Headlines

IAF Recruitment: ವಾಯುಪಡೆಯಲ್ಲಿ ತಾಂತ್ರಿಕ ಅಧಿಕಾರಿಗಳ ನೇಮಕಾತಿ; ಗೇಟ್ ಸ್ಕೋರ್ ಮೂಲಕ ನೇರ ಆಯ್ಕೆಗೆ ಸುವರ್ಣಾವಕಾಶ!

ವಾಯುಪಡೆಯಲ್ಲಿ ತಾಂತ್ರಿಕ ಅಧಿಕಾರಿಗಳ ನೇಮಕಾತಿImage Credit source: Pinterest ದೇಶದ ಯುವ ಎಂಜಿನಿಯರಿಂಗ್ ಪದವೀಧರರಿಗೆ ಭಾರತೀಯ ವಾಯುಪಡೆಯು (IAF) ಸುವರ್ಣ ಅವಕಾಶವೊಂದನ್ನು ಘೋಷಿಸಿದೆ. ವಾಯುಪಡೆಯ ತಾಂತ್ರಿಕ ಶಾಖೆಯ (ಆಫೀಸರ್ ಕೇಡರ್) ನೇಮಕಾತಿಗಾಗಿ ಹೊಸ ಉಪಕ್ರಮವೊಂದನ್ನು ಪ್ರಾರಂಭಿಸಲಾಗಿದ್ದು, ಇದರ ಅಡಿಯಲ್ಲಿ ಅರ್ಹ ಅಭ್ಯರ್ಥಿಗಳು ತಮ್ಮ ಗ್ರಾಜುಯೇಟ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಎಂಜಿನಿಯರಿಂಗ್ (GATE) ಅಂಕಗಳ ಆಧಾರದ ಮೇಲೆ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ಗೇಟ್ ಸ್ಕೋರ್ ಆಧಾರದ ಮೇಲೆ ನೇರ ಕಿರುಪಟ್ಟಿ: ಈ ಹೊಸ…

Read More

ಮಾಣಿ–ಮೈಸೂರು ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು!: ಬೈಕ್ ಸವಾರನ ಕ್ಯಾಮೆರಾದಲ್ಲಿ ಸೆರೆಯಾಯ್ತು ಭೀಕರ ಅಪಘಾತದ ದೃಶ್ಯ!

ಪೆರಾಜೆ, ಮೇ,27 : ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೆರಾಜೆ ಬಳಿ ಭೀಕರ ಕಾರು ಅಪಘಾತವೊಂದು ಸಂಭವಿಸಿದೆ. ಹಿಂದಿನಿಂದ ಬರುತ್ತಿದ್ದ ಟೆಂಪೋ ಟ್ರಾವೆಲರ್ (Tempo Traveller) ವಾಹನಕ್ಕೆ ದಾರಿ ಬಿಟ್ಟುಕೊಡುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಆಳವಾದ ಚರಂಡಿಗೆ ಬಿದ್ದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರತ್ಯಕ್ಷದರ್ಶಿಗಳು ನೀಡಿರುವ ಮಾಹಿತಿಯ ಪ್ರಕಾರ, ಅಪಘಾತಕ್ಕೀಡಾದ ಕಾರು ಹೆದ್ದಾರಿಯುದ್ದಕ್ಕೂ ಅತ್ಯಂತ ಬೇಜವಾಬ್ದಾರಿತನ ಹಾಗೂ ರಸ್ತೆಯ…

Read More

ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ: ಏನೆಲ್ಲ ಚರ್ಚೆ?

