೆ. ಗುರುವಾರ (ಜ22) ರಾತ್ರಿ ವೈಯಕ್ತಿಕ ದ್ವೇಷಕ್ಕಾಗಿ 24 ವರ್ಷದ ಫೈಜಾನ್ ಎಂಬ ಯುವಕನನ್ನು ಕೊಲೆ ಮಾಡಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. @moinqureshiii_’ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ಬಗ್ಗೆ ಹಂಚಿಕೊಂಡಿದ್ದು, ಈ ಹೇಳಿಕೆ ಭಾರೀ ಚರ್ಚೆಗೆ…