NeGD Summer Internship 2026: ಕೇಂದ್ರ ಸರ್ಕಾರದ ಐಟಿ ಇಲಾಖೆಯಲ್ಲಿ ಇಂಟರ್ನ್‌ಶಿಪ್ ಮಾಡಲು ಇಲ್ಲಿದೆ ಸುವರ್ಣಾವಕಾಶ! – Kannada News | NeGD Summer Internship 2026: Non Technical Roles for Students in Digital India
ಕೇಂದ್ರ ಸರ್ಕಾರದ ಐಟಿ ಇಲಾಖೆಯಲ್ಲಿ ಇಂಟರ್ನ್‌ಶಿಪ್ ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ (MeitY) ಅಡಿಯಲ್ಲಿ ಕಾರ್ಯನಿರ್ವಹಿಸುವ ಡಿಜಿಟಲ್ ಇಂಡಿಯಾ ಕಾರ್ಪೊರೇಷನ್‌ನ ರಾಷ್ಟ್ರೀಯ ಇ-ಆಡಳಿತ ವಿಭಾಗವು (NeGD), 2026 ರ ಸಾಲಿನ ತಾಂತ್ರಿಕೇತರ ಬೇಸಿಗೆ ಇಂಟರ್ನ್‌ಶಿಪ್ ಕಾರ್ಯಕ್ರಮಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತೀಯ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ದೇಶದ ಡಿಜಿಟಲ್ ರೂಪಾಂತರದ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಲು ಇದೊಂದು ಅಪರೂಪದ ಅವಕಾಶವಾಗಿದೆ. ಲಭ್ಯವಿರುವ ಹುದ್ದೆಗಳು ಮತ್ತು ಇಲಾಖೆಗಳ ವಿವರ: ಈ ಇಂಟರ್ನ್‌ಶಿಪ್ ಕಾರ್ಯಕ್ರಮದ…