‘ಟ್ರಾಫಿಕ್ ಕಾರಣದಿಂದ ನಾನು ಹುಟ್ಟಿ ಬೆಳೆದ ಬೆಂಗಳೂರನ್ನು ಬಿಡುತ್ತಿದ್ದೇನೆ’: ಮಂಗಳೂರಿಗೆ ಹೋಗುವ ನಿರ್ಧಾರ ಮಾಡಿದ ಉದ್ಯಮಿ – Kannada News | Bangalore’s Decline: Traffic, Pollution Drive Residents Away. Is It Time to Leave?
ಬೆಂಗಳೂರು, ಜ.24: ಬೆಂಗಳೂರು (Bangalore) ಜೀವನದಿಂದ ಹೊರಗೆ ಬರುವುದು ಸುಲಭದ ಮಾತಲ್ಲ, ಅಲ್ಲಿನ ಜೀವನಕ್ಕೆ ಹೊಂದಿಕೊಂಡ ನಂತರ, ಬೇರೊಂದು ಕಡೆ ಸುಲಭವಾಗಿ ಜೀವನ ನಡೆಸಲು ತಕ್ಷಣದಲ್ಲಿ ಸಾಧ್ಯವಿಲ್ಲ. ಅದರಲ್ಲೂ ಬೆಂಗಳೂರಿನಲ್ಲೇ ಹುಟ್ಟಿ, ಬೆಳೆದವರಿಗೆ ಈ ನಗರವನ್ನು ಬಿಟ್ಟು ಹೋಗಲು ಸಾಧ್ಯವಿಲ್ಲ, ಆದರೆ ಇಂದಿನ ಬೆಂಗಳೂರಿನ ಪರಿಸ್ಥಿತಿಯನ್ನು ನೋಡಿ. ಅನೇಕರು ಬೆಂಗಳೂರು ತೊರೆಯುವ ಮಾತುಗಳನ್ನು ಹಾಡುತ್ತಿದ್ದಾರೆ. ಇದಕ್ಕೆ ಕಾರಣ, ಇಲ್ಲಿನ ಕೆಟ್ಟ ವಾತಾವರಣ ಹಾಗೂ ಟ್ರಾಫಿಕ್, ಜನರು ಈ ಟ್ರಾಫಿಕ್ಗೆ ಹೈರಾಣು ಆಗಿದ್ದಾರೆ. ಈ ಕಾರಣಕ್ಕೆ ಜಗತ್ತಿನ ಅತ್ಯಂತ…