Best Investments: ಚಿನ್ನ, ಬೆಳ್ಳಿ ಮತ್ತು ಷೇರು- ಹೂಡಿಕೆಗೆ ಈ ಮೂರರಲ್ಲಿ ಯಾವುದು ಉತ್ತಮ? – Kannada News | Gold, Silver and Sensex, Rudra Murthy explains investment strategy in a podcast with TV9 Kannada
ಬೆಂಗಳೂರು, ಜನವರಿ 23: ಯಾವುದರಲ್ಲಿ ಹೂಡಿಕೆ ಮಾಡಿದರೆ ಹೆಚ್ಚು ರಿಟರ್ನ್ಸ್ ಸಿಗುತ್ತದೆ? ಚಿನ್ನವೋ, ಬೆಳ್ಳಿಯೋ ಅಥವಾ ಷೇರುಗಳೋ ಎಂದು ಯಾರಾದರೂ ಕೇಳಿದರೆ ಏನು ಹೇಳಬಹುದು? ಕಳೆದ ಒಂದು ವರ್ಷದಿಂದ ಮಾತ್ರವೇ ಮಾರುಕಟ್ಟೆಯನ್ನು ಗಮನಿಸುತ್ತಿರುವವರು ಯಾರಾದರೂ ಇದ್ದರೆ ಅವರು ಥಟ್ಟನೆ ಹೇಳುವ ಹೆಸರು ಬೆಳ್ಳಿ ಅಥವಾ ಚಿನ್ನ. ಆದರೆ, ದೀರ್ಘಾವಧಿಯಲ್ಲಿ, ಅಂದರೆ ಐದಾರು ದಶಕಗಳಿಂದ ಮಾರುಕಟ್ಟೆಗಳಲ್ಲಿ ಇನ್ವೆಸ್ಟ್ಮೆಂಟ್ ಮಾಡುತ್ತಿರುವವರನ್ನು ಕೇಳಿದಾಗ ಷೇರುಪೇಟೆಯ ಹೆಸರು ಸೂಚಿಸುತ್ತಾರೆ. ಟಿವಿ9 ಪಾಡ್ಕ್ಯಾಸ್ಟ್ವೊಂದರಲ್ಲಿ ಮಾತನಾಡುತ್ತಿದ್ದ ಹೂಡಿಕೆ ತಜ್ಞ ರುದ್ರಮೂರ್ತಿ (Rudra Murthy) ಅವರು ಅಂಕಿ…