Headlines

Video: ಫೇವರಿಟ್ ಟೀಚರ್‌ಗಾಗಿ ಮನೆಯಿಂದ ಟೀ ಮಾಡಿಕೊಂಡು ತಂದ ಪುಟಾಣಿ

ಮಕ್ಕಳೆಂದರೆ (children) ಹಾಗೆ, ಯಾರು ತಮ್ಮನ್ನು ಅತಿಯಾಗಿ ಪ್ರೀತಿ ತೋರುತ್ತಾರೋ ಅವರ ಜತೆಗೆ ಆತ್ಮೀಯವಾಗಿ ವರ್ತಿಸುತ್ತಾರೆ. ಈ ಪುಟ್ಟ ಮಕ್ಕಳಿಗೆ ಶಿಕ್ಷಕರು ಎಂದರೆ ಅದೇನೋ ಪ್ರೀತಿ, ಹೀಗಾಗಿ ಏನೇ ಇದ್ರೂ ತನ್ನ ಫೇವರಿಟ್ ಟೀಚರ್ ಬಳಿ ಹೇಳಿಕೊಳ್ಳುತ್ತಾರೆ. ತನ್ನ ಫೇವರಿಟ್ ಟೀಚರ್ ಮನೆಯಿಂದ ಏನಾದ್ರೂ ತೆಗೆದುಕೊಂಡು ಹೋಗುವುದನ್ನು ನೀವು ನೋಡಿರುತ್ತೀರಿ. ಆದರೆ ಇಲ್ಲೊಂದು ಪುಟಾಣಿ ಅದೇ ರೀತಿ ಮಾಡಿದೆ. ನೆಚ್ಚಿನ ಟೀಚರ್ ಗೆ ಮನೆಯಿಂದ ಟೀ ಮಾಡಿ ತಂದ ವಿಡಿಯೋ ವೈರಲ್ ಆಗಿದೆ. ಈ ಪುಟಾಣಿಯ ಪರಿಶುದ್ಧ…

Read More

ರಾಜೀನಾಮೆ ಸುದ್ದಿ ಬೆನ್ನಲ್ಲೇ ತಮ್ಮ ಮಹತ್ವಕಾಂಕ್ಷಿ ಯೋಜನೆ ನೆನೆದ ಸಿದ್ದರಾಮಯ್ಯ, ಇದು ವಿದಾಯದ ಸುಳಿವೇ?

ಬೆಂಗಳೂರು, (ಮೇ 27): ಕರ್ನಾಟಕ ಕಾಂಗ್ರೆಸ್​​ನಲ್ಲಿ (Karnataka Congress) ಮಹತ್ವದ ರಾಜಕೀಯ ಬೆಳೆವಣಿಗೆಗಳು ಗರಿಗೆದರಿದ್ದು, ನಾಯಕತ್ವ ಬದಲಾವಣೆ ಖಚಿತವಾಗಿದೆ. ನಿನ್ನೆ (ಮೇ 26) ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜತೆ ಸರಣಿ ಸಭೆ ಬಳಿಕ ಸಿದ್ದರಾಮಯ್ಯನವರು (Siddaramaiah) ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದ್ದು, ಇದಕ್ಕೆ ಪೂರಕವೆಂಬಂತೆ ಬೇರೆ ಬೇರೆ ವಿದ್ಯಮಾನಗಳು ನಡೆಯುತ್ತಿವೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸುದ್ದಿಗಳ ನಡುವೆಯೇ ಸಿದ್ದರಾಮಯ್ಯ ತಮ್ಮ ಸರ್ಕಾರದ ಮೂರು ವರ್ಷಗಳ ಸಾಧನೆಗಳ ಬಗ್ಗೆ ಟ್ವೀಟ್ ಮಾಡಿದ್ದಾರೆ. 5…

Read More

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​: ಜಾತಿ ಸಮೀಕರಣದ ಆಧಾರದಲ್ಲಿ ತಂತ್ರ

ಕಾಂಗ್ರೆಸ್​​ ನಾಯಕರಿಂದ ತಂತ್ರImage Credit source: PTI ಬೆಂಗಳೂರು, ಮೇ 27: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ಅವರಿಂದ ರಾಜೀನಾಮೆ ಪಡೆದು ನೂತನ ಮುಖ್ಯಮಂತ್ರಿಯ ಆಯ್ಕೆಯ ಬಳಿಕವೂ ವೋಟ್​​ ಬ್ಯಾಂಕ್​​ ಕಳೆದುಕೊಳ್ಳದಿರುವಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್​​ ವರಿಷ್ಠರು ಹತ್ತು ಹಲವು ತಂತ್ರಗಳನ್ನು ಹೆಣೆದಿದ್ದಾರೆ. ಜಾತಿ ಸಮೀಕರಣ ಆಧರಿಸಿ ಲೆಕ್ಕಾಚಾರ ಹಾಕಲಾಗಿದ್ದು, ಕೇವಲ ಮುಖ್ಯಮಂತ್ರಿ ಬದಲಾವಣೆ ಮಾತ್ರವಲ್ಲದೆ ಸರ್ಕಾರ ಮತ್ತು ಪಕ್ಷಕ್ಕೆ ಸಂಬಂಧಿಸಿ ಕೆಲ ಮಹತ್ವದ ನಿರ್ಣಯ ಕೈಗೊಂಡಿದ್ದಾರೆ. ಸಿಎಂ ಬದಲಾವಣೆಯಿಂದ ಯಾವುದೇ ಸಮುದಾಯಗಳಿಗೂ ನೋವಾಗಂತೆ ನೋಡಿಕೊಳ್ಳುವ ಬಗ್ಗೆಯೂ…

