ಬಕ್ರೀದ್ ಹಬ್ಬದ ವೇಳೆ ಗೋಹತ್ಯೆ ತಡೆಗೆ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ: ಕಸಾಯಿಖಾನೆಗಳ ಬಂದ್ಗೆ ಒತ್ತಾಯ
ಹಿಂದೂ ಸಂಘಟನೆಗಳಿಂದ ಪ್ರತಿಭಟನೆImage Credit source: tv9 kannada ಬಾಗಲಕೋಟೆ, ಮೇ 27: ನಾಳೆ (ಮೇ 28) ನಾಡಿನಾದ್ಯಂತ ಬಕ್ರೀದ್ (Bakrid) ಹಬ್ಬದ ಸಂಭ್ರಮ. ಮುಸ್ಲಿಂ ಸಮಾಜದ ಬಾಂಧವರು ಸಂಭ್ರಮದಿಂದ ಬಕ್ರೀದ್ ಆಚರಣೆಗೆ ಸಿದ್ದರಾಗಿದ್ದಾರೆ. ಆದರೆ ಈ ವೇಳೆ ಯಾವುದೇ ಕಾರಣಕ್ಕೂ ಗೋತ್ಯೆಗೆ ಅವಕಾಶ ನೀಡಬಾರದು ಎಂದು ಹಿಂದೂ ಸಂಘಟನೆಗಳು ಆಗ್ರಹಿಸಿವೆ. ಪ್ರತಿಭಟನೆ ಮೂಲಕ ಪೊಲೀಸ್ ಮೇಲಾಧಿಕಾರಿಗಳಿಗೆ ಮನವಿ ನೀಡಿದ್ದು, ಆ ಮೂಲಕ ಗೋಹತ್ಯೆ ತಡೆಗೆ ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲದೆ ಕಸಾಯಿಖಾನೆಗಳ ಪಟ್ಟಿ ಮಾಡಿ ಬಂದ್ಗೆ ಒತ್ತಾಯಿಸಿದ್ದಾರೆ….