ಬೆಂಗಳೂರು, ಮೇ 27: ನಾಯಕತ್ವ ಬದಲಾವಣೆ ರಾಜ್ಯದಲ್ಲಿ ನಿಶ್ಚಿತ, ಹಾಲಿ ಸಿಎಂ ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಯ ನಡುವೆಯೂ ಈ ಕುರಿತ ಗೌಪ್ಯತೆಯನ್ನು ಸಿದ್ದರಾಮಯ್ಯ ಕಾಯ್ದುಕೊಂಡಿದ್ದಾರೆ. ಎಲ್ಲೂ ಈ ಬಗ್ಗೆ ಮೌನ ಮುರಿಯದ ಅವರು, ಕಾವೇರಿ ನಿವಾಸದಲ್ಲಿ 30ಕ್ಕೂ ಹೆಚ್ಚು ಶಾಸಕರ ಜೊತೆ ಸಭೆ ನಡೆಸಿರೋದು ಕುತೂಹಲ ಮೂಡಿಸಿದೆ. ಸಚಿವರು, ಶಾಸಕರೊಂದಿಗೆ ನವದೆಹಲಿಯಲ್ಲಿ ನಡೆದ ಸಭೆ ಬಗ್ಗೆ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಇನ್ನು ತುರ್ತಾಗಿ ರಾಜೀನಾಮೆ ನೀಡದಂತೆ ಸಿದ್ದರಾಮಯ್ಯಗೆ ಶಾಸಕರು ಮನವಿ…

Read More

ಪದತ್ಯಾಗಕ್ಕೂ ಮುನ್ನವೇ ತಮ್ಮ ಮಹತ್ವದ ಆಸೆ ಈಡೇರಿಸಿಕೊಳ್ಳಲು ಮುಂದಾದ ಸಿದ್ದರಾಮಯ್ಯ

ಬೆಂಗಳೂರು, (ಮೇ 27): ಕರ್ನಾಟಕ ಅತಿ ಹೆಚ್ಚು ಅವಧಿಗೆ ಮುಖ್ಯಮಂತ್ರಿ ಎನ್ನುವ ದಾಖಲೆಯನ್ನು ಸಿದ್ದರಾಮಯ್ಯ (Siddaramaiah) ಬರೆದಿದ್ದಾರೆ. ಅಲ್ಲದೇ ಅತಿ ಹೆಚ್ಚು ಬಜೆಟ್ ಮಂಡಿಸಿದ ಸಿಎಂ ಎನ್ನುವ ಹೆಗ್ಗಳಿಕೆ ಅವರಿಗಿದೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಹಲವು ಜನರಪರ ಕಾರ್ಯಕ್ರಮಗಳಿಂದ ಜನ ಮನ್ಣಣೆ ಗಳಿಸಿದ್ದಾರೆ. ಅದರಲ್ಲೂ ಪ್ರಮುಖವಾಗಿ ಹಿಂದುಳಿದ, ಅಹಿಂದ ವರ್ಗಗಳ ಪರವಾಗಿ ನಿಂತಿದ್ದಾರೆ. ಇದರಿಂದ ಅವರನ್ನ ಅಹಿಂದ ನಾಯಕ ಎಂದು ಕರೆಯಲಾಗುತ್ತೆ. ಅದರಂತೆ ಕಳೆದ 9 ವರ್ಷಗಳಿಂದ ನಿರಂತರವಾಗಿ ಸಂಚಲನ ಸೃಷ್ಟಿಸಿದ್ದ ಕರ್ನಾಟಕ ಜಾತಿಗಣತಿ ವರದಿ…

Read More

ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಬೊಲೆರೊ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಮೂವರು ಸಾವು

ಚಿತ್ರದುರ್ಗ, ಮೇ 27: ಬೊಲೆರೊ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೈರಾಪುರ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 150Aದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬೊಲೆರೋ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಸದ್ಯ ಸ್ಥಳಕ್ಕೆ ಮೊಳಕಾಲ್ಮೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಮೃತರ ಗುರುತು ಪತ್ತೆ ಹಚ್ಚುತ್ತಿದ್ದಾರೆ. ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ. Source link

Read More

‘ಪೆದ್ದಿ’ ಸಿನಿಮಾ ಶೂಟಿಂಗ್​​ಗೆ ಹಳೆ ಕಾಲದ ತಂತ್ರಜ್ಞಾನ ಬಳಸಿದ್ದೇಕೆ?

