Headlines

Video: ಆಹ್ವಾನವಿಲ್ಲದೆ ಬಂದು ಮದುವೆ ಮನೆಯಲ್ಲಿ ಊಟ ಮಾಡಿ, ಹರಿದ ಜೇಬಿನಿಂದ 10 ರೂ. ತೆಗೆದು ವಧುವಿನ ಕೈಗಿಟ್ಟ ಮಾನಸಿಕ ಅಸ್ವಸ್ಥ

ಗುವಾಹಟಿ, ಮೇ 28: ಅಸ್ಸಾಂನಲ್ಲಿ ನಡೆದ ಮದುವೆಯೊಂದರಲ್ಲಿ ಕರೆಯದೇ ಇದ್ದರೂ ಬಂದು ಊಟ ಮಾಡಿದ್ದ ಮಾನಸಿಕ ಅಸ್ವಸ್ಥ ಹೋಗುವಾಗ ವಧುವಿಗೆ 10 ರೂ. ಉಡುಗೊರೆ ಕೊಟ್ಟು ಹೋಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಲ್ಲಿ ಸೇರಿದ್ದ ಅತಿಥಿಗಳೊಂದಿಗೆ ಅತ್ಯಂತ ಶಾಂತವಾಗಿ ಕುಳಿತು ಅವರು ಊಟ ಮಾಡಿದ್ದರು. ಆ ವ್ಯಕ್ತಿಯ ಮುಗ್ಧತೆಯನ್ನು ಕಂಡು ಅಲ್ಲಿದ್ದ ಯಾರೊಬ್ಬರೂ ಆತನನ್ನು ಪ್ರಶ್ನಿಸಲಿಲ್ಲ ಅಥವಾ ಹೊರಗೆ ಹಾಕಲಿಲ್ಲ. ಆದರೆ, ಊಟ ಮುಗಿಸಿ ಅಲ್ಲಿಂದ ಹೊರಡುವ ಮುನ್ನ ಆ ವ್ಯಕ್ತಿ ಮಾಡಿದ ಕೆಲಸ…

Read More

ಬೆಂಗಳೂರಿನ ಟ್ರಾಫಿಕ್ ಕಿರಿಕಿರಿಗೆ ಮುಕ್ತಿ: 5 ಬೃಹತ್ ಫ್ಲೈಓವರ್‌ಗಳ ನಿರ್ಮಾಣಕ್ಕೆ ಜಿಬಿಎ ಅಧಿಕೃತ ಟೆಂಡರ್ ಆಹ್ವಾನ

ಸಾಂದರ್ಭಿಕ ಚಿತ್ರ (ಎಐ)Image Credit source: MediaForge AI ಬೆಂಗಳೂರು, ಮೇ 28: ಸಿಲಿಕಾನ್ ಸಿಟಿ ಬೆಂಗಳೂರಿನ ದೈನಂದಿನ ಟ್ರಾಫಿಕ್ ಕಿರಿಕಿರಿ ಕಡಿಮೆ ಮಾಡಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಕೊನೆಗೂ ಅಧಿಕೃತವಾಗಿ ಅಖಾಡಕ್ಕಿಳಿದಿದೆ. ಹಲವು ವರ್ಷಗಳಿಂದ ಕಾಗದದ ಮೇಲೆಯೇ ನೆನಗುದಿಗೆ ಬಿದ್ದಿದ್ದ ಪ್ರಮುಖ ಮೇಲ್ಸೇತುವೆ ಯೋಜನೆಗಳಿಗೆ ಜಿಬಿಎ ಈಗ ಮರುಜೀವ ನೀಡಿದೆ. ನಗರದ ಅತ್ಯಂತ ದಟ್ಟಣೆಯ ಮತ್ತು ಪ್ರಮುಖ 5 ಭಾಗಗಳಲ್ಲಿ ಹೊಸ ಫ್ಲೈಓವರ್‌ಗಳನ್ನು ನಿರ್ಮಾಣ ಮಾಡಲು ಪ್ರಾಧಿಕಾರವು ಭರ್ಜರಿ ತಯಾರಿ ನಡೆಸಿದ್ದು, ಇದಕ್ಕಾಗಿ ಅಧಿಕೃತವಾಗಿ…