Read More

ಕರ್ನಾಟಕದಲ್ಲಿ ಹಾವು ಕಡಿತದಿಂದ ಸಾವಿನ ಪ್ರಮಾಣ ಹೆಚ್ಚಳ:​ ನಿರ್ಲಕ್ಷ್ಯ ವಹಿಸದಂತೆ ಆರೋಗ್ಯ ಇಲಾಖೆ​ ಸೂಚನೆ

ಹಾವು (ಸಂಗ್ರಹ ಚಿತ್ರ)Image Credit source: Gettyimages.in ಬೆಂಗಳೂರು, ಮೇ 27: ಒಂದು ಕಡೆ ಬೀದಿನಾಯಿಗಳ ಕಾಟ ಹೆಚ್ಚುತ್ತಿದ್ದರೆ, ಮತ್ತೊಂದಡೆ ಹಾವುಗಳು ಸೈಲೆಂಟ್ ಕಿಲ್ಲರ್ ಆಗುತ್ತಿವೆ. ಏಕೆಂದರೆ ಬೆಂಗಳೂರು ಸೇರಿದ್ದಂತೆ ಕರ್ನಾಟಕದಲ್ಲಿ (Karnataka) ಕಳೆದ 5 ತಿಂಗಳಲ್ಲಿ 5597 ಜನರು ಹಾವು ಕಡಿತಗೊಳಗಾಗಿದ್ದು, 56 ಜನರು ಬಲಿ ಆಗಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಸ್ನೇಕ್ ಬೈಟ್ (snake bites) ಹಾಗೂ ಡೆತ್ ರೇಟ್​​​​ ದಾಖಲೆಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿರುವುದು ಕಂಡುಬಂದಿದೆ. ಮುಖ್ಯಾಂಶಗಳು ರಾಜ್ಯದಲ್ಲಿ ದಾಖಲೆಯ ಪ್ರಮಾಣದಲ್ಲಿ ಸ್ನೇಕ್ ಬೈಟ್…

Read More

ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಜೈಲಿನಿಂದ ಹೊರಬರುತ್ತಿದ್ದಂತೆ ಭರ್ಜರಿ ಪಾರ್ಟಿ! ನೋಟಿನ ಹಾರ ಹಾಕಿಕೊಂಡು ಪತ್ನಿಯೊಂದಿಗೆ ಡಾನ್ಸ್

ಪುಣೆ, ಮೇ.27 : ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಮಹಾರಾಷ್ಟ್ರದ ಪುಣೆಯ ಕಲ್ಯಾಣಿನಗರದ ಪೋರ್ಷೆ (Porsche) ಕಾರು ಭೀಕರ ಅಪಘಾತ ಪ್ರಕರಣದ ಪ್ರಮುಖ ಆರೋಪಿ, ಬಿಲ್ಡರ್ ವಿಶಾಲ್ ಅಗರ್ವಾಲ್ (Vishal Agarwal) ಜೈಲಿನಿಂದ ಹೊರಬಂದ ಬೆನ್ನಲ್ಲೇ ಮತ್ತೊಂದು ದೊಡ್ಡ ವಿವಾದ ಸೃಷ್ಟಿಸಿದ್ದಾರೆ. ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದು ಬಿಡುಗಡೆಯಾಗಿರುವ ವಿಶಾಲ್ ಅಗರ್ವಾಲ್, ತಮ್ಮ ಕುಟುಂಬದೊಂದಿಗೆ ಪಾರ್ಟಿ ಮಾಡಿದ್ದಾರೆ. ನೋಟುಗಳ ಹಾರ ಧರಿಸಿ ಅಸಭ್ಯವಾಗಿ ಡಾನ್ಸ್ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. 2024ರ ಮೇ ತಿಂಗಳಿನಲ್ಲಿ…

Read More

ತಾಂತ್ರಿಕ ದೋಷ: 8 ಗಂಟೆ ಹಾರಾಡಿ ದೆಹಲಿಗೆ ವಾಪಸಾದ ಸ್ಯಾನ್ ಫ್ರಾನ್ಸಿಸ್ಕೋಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ

