ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ, ಕಾರಿನ ಕಿಟಕಿಗಳು ಪುಡಿಪುಡಿ
ತಿರುವನಂತಪುರಂ, ಮೇ 27: ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ಅವರ ಮನೆಯ ಮೇಲೆ ಇಡಿ ದಾಳಿ ನಡೆಸಿದ ಸಂದರ್ಭದಲ್ಲಿ ಸಿಪಿಐಎಂ ಬೆಂಬಲಿಗರು ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳ ಮೇಲೆ ದಾಳಿ ನಡೆಸಿದರು. ಇದರಿಂದ ಇಡಿ ಅಧಿಕಾರಿಗಳ ಕಾರಿನ ಕಿಟಕಿಗಳು ಪುಡಿಪುಡಿಯಾಗಿದ್ದವು. ತಿರುವನಂತಪುರಂ ಜಿಲ್ಲೆಯ ಬೇಕರಿ ಜಂಕ್ಷನ್‌ನಲ್ಲಿರುವ ಮಾಜಿ ಸಿಎಂ ಪಿಣರಾಯಿ ವಿಜಯನ್ ಅವರ ಮನೆಯ ಮುಂದೆ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ತೀವ್ರ ಘರ್ಷಣೆ ನಡೆಯಿತು. ಸಿಪಿಐ(ಎಂ) ಕಾರ್ಯಕರ್ತರು ಇಡಿ ಅಧಿಕಾರಿಗಳ ವಾಹನವನ್ನು…