ಈ ಗಣರಾಜ್ಯೋತ್ಸವಕ್ಕೆ 830 ರೂ.ನಲ್ಲಿ 7 ಕಡೆ ಟ್ರಿಪ್ ಹೋಗಬಹುದು!: KSTDC ವಿಶೇಷ ಪ್ಯಾಕೇಜ್ – Kannada News | Escape City Rush: Affordable KSTDC One Day Trip to Bangalore Rural Temples and Forts
ನಾಳೆಯಿಂದ ಸಾಲು ಸಾಲು ರಜೆಗಳು ಇದೆ. ಈ ರಜೆಯಲ್ಲಿ ಎಲ್ಲಿಗೆ ಹೋಗುವುದು ಎಂಬ ಯೋಚನೆ ಇರಬಹುದು. ಇನ್ನು ಕೆಲವರಿಗೆ ತಿಂಗಳ ಕೊನೆ, ಈ ಕೈಯಲ್ಲಿ ಕಾಸು ಇರಲ್ಲ, ಅದರೂ ಚಿಕ್ಕದಾಗಿ ಟೂರ್ ಪ್ಯಾನ್ ಮಾಡಬೇಕೆಂದು ಅದುಕೊಂಡಿದ್ದಾರೆ. ನಿಮಗೆ kstdc (ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ) ಈ ಪ್ಯಾಕೇಜ್ ಉತ್ತಮ. ಒಂದೇ ದಿನದಲ್ಲಿ ಇಷ್ಟು ಸ್ಥಳಗಳನ್ನು ನೋಡಬಹುದು. ಈ ಒಂದು ದಿನ ಪ್ಲಾನ್ ಮಾಡಿಕೊಂಡಿದ್ದರೆ,ಗಣರಾಜ್ಯೋತ್ಸವದ ದಿನ ಉತ್ತಮ. ಕಡಿಮೆ ದರದಲ್ಲಿ ಈ ಟೂರ್ಗೆ ಹೋಗಿ ಬರುಬಹುದು. ಬೆಳಿಗ್ಗೆ…