Read More

ಇಂಗ್ಲಿಷ್ ಬರಲ್ಲ ಅಂತ ನನ್ನನ್ನು ಬಡವ ಅಂದುಕೊಂಡರು: ಪಂಕಜ್ ತ್ರಿಪಾಠಿ

ಬಾಲಿವುಡ್ ಚಿತ್ರರಂಗದಲ್ಲಿ ಇಂದು ಪಂಕಜ್ ತ್ರಿಪಾಠಿ ಅತ್ಯಂತ ಗೌರವಾನ್ವಿತ ಮತ್ತು ಅದ್ಭುತ ನಟರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ. ಆದರೆ, ಈ ಯಶಸ್ಸಿನ ಹಿಂದಿರುವುದು ಸುದೀರ್ಘ ವರ್ಷಗಳ ಕಠಿಣ ಹೋರಾಟ ಮತ್ತು ಅವಮಾನಗಳ ಕಥೆ. ತಮ್ಮ ನಟನಾ ಕನಸನ್ನು ಹೊತ್ತು 2001ರಲ್ಲಿ ದೆಹಲಿಯ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾ (NSD) ಸೇರಿದಾಗ ತಾವು ಎದುರಿಸಿದ ಸಾಂಸ್ಕೃತಿಕ ಆಘಾತ ಮತ್ತು ಭಾಷಾ ತಾರತಮ್ಯದ ಬಗ್ಗೆ ಪಂಕಜ್ ಇತ್ತೀಚಿನ ಸಂದರ್ಶನವೊಂದರಲ್ಲಿ ಮುಕ್ತವಾಗಿ ಮಾತನಾಡಿದ್ದಾರೆ. ಯೂಟ್ಯೂಬ್ ಚಾನೆಲ್ ‘ಯುವಾ’ ಜೊತೆಗಿನ ಸಂದರ್ಶನದಲ್ಲಿ ಮಾತನಾಡಿದ ಪಂಕಜ್,…

Read More

Twisha Sharma death case: ಮಾಡೆಲ್ ತ್ವಿಶಾ ಶರ್ಮಾ ಸಾವು: ಅತ್ತೆ, ನಿವೃತ್ತ ನ್ಯಾಯಾಧೀಶೆ ಗಿರಿಬಾಲ ಸಿಂಗ್ ನಿರೀಕ್ಷಣಾ ಜಾಮೀನು ರದ್ದು

ಭೋಪಾಲ್, ಮೇ 28: ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದ ಮಾಡೆಲ್ ತ್ವಿಶಾ ಶರ್ಮಾ(Twisha Sharma) ಅವರ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರಿ ತಿರುವು ಸಿಕ್ಕಿದೆ. ಈ ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಿವೃತ್ತ ಜಿಲ್ಲಾ ನ್ಯಾಯಾಧೀಶೆ ಹಾಗೂ ತ್ವಿಶಾ ಶರ್ಮಾ ಅತ್ತೆಗೆ ಕೆಳ ನ್ಯಾಯಾಲಯ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಮಧ್ಯಪ್ರದೇಶ ಹೈಕೋರ್ಟ್​ ರದ್ದುಗೊಳಿಸಿದೆ. ಇದರಿಂದಾಗಿ ಗಿರಿಬಾಲಾ ಅವರನ್ನು ಬಂಧಿಸಲು ಕೇಂದ್ರ ತನಿಖಾ ದಳಕ್ಕೆ (CBI) ಇದ್ದ ಎಲ್ಲಾ ಕಾನೂನು ಅಡೆತಡೆಗಳು ನಿವಾರಣೆಯಾಗಿದ್ದು, ಯಾವುದೇ ಕ್ಷಣದಲ್ಲಿ ಅವರು ಬಂಧನಕ್ಕೊಳಗಾಗಬಹುದು ಅಥವಾ…

Read More

ಬುಧವಾರವೂ ಜಾರ್ಜ್‌ಕುಟ್ಟಿ ಕಮಾಲ್; 7 ದಿನಕ್ಕೆ ‘ದೃಶ್ಯಂ 3’ ಗಳಿಕೆ ಎಷ್ಟು?

ಮಲಯಾಳಂ ನಟ ಮೋಹನ್‌ಲಾಲ್ ಮತ್ತು ನಿರ್ದೇಶಕ ಜೀತು ಜೋಸೆಫ್ ಕಾಂಬಿನೇಷನ್‌ನ ಬಹುನಿರೀಕ್ಷಿತ ಚಿತ್ರ ‘ದೃಶ್ಯಂ 3’, ಬಾಕ್ಸ್ ಆಫೀಸ್‌ನಲ್ಲಿ ನಾಗಾಲೋಟ ಮುಂದುವರಿಸಿದೆ. ಮೇ 21ರಂದು ರಿಲೀಸ್ ಆದ ಈ ಫ್ಯಾಮಿಲಿ ಕ್ರೈಮ್ ಥ್ರಿಲ್ಲರ್ ಸಿನಿಮಾ, ಮೊದಲ ವಾರಾಂತ್ಯದಲ್ಲಿ ಭರ್ಜರಿ ಕಮಾಯಿ ಮಾಡಿತ್ತು. ವಾರದ ದಿನಗಳಲ್ಲಿ ಸಹಜವಾಗಿಯೇ ಕಲೆಕ್ಷನ್ ಕೊಂಚ ಕುಸಿದಿತ್ತಾದರೂ, ಬುಧವಾರ (ಮೇ 27) ಚಿತ್ರದ ಗಳಿಕೆಯಲ್ಲಿ ಅನಿರೀಕ್ಷಿತ ಪ್ರಗತಿ ಕಂಡುಬಂದಿದೆ. ಇದರೊಂದಿಗೆ ಬಿಡುಗಡೆಯಾದ ಕೇವಲ 7 ದಿನಗಳಲ್ಲೇ ಸಿನಿಮಾ ಭಾರತದಾದ್ಯಂತ 75 ಕೋಟಿ ರೂಪಾಯಿ ಗಳಿಕೆ…

