ಸಿದ್ದರಾಮಯ್ಯ ರಾಜೀನಾಮೆ ಹೊತ್ತಲ್ಲೇ ನಿಕೇತ್ ಮೌರ್ಯ, ನಟಿ ಭಾವನಾ ರಾಮಣ್ಣ ಸೇರಿದಂತೆ 31 ಕೆಪಿಸಿಸಿ ಪದಾಧಿಕಾರಿಗಳಿಗೆ ಗೇಟ್‌ಪಾಸ್
ಭಾವನಾ ರಾಮಣ್ಣ, ನಿಕೇತ್ ರಾಜ್ ಮೌರ್ಯ ಬೆಂಗಳೂರು, (ಮೇ 27): ಕರ್ನಾಟಕ ಕಾಂಗ್ರೆಸ್ (Karnataka Congress) ನಾಯಕತ್ವ ಬದಲಾವಣೆ ರಾಜಕೀಯ ಬೆಳವಣಿಗೆಗಳು ತೀವ್ರ ಸ್ವರೂಪ ಪಡೆದುಕೊಂಡಿದ್ದು, ನಾಳೆ (ಮೇ 28) ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಈ ಬಗ್ಗೆ ಅಧಿಕೃತವಾಗಿ ಲೋಕಭವನದ ಸಮಯ ಕೇಳಿದ್ದಾರೆ. ಈ ಎಲ್ಲಾ ಮಹತ್ವದ ಬೆಳವಣಿಗೆಗಳ ನಡುವೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) , ಕೆಪಿಸಿಸಿ ವಕ್ತಾರ ನಿಕೇತ್ ಮೌರ್ಯ, ನಟಿ ಭಾವನಾ ರಾಮಣ್ಣ ಸೇರಿದಂತೆ 31 ಕೆಪಿಸಿಸಿ…