‘ಪೆರಿಯಾರ್ ನಾಸ್ತಿಕತೆಯನ್ನು ಒಪ್ಪುವುದಿಲ್ಲ, ನಮಗೆ ದೇವರಲ್ಲಿ ನಂಬಿಕೆ ಇದೆ’; ಸಿಎಂ ವಿಜಯ್ – Kannada News | CM Vijay’s TVK: Embracing Periyar’s Social Justice, Rejecting Atheism in Tamil Nadu Politics
ತಮಿಳುನಾಡು ಮುಖ್ಯಮಂತ್ರಿ ದಳಪತಿ ವಿಜಯ್ ಅವರು (Vijay) ಇತ್ತೀಚೆಗೆ ವಿಧಾನಸಭೆಯಲ್ಲಿ ಮಹತ್ವದ ಹೇಳಿಕೆ ನೀಡಿದ್ದಾರೆ. ತಮ್ಮ ತಮಿಳಗ ವೆಟ್ರಿ ಕಳಗಂ ಪಕ್ಷವು ದ್ರಾವಿಡ ರಾಜಕಾರಣದ ಪಿತಾಮಹ ಪೆರಿಯಾರ್ ಇ.ವಿ. ರಾಮಸ್ವಾಮಿ ಅವರ ಸಾಮಾಜಿಕ ತತ್ವಗಳನ್ನು ಸ್ವೀಕರಿಸಿದೆ ಎಂದು ಅವರು ಹೇಳಿದ್ದಾರೆ. ಆದರೆ ಪೆರಿಯಾರ್ ಅವರ ನಾಸ್ತಿಕತೆ ಮತ್ತು ಧರ್ಮ ನಿರಾಕರಣೆಯ ವಿಚಾರಗಳನ್ನು ತಮ್ಮ ಪಕ್ಷ ಒಪ್ಪುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಅವರ ಹೇಳಿಕೆ ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿದೆ. ರಾಜ್ಯಪಾಲರ ಭಾಷಣಕ್ಕೆ ವಂದನೆ ಸಲ್ಲಿಸುವ ನಿರ್ಣಯದ ಮೇಲಿನ ಚರ್ಚೆಯಲ್ಲಿ…