Read More

Bengaluru Air Quality: ಸಿಲಿಕಾನ್ ಸಿಟಿಯಲ್ಲಿ ಇವತ್ತು ಉಸಿರಾಡಲು ಯೋಗ್ಯವಾದ ಗಾಳಿ!

ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ವಾಯು ಗುಣಮಟ್ಟದಲ್ಲಿ ಸುಧಾರಣೆ! ಬೆಂಗಳೂರು, ಮೇ 28: ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕವು (AQI) ಹೆಚ್ಚಾಗಿ ‘ಸಾಧಾರಣ’ (Moderate) ಹಾಗೂ ಕೆಲವು ಜಿಲ್ಲೆಗಳಲ್ಲಿ ‘ಉತ್ತಮ’ (Good) ಮಟ್ಟದಲ್ಲಿದೆ. ಇತ್ತೀಚೆಗೆ ರಾಜ್ಯದ ಹಲವೆಡೆ ಬಿದ್ದ ಮಳೆ ಮತ್ತು ಬಿರುಗಾಳಿಯ ಕಾರಣದಿಂದಾಗಿ ವಾತಾವರಣದಲ್ಲಿನ ಧೂಳಿನ ಕಣಗಳು ನಿಯಂತ್ರಣಕ್ಕೆ ಬಂದಿದ್ದು, ವಾಯು ಮಾಲಿನ್ಯದ ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದೆ. ಮುಖ್ಯಾಂಶಗಳು ಇತ್ತೀಚಿನ ಮಳೆಯಿಂದಾಗಿ ಬೆಂಗಳೂರಿನಲ್ಲಿ ಇಂದಿನ ವಾಯು ಗುಣಮಟ್ಟ ಸಾಧಾರಣ ಮಟ್ಟದಲ್ಲಿದೆ. ಧಾರವಾಡದಲ್ಲಿ ವಾಯು ಮಾಲಿನ್ಯದ…

Read More

ಚೀನಾದಿಂದ ತಪ್ಪಿಸಿಕೊಂಡು ಸಮುದ್ರದಲ್ಲಿ ರಬ್ಬರ್ ದೋಣಿಯಲ್ಲಿ 30 ಗಂಟೆಗಳ ಕಾಲ ಪ್ರಯಾಣಿಸಿ ದಕ್ಷಿಣ ಕೊರಿಯಾ ತಲುಪಿದ ಮಾಜಿ ಪೊಲೀಸ್

ಸೋಲ್, ಮೇ 28: ಚೀನಾ(China)ದಿಂದ ತಪ್ಪಿಸಿಕೊಂಡು ದಕ್ಷಿಣ ಕೊರಿಯಾಗೆ ಬಂದಿದ್ದ ಮಾಜಿ ಪೊಲೀಸ್ ಅಧಿಕಾರಿಯನ್ನು ದಕ್ಷಿಣ ಕೊರಿಯಾ ಪೊಲೀಸರು ಬಂಧಿಸಿದ್ದಾರೆ. ಆದರೆ ಅವರು ದಕ್ಷಿಣ ಕೊರಿಯಾಗೆ ಬರಲು ಮಾಡಿರುವ ಪ್ರಯತ್ನ ಸಣ್ಣ ಪುಟ್ಟದಲ್ಲ. ಮಾಜಿ ಪೊಲೀಸ್ ಅಧಿಕಾರಿ ಡಾಂಗ್ ಗುವಾಂಗ್​ಪಿಂಗ್​ ಸಣ್ಣ ರಬ್ಬರ್ ದೋಣಿಯಲ್ಲಿ 30 ಗಂಟೆಗಳ ಕಾಲ ಸಮುದ್ರದಲ್ಲಿ ಪ್ರಯಾಣಿಸಿ ಬಳಿಕ ದಕ್ಷಿಣ ಕೊರಿಯಾ ತಲುಪಿದ್ದಾರೆ. ಚೀನಾದಿಂದ ಹೇಗಾದರೂ ಮಾಡಿ ತಪ್ಪಿಸಿಕೊಂಡು, ಕೆನಡಾದಲ್ಲಿ ಆಶ್ರಯ ಪಡೆದಿರುವ ತನ್ನ ಪತ್ನಿ ಮತ್ತು ಮಗಳನ್ನು ಸೇರಲು ಅವರು ಈ…

