IPL 2026: ಶತಕ, ಅರ್ಧಶತಕ ಬೇಡ; ಕೊಹ್ಲಿ ಇಷ್ಟು ರನ್ ಬಾರಿಸಿದರೆ ಸಾಕು ಗೆಲುವು ಖಚಿತ
ವಿರಾಟ್ ಕೊಹ್ಲಿ (Virat Kohli) ರನ್ ಗಳಿಸಿದಾಗಲೆಲ್ಲಾ ತಂಡಕ್ಕೆ ಗೆಲುವು ಖಚಿತ ಎಂಬುದನ್ನು ಹೊಸದಾಗಿ ಹೇಳಬೇಕಿಲ್ಲ. ಅದು ಟೀಂ ಇಂಡಿಯಾ ಆಗಿರಲಿ ಅಥವಾ ಐಪಿಎಲ್ (IPL) ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಗಿರಲಿ, ಕೊಹ್ಲಿ ರನ್ ಗಳಿಸಿದಾಗಲೆಲ್ಲ ತಂಡಕ್ಕೆ ಗೆಲುವು ಕಟ್ಟಿಟ್ಟ ಬುತ್ತಿ. ಪ್ರಸ್ತುತ ನಡೆಯುತ್ತಿರುವ ಐಪಿಎಲ್ನಲ್ಲಿ ಅದ್ಭುತ ಫಾರ್ಮ್ನಲ್ಲಿರುವ ವಿರಾಟ್ ಕೊಹ್ಲಿ 600 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಕೊಹ್ಲಿಯ ಈ ಆಟದಿಂದಾಗಿ ತಂಡ ಕೂಡ ಕ್ವಾಲಿಫೈಯರ್ 1 ಗೆದ್ದು ಫೈನಲ್ಗೇರಿದೆ. ಕ್ವಾಲಿಫೈಯರ್ 1 ರಲ್ಲಿಯೂ…