Headlines

ಕಾಡಿಗೆ ಹೋಗೋ ಮುನ್ನ ಇವ್ರಿಗೆ ‘ನಾಗರಿಕ ಪ್ರಜ್ಞೆ’ ಇರಲಿಲ್ವಾ?: ಬಂಡೀಪುರದಲ್ಲಿ ಚಲಿಸುವ ಕಾರಿಂದ ಬಿಯರ್ ಕ್ಯಾನ್, ಟಿಶ್ಯೂ ಎಸೆದ ಪ್ರವಾಸಿಗರು – Kannada News | Bandipur Pollution: Tourists Dump Waste in Tiger Reserve; Urgency for Eco Tourism

ಚಾಮರಾಜನಗರ, ಮೇ,27: ಕಾಡಿನ ನಡುವೆ ಪ್ರಾಣಿಗಳ ವಾಸಸ್ಥಾನಕ್ಕೆ ಭೇಟಿ ನೀಡುವ ಪ್ರವಾಸಿಗರು ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂಬ ಕನಿಷ್ಠ ಜ್ಞಾನವನ್ನೂ ಮರೆತು ವರ್ತಿಸುತ್ತಿರುವ ಆಘಾತಕಾರಿ ಘಟನೆಯೊಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ (Bandipur Tiger Reserve) ಬೆಳಕಿಗೆ ಬಂದಿದೆ. ಸುಂದರ ಕಾಡಿನ ರಸ್ತೆಯಲ್ಲೇ ಚಲಿಸುತ್ತಿದ್ದ ಬಲೆನೊ ಕಾರೊಂದರಿಂದ ಪ್ರವಾಸಿಗರು ಬಿಯರ್ ಕ್ಯಾನ್‌ಗಳು ಹಾಗೂ ಬಳಸಿದ ಟಿಶ್ಯೂ ಪೇಪರ್‌ಗಳನ್ನು ರಸ್ತೆಗೆ ಎಸೆಯುವ ಮೂಲಕ ಪರಿಸರ ಮಾಲಿನ್ಯ (Littering) ಮಾಡಿದ್ದು, ಈ ಕುರಿತಾದ ಎಕ್ಸ್ (X) ಪೋಸ್ಟ್ ಈಗ ಸಾಮಾಜಿಕ ಜಾಲತಾಣಗಳಲ್ಲಿ…

Read More

ಸತ್ಯವಾಗುತ್ತಿದೆ ರಂಭಾಪುರಿ ಶ್ರೀಗಳು ಅಂದು ಆಡಿದ್ದ ಮಾತು: ಡಿಕೆಶಿಗೆ ಸಿಎಂ ಪಟ್ಟದ ಸುದ್ದಿ ಬೆನ್ನಲ್ಲೇ ಸ್ವಾಮೀಜಿ ಭೇಟಿಯಾದ ತಮ್ಮಯ್ಯ

ಚಿಕ್ಕಮಗಳೂರು, ಮೇ 27: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ನಾಳೆ ರಾಜೀನಾಮೆ ನೀಡಲಿದ್ದಾರೆ. ರಾಜ್ಯದ ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್​​ ಅಧಿಕಾರ ಸ್ವೀಕರಿಸಲಿದ್ದಾರೆ ಎಂಬ ಸುದ್ದಿ ಬೆನ್ನಲ್ಲೇ ರಂಭಾಪುರಿ ಶ್ರೀಗಳ ಈ ಹಿಂದಿನ ಹೇಳಿಕೆ ಸತ್ಯವಾಗುತ್ತಿರುವ ಮಾತುಗಳು ಕೇಳಿಬಂದಿವೆ. ರಂಭಾಪುರಿ ಜಗದ್ಗುರುಗಳೊಂದಿಗೆ ಶಾಸಕ ತಮ್ಮಯ್ಯ ಈ ಸಂಬಂಧ ಮಾತುಕತೆ ನಡೆಸಿದ್ದು, ನಿಮ್ಮ ಆಶೀರ್ವಾದದಿಂದ ಡಿ.ಕೆ. ಶಿವಕುಮಾರ್ ಸಿಎಂ ಆಗುತ್ತಿದ್ದಾರೆ. ನೀವು ಏನು ಹೇಳಿದ್ದೀರೋ ಅದರಂತೆಯೇ ಆಗುತ್ತಿದೆ. ಇಡೀ ರಾಜ್ಯದಲ್ಲಿ ಮೊದಲ ಬಾರಿಗೆ ಡಿಕೆಶಿ ಸಿಎಂ ಆಗಲಿ ಎಂದು…

