ರಾಹುಲ್ ಗಾಂಧಿ ನೀಡಿದ್ದ ಭರವಸೆ ಬಗ್ಗೆ ಬೈಕ್ ಟ್ಯಾಕ್ಸಿ ರೈಡರ್ಗಳು ಏನಂದ್ರು? – Kannada News | Karnataka high court grants permission for bike taxis riders reveal rahul gandhis assurance
ಬೆಂಗಳೂರು, ಜನವರಿ 23: ಬೈಕ್ ಟ್ಯಾಕ್ಸಿಗೆ ಕರ್ನಾಟಕ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿರುವ ಹಿನ್ನೆಲೆ ಅದನ್ನೇ ನಂಬಿ ಜೀವನ ನಡೆಸುತ್ತಿದ್ದವರು ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ನಮ್ಮ ಹೋರಾಕ್ಕೆ ಫಲ ಸಿಕ್ಕಿದೆ, ಕೋರ್ಟ್ ಹೇಳಿರುವಂತೆ ರೂಲ್ಸ್ ಫ್ರೇಮ್ ಮಾಡುವ ಬಗ್ಗೆ ಸರ್ಕಾರ ನಿರ್ಧರಿಸಬೇಕಿದೆ. ಬೈಕ್ ಟ್ಯಾಕ್ಸಿ ವಿಚಾರವಾಗಿ ಈ ಹಿಂದೆ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದೆವು. ಆ ವೇಳೆ ಅಗತ್ಯ ಪ್ರಯತ್ನ ಮಾಡೋದಾಗಿ ಅವರು ಹೇಳಿದ್ದರು. ಅದರಂತೆ ಈಗ ನಮ್ಮ ಪರ ತೀರ್ಪು ಬಂದಿದೆ ಎಂದು ಸಂತಸ…