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾಕ್ಕೆ ಭಾರಿ ಬಂಡವಾಳ ಹೂಡಲಾಗಿದ್ದು, ಸಿನಿಮಾಕ್ಕಾಗಿ ರಾಮ್ ಚರಣ್ ಸಾಕಷ್ಟು ಶ್ರಮ ಪಟ್ಟಿದ್ದಾರೆ. ‘ಪೆದ್ದಿ’ ಸಿನಿಮಾವು ಗ್ರಾಮೀಣ ಭಾಗದ ಯುವಕನೊಬ್ಬನ ಕತೆಯನ್ನು ಒಳಗೊಂಡಿದ್ದು, ಕ್ರಿಕೆಟ್ ಆಟಗಾರನಾಗಿದ್ದ ಯುವಕ ನಂತರ ಕುಸ್ತಿ ಪಟುವಾಗಿ ದೇಶವನ್ನು ಅಂತರಾಷ್ಟ್ರೀಯ ವೇದಿಕೆಯಲ್ಲಿ ಪ್ರತಿನಿಧಿಸುವ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ತಾಂತ್ರಿಕವಾಗಿ ಬಹಳ ರಿಚ್ ಆಗಿ ‘ಪೆದ್ದಿ’ ಮೂಡಿ ಬಂದಿದೆ ಎಂದು ನಿರ್ದೇಶಕ ಹೇಳಿದ್ದಾರೆ. ಆದರೆ ಈ ಸಿನಿಮಾದ…

Read More

20 ಟಿಎಂಸಿ ಸಂಸದರು, 50 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ; ಬಿಜೆಪಿ ಸ್ಫೋಟಕ ಹೇಳಿಕೆ

ಕೊಲ್ಕತ್ತಾ, ಮೇ 27: ತೃಣಮೂಲ ಕಾಂಗ್ರೆಸ್ (ಟಿಎಂಸಿ)ನ ಸುಮಾರು 20 ಸಂಸದರು ಮತ್ತು 50 ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ. ಬಿಜೆಪಿಯ ಹೈಕಮಾಂಡ್ ಅವರ ಸೇರ್ಪಡೆಗೆ ಅನುಮತಿ ನೀಡಿದರೆ ಪಕ್ಷ ಬದಲಾಯಿಸಲು ಸಿದ್ಧರಿದ್ದಾರೆ ಎಂದು ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ ನಾಯಕ ಸೌಮಿತ್ರ ಖಾನ್ ಹೇಳಿದ್ದಾರೆ. ಚುನಾವಣೆಯ ಬಳಿಕ ಹಲವಾರು ಟಿಎಂಸಿ ಸಂಸದರು ಪಕ್ಷದೊಳಗೆ ಅತೃಪ್ತರಾಗಿದ್ದಾರೆ. ಅವರು ರಹಸ್ಯವಾಗಿ ಬಿಜೆಪಿ ಪಾಳಯದ ನಾಯಕರೊಂದಿಗೆ ಸಂವಹನ ನಡೆಸುತ್ತಿದ್ದಾರೆ ಎಂದು ಸೌಮಿತ್ರ ಖಾನ್ ಆರೋಪಿಸಿದ್ದಾರೆ. ಪ್ರಮುಖ ಮುಖ್ಯಾಂಶಗಳು: ಟಿಎಂಸಿಯ 50…

Read More

ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್: ಕಾಂಗ್ರೆಸ್​​​ಗೆ ಎಚ್ಚರಿಕೆ

ಬೆಂಗಳೂರು, ಮೇ 27: ಸದ್ಯ ರಾಜ್ಯ ರಾಜಕಾರಣದಲ್ಲಿ ಪಟ್ಟದಾಟ ಕ್ಲೈಮ್ಯಾಕ್ಸ್​​ಗೆ ತಲುಪಿದೆ. ಸಿಎಂ ಸಿದ್ದರಾಮಯ್ಯ (Siddaramaiah) ನಾಳೆ ರಾಜೀನಾಮೆ ನೀಡಲಿದ್ದಾರೆ ಎಂಬ ವಿಚಾರ ತಿಳಿಯುತ್ತಿದ್ದಂತೆ ಇತ್ತ ಅಧಿಕೃತ ನಿವಾಸ ಕಾವೇರಿ ಎದುರು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ. ವರುಣ, ಚಾಮುಂಡೇಶ್ವರಿ, ಬೀದರ್ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಅಭಿಮಾನಿಗಳು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ್ದು, ‘ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯವಿಲ್ಲ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ‘ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರೆ ಪಕ್ಷ ಉಳಿಯುವುದಿಲ್ಲ,…