Read More

ಸಿಎಂ ಬದಲಾದರೇ ಇಡೀ ಸಂಪುಟವೇ ಬದಲು! ಮಹತ್ವದ ಬದಲಾವಣೆಗೆ ಸಿದ್ಧವಾಗಿದೆ ಪ್ಲಾನ್

ಮುಖ್ಯಮಂತ್ರಿ ಬದಲಾದರೇ ಇಡೀ ತಂಡವೇ ಬದಲು!Image Credit source: tv9 ಬೆಂಗಳೂರು, ಮೇ 28: ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ರಾಜೀನಾಮೆ ಪ್ರಕ್ರಿಯೆ ಬೆನ್ನಲ್ಲೇ, ರಾಜ್ಯ ಸಚಿವ ಸಂಪುಟದಲ್ಲಿ ಅತ್ಯಂತ ಪ್ರಮುಖ ಹಾಗೂ ಮಹತ್ವದ ಬದಲಾವಣೆಗಳಿಗೆ ಹೈಕಮಾಂಡ್ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದೆ ಎಂಬುದು ತಿಳಿದುಬಂದಿದೆ. ಸಾಂವಿಧಾನಿಕ ನಿಯಮಗಳ ಪ್ರಕಾರ, ಮುಖ್ಯಮಂತ್ರಿಯೊಬ್ಬರು ರಾಜೀನಾಮೆ ನೀಡಿದ ತಕ್ಷಣ ಅವರ ಇಡೀ ಸಚಿವ ಸಂಪುಟವು ಸ್ವಯಂಚಾಲಿತವಾಗಿ ರದ್ದಾಗುತ್ತದೆ ಮತ್ತು ಸಚಿವರು ತಮ್ಮ ಸ್ಥಾನಗಳನ್ನು ಕಳೆದುಕೊಳ್ಳುತ್ತಾರೆ. ಹೊಸ ಮುಖ್ಯಮಂತ್ರಿ ಅಧಿಕಾರ ವಹಿಸಿಕೊಂಡ…

Read More

Karnataka Weather Forecast: ಮುಂದಿನ ಕೆಲವು ದಿನಗಳಲ್ಲಿ ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ಮುಂದಿನ ಕೆಲವು ದಿನಗಳಲ್ಲಿ ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಬೆಂಗಳೂರು, ಮೇ 28: ರಾಜ್ಯದಾದ್ಯಂತ ವರುಣನ ಅಬ್ಬರ ಮುಂದುವರಿದಿದ್ದು, ರಾಜ್ಯದ ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Weather) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಲಾಖೆಯು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದೆ. ಮುಖ್ಯಾಂಶಗಳು ಕರಾವಳಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ….

Read More

ರಿಷಭ್ ಪಂತ್ ಸೇರಿ 3 ಸ್ಟಾರ್ ಆಟಗಾರರಿಗೆ ಸಂಜೀವ್ ಗೋಯೆಂಕಾ ಕೋಕ್?

ಐಪಿಎಲ್ 2026ರ ಸೀಸನ್ ಲಕ್ನೋ ಸೂಪರ್ ಜೈಂಟ್ಸ್ (LSG) ಪಾಲಿಗೆ ಸಂಪೂರ್ಣ ನಿರಾಸೆ ಮೂಡಿಸಿದೆ. ಟೂರ್ನಿಯುದ್ದಕ್ಕೂ ತಡಕಾಡಿದ ಲಕ್ನೋ ತಂಡ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ತೃಪ್ತಿಪಡಬೇಕಾಗಿ ಬಂತು. ಇಡೀ ಸೀಸನ್‌ನಲ್ಲಿ ಆಡಿದ 14 ಪಂದ್ಯಗಳ ಪೈಕಿ ಕೇವಲ 4ರಲ್ಲಿ ಮಾತ್ರ ಜಯಗಳಿಸಿದರೆ, ಬರೋಬ್ಬರಿ 10 ಪಂದ್ಯಗಳಲ್ಲಿ ಹೀನಾಯ ಸೋಲು ಅನುಭವಿಸಿತು. ಆರಂಭದಲ್ಲಿ ಸತತ ಎರಡು ಪಂದ್ಯಗಳನ್ನು ಗೆದ್ದರೂ, ಆ ನಂತರ ಸತತ 6 ಪಂದ್ಯಗಳಲ್ಲಿ ಸೋತಿದ್ದು ತಂಡದ ಪತನಕ್ಕೆ ಕಾರಣವಾಯಿತು. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ತಂಡದ…

Read More