ನವದೆಹಲಿ, ಮೇ 27: ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋಗೆ 230 ಪ್ರಯಾಣಿಕರನ್ನು ಹೊತ್ತು ಹೊರಟಿದ್ದ ಏರ್ ಇಂಡಿಯಾ(Air India) ವಿಮಾನ ದೆಹಲಿಗೆ ವಾಪಸಾಗಿದೆ. ತಾಂತ್ರಿಕ ದೋಷದ ಕಾರಣದಿಂದಾಗಿ ಎಂಟು ಗಂಟೆಗಳಿಗೂ ಹೆಚ್ಚು ಕಾಲ ಹಾರಾಟ ನಡೆಸಿ ಮತ್ತೆ ದೆಹಲಿಗೆ ಬಂದಿದೆ. ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಚೀನಾ ವಾಯುಪ್ರದೇಶದಿಂದ ವಾಪಸ್ ಮಾಹಿತಿಯ ಪ್ರಕಾರ, ಮೇ 27 ರಂದು ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ‘AI173’ ವಿಮಾನವು ನಿಗದಿತ ಸಮಯಕ್ಕೆ…

Read More

ನಷ್ಟ ಮಾಡಿ ಡಿಸ್ಕೌಂಟ್ ಕೇಳಿದ ರಣವೀರ್ ಸಿಂಗ್; ಸಂಧಾನ ಸಭೆಯಲ್ಲಿ ನಡೆದಿದ್ದೇನು?

ಬಾಲಿವುಡ್‌ನ ‘ಡಾನ್ 3’ ಸಿನಿಮಾ ವಿವಾದ ಈಗ ಚಿತ್ರರಂಗದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ನಟ ರಣವೀರ್ ಸಿಂಗ್ ಮತ್ತು ‘ಎಕ್ಸೆಲ್ ಎಂಟರ್‌ಟೇನ್‌ಮೆಂಟ್’ ನಿರ್ಮಾಣ ಸಂಸ್ಥೆ ನಡುವಿನ ಮುನಿಸು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದೆ. ಇತ್ತೀಚೆಗೆ ನಡೆದ ಸಂಧಾನ ಸಭೆಯೊಂದರ ಆಸಕ್ತಿದಾಯಕ ಮಾಹಿತಿ ಈಗ ಹೊರಬಿದ್ದಿದೆ. ಚಿತ್ರದಿಂದ ಹೊರನಡೆದ ಕಾರಣ ಎಕ್ಸೆಲ್ ಸಂಸ್ಥೆಗೆ ಉಂಟಾಗಿದ್ದ 45 ಕೋಟಿ ರೂಪಾಯಿ ನಷ್ಟಕ್ಕೆ ಪರಿಹಾರವಾಗಿ ರಣವೀರ್ ಸಿಂಗ್ 10 ಕೋಟಿ ರೂಪಾಯಿ ನೀಡಲು ಒಪ್ಪಿದ್ದರು ಮತ್ತು ಬಾಕಿ ಹಣದಲ್ಲಿ ಡಿಸ್ಕೌಂಟ್ ಕೇಳಿದ್ದರು…

Read More

Trupti Bhatt IPS: 16 ಸರ್ಕಾರಿ ಉದ್ಯೋಗ ತಿರಸ್ಕರಿಸಿ IPS ಆದ ಯುವತಿ; ಮೊದಲ ಪ್ರಯತ್ನದಲ್ಲೇ UPSC ಪಾಸ್ ಮಾಡಿದ ತೃಪ್ತಿ ಭಟ್ ಯಶೋಗಾಥೆ

ಅನೇಕರ ಕನಸಾದ ಯುಪಿಎಸ್‌ಸಿ (UPSC) ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ ಯಶಸ್ಸು ಸಾಧಿಸುವುದು ಸುಲಭದ ಮಾತಲ್ಲ. ವರ್ಷಗಳ ಕಾಲ ಸತತ ಪರಿಶ್ರಮ ಪಟ್ಟರೂ ಹಲವರಿಗೆ ಈ ಕನಸು ಕೈಗೂಡುವುದಿಲ್ಲ. ಆದರೆ ಉತ್ತರಾಖಂಡದ ಅಲ್ಮೋರಾ ಮೂಲದ ತೃಪ್ತಿ ಭಟ್ ತಮ್ಮ ಅಸಾಧಾರಣ ಪ್ರತಿಭೆ, ದೃಢ ಸಂಕಲ್ಪ ಮತ್ತು ಕಠಿಣ ಪರಿಶ್ರಮದ ಮೂಲಕ ಮೊದಲ ಪ್ರಯತ್ನದಲ್ಲೇ UPSC ಪಾಸ್ ಮಾಡಿ IPS ಅಧಿಕಾರಿಯಾಗಿ ಹೊರಹೊಮ್ಮಿದ್ದಾರೆ. ಇನ್ನೂ ವಿಶೇಷವೆಂದರೆ, ನಾಗರಿಕ ಸೇವೆಯ ಗುರಿಗಾಗಿ ಅವರು ISRO ಸೇರಿ ಒಟ್ಟು 16 ಸರ್ಕಾರಿ ಉದ್ಯೋಗಗಳ…

