ಕಾವೇರಿ ವಿವಾದ: ಇಂದು ಕರ್ನಾಟಕ ಬಂದ್; ಬೆಂಗಳೂರಲ್ಲಿ ಪೊಲೀಸರಿಂದ ಹೈ ಅಲರ್ಟ್ – Kannada News | Cauvery Water Dispute: Karnataka Bandh Called Today; Bengaluru Police on High Alert Across Key Areas
ಬೆಂಗಳೂರು, ಆಗಸ್ಟ್ 13: ಕಾವೇರಿ ಜಲ ವಿವಾದ ಸಂಬಂಧ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದ್ದು, ಬಂದ್ ಬಹುತೇಕ ಪ್ರತಿಭಟನೆಗಳಿಗೆ ಸೀಮಿತವಾಗುವ ಸಾಧ್ಯತೆ ಇದೆ. ವಾಟಾಳ್ ನಾಗರಾಜ್ ನೇತೃತ್ವದ ‘ಕನ್ನಡ ಸಂಘಟನೆಗಳ ಒಕ್ಕೂಟ’, ಕನ್ನಡ ಸೇನೆ, ಕನ್ನಡ ಜಾಗೃತಿ ವೇದಿಕೆ ಹಾಗೂ ಕೆಲವು ಸಣ್ಣಪುಟ್ಟ ಸಂಘಟನೆಗಳು ಮಾತ್ರ ಬಂದ್‌ಗೆ ಬೆಂಬಲ ನೀಡಿರುವ ಕಾರಣ ರಾಜ್ಯಾದ್ಯಂತ ಬಹುತೇಕ ಸೇವೆಗಳು ಎಂದಿನಂತೆ ಇರಲಿವೆ. ಬೆಳಿಗ್ಗೆಯಿಂದ ಬೆಂಗಳೂರಿನ ಮಡಿವಾಳ, ಶಾಂತಿನಗರ ಸೇರಿ ವಿವಿಧೆಡೆ…