SRH vs RR: ವೈಭವ್ ಸೂರ್ಯವಂಶಿ ಸಿಡಿಲಬ್ಬರಕ್ಕೆ ಸೃಷ್ಟಿಯಾದ ದಾಖಲೆಗಳೆಷ್ಟು ನೋಡಿ
ಐಪಿಎಲ್ 2026 ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ವೈಭವ್ ಸೂರ್ಯವಂಶಿ ಕೇವಲ 29 ಎಸೆತಗಳಲ್ಲಿ 97 ರನ್ ಬಾರಿಸಿದರು. ಸನ್ರೈಸರ್ಸ್ ಹೈದರಾಬಾದ್ ವಿರುದ್ಧ 334.48 ರ ಸ್ಟ್ರೈಕ್ ರೇಟ್ನಲ್ಲಿ ಬ್ಯಾಟ್ ಬೀಸಿದ ವೈಭವ್ ತಮ್ಮ ಇನ್ನಿಂಗ್ಸ್ನಲ್ಲಿ 12 ಸಿಕ್ಸರ್ಗಳು ಮತ್ತು 5 ಬೌಂಡರಿಗಳನ್ನು ಹೊಡೆದರು. ವೈಭವ್ ಕೇವಲ 3 ರನ್ಗಳಿಂದ ದಾಖಲೆಯ ಶತಕದಿಂದ ವಂಚಿತರಾದರೂ ಹಲವು ದಾಖಲೆಗಳನ್ನು ಸೃಷ್ಟಿಸಿದರು (PC- PTI). ಈ ಟೂರ್ನಿಯಲ್ಲಿ ವೈಭವ್ ಸೂರ್ಯವಂಶಿ 15 ಪಂದ್ಯಗಳಲ್ಲಿ 680 ರನ್ ಕಲೆಹಾಕಿದ್ದು,…