Namma Metro: ಆರೆಂಜ್ ಲೈನ್ ಮೆಟ್ರೋ ಕಾಮಗಾರಿ; ಬೆಂಗಳೂರಲ್ಲಿ ಮತ್ತೊಂದು ಫ್ಲೈ ಓವರ್ ಡೆಮಾಲಿಷ್? – Kannada News | Dollars Colony Flyover Demolition for Bengaluru Orange Line Metro
ಆರೆಂಜ್ ಲೈನ್ ಮೆಟ್ರೋ ಕಾಮಗಾರಿ; ಬೆಂಗಳೂರಲ್ಲಿ ಮತ್ತೊಂದು ಫ್ಲೈ ಓವರ್ ಡೆಮಾಲಿಷ್? ಬೆಂಗಳೂರು, ಜನವರಿ 24: ಜೆಪಿ ನಗರದ ಸುತ್ತಮುತ್ತಲಿನ ಡಾಲರ್ಸ್ ಕಾಲೋನಿ ಸೇರಿದಂತೆ ಹಲವು ಪ್ರದೇಶಗಳಿಗೆ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಡಾಲರ್ಸ್ ಕಾಲೋನಿ ಜಂಕ್ಷನ್ ಫ್ಲೈಓವರ್ ಅನ್ನು ಡೆಮಾಲಿಷನ್ ಮಾಡಲು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಟೆಂಡರ್ ಕರೆದಿದೆ. ಜಯದೇವ ಫ್ಲೈಓವರ್ ತೆರವು ಬಳಿಕ ಈಗ ಮತ್ತೊಂದು ಮೇಲ್ಸುತುವೆ ತೆರವಿಗೆ ಮುಂದಾಗಿರುವುದು ವಾಹನ ಸವಾರರು ಹಾಗೂ ಸ್ಥಳೀಯರಲ್ಲಿ ತೀವ್ರ ಬೇಸರಕ್ಕೆ ಕಾರಣವಾಗಿದೆ. ಒಂದು ಕೀಮೀ…