Inspiring- ದಿಶಾ ಸಾಧನೆಯ ಕಥೆ; ಮದುವೆ, ವೈದವ್ಯದ ಹಿನ್ನಡೆಯ ನಡುವೆಯೂ ಕನಸು ಬೆಂಬತ್ತಿದ ಛಲಗಾತಿ – Kannada News | Disha Garg’s inspiring journey from humble housewife to successful entrepreneurship
ಪರಿಸ್ಥಿತಿಯ ಒತ್ತಡದಿಂದ ಕೆಲ ಕನಸುಗಳು ಹಿನ್ನಡೆ ಕಂಡರೂ ಅವು ಎಂದಿಗೂ ಸಾಯುವುದಿಲ್ಲ. ದಿಶಾ ಗರ್ಗ್ (Disha Garg) ಎನ್ನುವ ಕೆಚ್ಚೆದೆಯ ಹೆಣ್ಮಗಳ ಜೀವನ ಇದಕ್ಕೆ ತಾಜಾ ನಿದರ್ಶನ. NIFT ನಲ್ಲಿ (ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ) ತನ್ನ ಅಧ್ಯಯನವನ್ನು ಪೂರ್ಣಗೊಳಿಸಿದ ನಂತರ ದಿಶಾ ಅವರು ಫ್ಯಾಷನ್ ಜಗತ್ತಿನಲ್ಲಿ ದೊಡ್ಡ ಹೆಸರು ಮಾಡಬೇಕೆಂದು ಕನಸು ಕಂಡಿದ್ದರು. ಆದರೆ, ವಿಧಿ ಆಟವೋ ಎಂಬಂತೆ ಆಕೆ ಬೇಗನೇ ವಿವಾಹವಾಗಬೇಕಾಯಿತು. ದಿನಗಳೆದಂತೆ ಕೌಟುಂಬಿಕ ಜವಾಬ್ದಾರಿ ಮತ್ತು ಹೊರೆ ಹೆಚ್ಚತೊಡಗಿತು. ಇದರ ನಡುವೆ…