Read More

Video: ಪವರ್ ಕೇಬಲ್ ಕದಿಯಲು ಹೋಗಿ ಕಳ್ಳನಿಗೆ ಎಂಥಾ ಪರಿಸ್ಥಿತಿ ಬಂತು ನೋಡಿ

ತನ್ನನ್ನು ತಾನು ತುಂಬಾ ಬುದ್ಧಿವಂತ ಎಂದುಕೊಳ್ಳುತ್ತಿದ್ದ ಕಳ್ಳ. ತಡರಾತ್ರಿ ಯಾರೂ ಇಲ್ಲದ ಸಮಯ ನೋಡಿ, ರಸ್ತೆಯ ಪಕ್ಕದಲ್ಲಿದ್ದ ದಪ್ಪನೆಯ ವಿದ್ಯುತ್ ಕೇಬಲ್‌ಗಳನ್ನು ಕತ್ತರಿಸಿ, ಅವುಗಳನ್ನು ಮಾರಿ ಭಾರಿ ಹಣ ಗಳಿಸುವುದು ಅವನ ಪ್ಲಾನ್ ಆಗಿತ್ತು. ತನ್ನ ಯೋಜನೆಯಂತೆ, ಆತ ಕತ್ತರಿ ಮತ್ತು ಉಪಕರಣಗಳೊಂದಿಗೆ ಕಂಬದ ಮೇಲಿದ್ದ ಪವರ್ ಕೇಬಲ್ ಏರಿ ಅದನ್ನು ಕತ್ತರಿಸಲು ಶುರು ಮಾಡಿದ್ದ. ತನ್ನ ಕೆಲಸದಲ್ಲಿ ಎಷ್ಟು ಮಗ್ನನಾಗಿದ್ದ ಎಂದರೆ ತಾನು ನಿಂತಿರುವ ತಂತಿಯನ್ನೇ ಕತ್ತರಿಸಿರುವುದರ ಬಗ್ಗೆ ಅರಿವಿರಲಿಲ್ಲ. ಕೇಬಲ್ ಕತ್ತರಿಸಿದ ತಕ್ಷಣ ದೊಪ್ಪೆಂದು…

Read More

ಚಿರಂಜೀವಿ ಬಗ್ಗೆ ಸುಳ್ಳು ಸುದ್ದಿ ಯೂಟ್ಯೂಬ್ ವಿರುದ್ಧ ದೂರು ದಾಖಲು

ಸಿನಿಮಾ (Cinema) ನಟ-ನಟಿಯರ ಬಗ್ಗೆ ಸುಳ್ಳು ಸುದ್ದಿಗಳು ಹರಿದಾಡುತ್ತಲೇ ಇರುತ್ತವೆ. ಸಾಮಾಜಿಕ ಜಾಲತಾಣಗಳ ಈ ಕಾಲದಲ್ಲಿ ಸುಳ್ಳು ಸುದ್ದಿಗಳು ಬಹು ಬೇಗ ಹರಡುತ್ತವೆ. ಕೆಲವು ಯೂಟ್ಯೂಬ್ ಚಾನೆಲ್​​ಗಳಂತೂ ವೀವ್ಸ್​ಗಾಗಿ ಸಿನಿಮಾ ನಟ-ನಟಿಯರಿಗೆ ಸಂಬಂಧಿಸಿದ ಅತಿ ರಂಜಿತ ಸುಳ್ಳು ಸುದ್ದಿಗಳನ್ನು ಪ್ರಕಟಿಸುತ್ತವೆ. ಹಲವು ಸಿನಿಮಾ ನಟ-ನಟಿಯರು ಇಂಥಹಾ ಚಾನೆಲ್​​ಗಳ ವಿರುದ್ಧ ಕಾನೂನು ಕ್ರಮ ಜರುಗಿಸಿದ್ದಿದೆ. ಆದರೆ ಈ ಕುಕೃತ್ಯ ದಕ್ಷಿಣ ಭಾರತದಲ್ಲಿ ತುಸು ಕಡಿಮೆ ಇತ್ತು. ಆದರೆ ಇದೀಗ ಮೆಗಾಸ್ಟಾರ್ ಚಿರಂಜೀವಿ ಕುರಿತು ಸುಳ್ಳು ಸುದ್ದಿ ಮತ್ತು ತಿರುಚಿದ…

Read More