Read More

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಕೈ ಕಮಾಂಡ್ ಅಹಿಂದ

ಬೆಂಗಳೂರು, (ಮೇ 27) : ಸಿದ್ದರಾಮಯ್ಯ ಅವರು ನಾಳೆ (ಮೇ 28) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ. ಹೀಗಾಗಿ ಕರ್ನಾಟಕದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಇನ್ನೂ ಎರಡು ಸಿದ್ದರಾಮಯ್ಯನವರ ಅಭಿಮಾನಿಗಳಲ್ಲಿ ಬೇಸರ ಮೂಡಿಸಿದ್ದು, ಇನ್ನೂ ಎರಡು ವರ್ಷ ಆಡಳಿತ ಬಾಕಿ ಇರುವಾಗಲೇ ನಾಯಕತ್ವ ಬದಲಾವಣೆ ಮಾಡುತ್ತಿರುವ ಕಾಂಗ್ರೆಸ್ ಹೈಕಮಾಂಡ್ ನಡೆಗೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ. ಇನ್ನೊಂದೆಡೆ ರಾಜ್ಯ ಶೋಷಿತ ವರ್ಗಗಳ ಒಕ್ಕೂಟ ಸಹ ಸಿಡಿದೆದ್ದಿದ್ದು, ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಕೊಡಿಸಿದ್ರೆ…

Read More

ಲವ್ ಆಜ್ ಕಲ್ 2: ತಮ್ಮದೇ ಸಿನಿಮಾವನ್ನು ನಿಷ್ಪ್ರಯೋಜಕ ಚಿತ್ರ ಎಂದ ಜರಿದ ನಿರ್ದೇಶಕ ಇಮ್ತಿಯಾಜ್ ಅಲಿ

ಹಿಂದಿ ಚಿತ್ರರಂಗದಲ್ಲಿ ಕಳೆದ 20 ವರ್ಷಗಳಿಂದ ಸಕ್ರಿಯರಾಗಿರುವ ಖ್ಯಾತ ನಿರ್ದೇಶಕ ಇಮ್ತಿಯಾಜ್ ಅಲಿ (Imtiaz Ali) ಅವರು ತಮ್ಮ ವೃತ್ತಿಜೀವನದಲ್ಲಿ ಸೋಲಿಗಿಂತ ಹೆಚ್ಚು ಯಶಸ್ಸನ್ನು ಕಂಡಿದ್ದಾರೆ. ಆದರೆ ಅವರ ವೃತ್ತಿಜೀವನದ ಅತಿ ದೊಡ್ಡ ಹಿನ್ನಡೆಗಳಲ್ಲಿ ‘ಲವ್ ಆಜ್ ಕಲ್ 2’ (Love Aaj Kal 2) ಚಿತ್ರವೂ ಒಂದು. ಇದು ಅವರದ್ದೇ ನಿರ್ದೇಶನದ ಸೂಪರ್ ಹಿಟ್ ಚಿತ್ರದ ಸೀಕ್ವೆಲ್ ಆಗಿತ್ತು. ಕಾರ್ತಿಕ್ ಆರ್ಯನ್ (Kartik Aaaryan) ಮತ್ತು ಸಾರಾ ಅಲಿ ಖಾನ್ ಮುಖ್ಯ ಭೂಮಿಕೆಯಲ್ಲಿದ್ದ ಈ ರೊಮ್ಯಾಂಟಿಕ್…

Read More