IND vs NZ:ಬುಮ್ರಾ, ಅಕ್ಷರ್ ಔಟ್..! ಟಾಸ್ ಗೆದ್ದ ಟೀಂ ಇಂಡಿಯಾದಲ್ಲಿ 2 ಬದಲಾವಣೆ – Kannada News | IND vs NZ 2nd T20 Match: Live Updates, Playing XI, Toss and Score Raipur Match
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಪ್ರಸ್ತುತ ಟೀಂ ಇಂಡಿಯಾ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದ್ದು, ಮೊದಲ ಟಿ20ಪಂದ್ಯವನ್ನು 41 ರನ್‌ಗಳಿಂದ ಗೆದ್ದುಕೊಂಡಿತು. ಆದ್ದರಿಂದ, ಟೀಂ ಇಂಡಿಯಾ ತನ್ನ ಗೆಲುವಿನ ಓಟವನ್ನು ಮುಂದುವರೆಸುವ ಇರಾದೆಯಲ್ಲಿದೆ. ಇತ್ತ ನ್ಯೂಜಿಲೆಂಡ್ ಸರಣಿಯಲ್ಲಿ ಪುನರಾಗಮನ ಮಾಡಲು ನೋಡುತ್ತಿದೆ. 2026 ರ ಟಿ20 ವಿಶ್ವಕಪ್ ಅನ್ನು ಪರಿಗಣಿಸಿ ಈ ಸರಣಿ ಎರಡೂ ತಂಡಗಳಿಗೆ ನಿರ್ಣಾಯಕವಾಗಿದೆ….