Read More

ಕೇರಳಂನ ಪದ್ಮನಾಭಸ್ವಾಮಿ ದೇವಾಲಯದಲ್ಲಿ ಭಾರಿ ಭದ್ರತಾ ಲೋಪ: ಕೋಟ್ಯಂತರ ಮೌಲ್ಯದ ಚಿನ್ನ, ವಜ್ರದ ಆಭರಣಗಳು ನಾಪತ್ತೆ – Kannada News | Kerala’s Padmanabhaswamy Temple: Gold, Diamond Ornaments Vanish in Breach

ತಿರುವನಂತಪುರಂ, ಮೇ 27: ಅತ್ಯಂತ ಶ್ರೀಮಂತ ಹಾಗೂ ಪವಿತ್ರ ಹಿಂದೂ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಕೇರಳಂನ ಶ್ರೀ ಪದ್ಮನಾಭಸ್ವಾಮಿ ದೇವಾಲಯ(Temple)ದಿಂದ ಚಿನ್ನ ಮತ್ತು ವಜ್ರದ ಅಮೂಲ್ಯ ಆಭರಣಗಳು ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದ್ದು, ದೇಶಾದ್ಯಂತ ವ್ಯಾಪಕ ಕಳವಳ ಮೂಡಿಸಿದೆ. ಈ ಘಟನೆಯು ಶತಮಾನಗಳಷ್ಟು ಹಳೆಯದಾದ ದೇವಾಲಯದ ಅಪಾರ ಸಂಪತ್ತಿನ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಕೇರಳಂ ಪೊಲೀಸ್ ಮಹಾನಿರ್ದೇಶಕರು (DGP) ಗೃಹ ಕಾರ್ಯದರ್ಶಿಗೆ ಸಲ್ಲಿಸಿರುವ ರಹಸ್ಯ ವರದಿಯ ಪ್ರಕಾರ, ದೇವಾಲಯದ ಒಟ್ಟು ದಾಸ್ತಾನು (Inventory) ಪರಿಶೀಲಿಸಿದಾಗ…

Read More

ಕರ್ನಾಟಕ ಅಧಿಕಾರ ಹಂಚಿಕೆ: ಕಾಂಗ್ರೆಸ್ ಹೈಕಮಾಂಡ್ ಜತೆಗಿನ ಮಾತುಕತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್ – Kannada News | Karnataka Power Tussle: CM Siddaramaiah’s First Reaction After Delhi Congress Meet, Says Will Speak Everything Tomorrow

ಬೆಂಗಳೂರು, ಮೇ 27: ದೆಹಲಿಯಲ್ಲಿ ಕಾಂಗ್ರೆಸ್ (Congress) ಹೈಕಮಾಂಡ್ ನಾಯಕರೊಂದಿಗೆ ಮಂಗಳವಾರ ನಡೆದ 7 ಗಂಟೆಗಳ ದೀರ್ಘಾವಧಿ ಸಭೆಯ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಇಂದು (ಮೇ 27) ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದ ಸಿಎಂ, ಹೈಕಮಾಂಡ್ ಸಭೆಯ ಕುರಿತಾದ ಪ್ರಶ್ನೆ ಎದುರಿಸಬೇಕಾಯಿತು. ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, ‘ದೆಹಲಿಗೆ ಹೋಗಿದ್ದ ವಿಚಾರದ ಬಗ್ಗೆ ನಾಳೆ…

Read More

ಹೀಗೆ ಔಟಾಗಿ, ಹೀಗೊಂದು ದಾಖಲೆ ಬರೆದ ಸಾಯಿ ಸುದರ್ಶನ್ – Kannada News | IPL 2026: Sai Sudharsan Scripts Unwanted History With Bizarre Hit Wicket

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ 20 ಆಟಗಾರರು ಹಿಟ್​ ವಿಕೆಟ್ ಆಗಿ ಔಟಾಗಿದ್ದಾರೆ. ಈ ಇಪ್ಪತ್ತು ಆಟಗಾರರಲ್ಲಿ ಎರಡು ಬಾರಿ ಹಿಟ್ ವಿಕೆಟ್ ಆದ ಬ್ಯಾಟರ್ ಸಾಯಿ ಸುದರ್ಶನ್. ಹೀಗೆ ಎರಡು ಬಾರಿ ಹಿಟ್ ವಿಕೆಟ್ ಮೂಲಕ ಇನಿಂಗ್ಸ್ ಅಂತ್ಯಗೊಳಿಸಿ ಸಾಯಿ ಸುದರ್ಶನ್ ಅನಗತ್ಯ ದಾಖಲೆ ಬರೆದಿದ್ದಾರೆ. ಐಪಿಎಲ್ 2022 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕೀರನ್ ಪೊಲಾರ್ಡ್ ಎಸೆದ ಬೌನ್ಸರ್ ಎಸೆತವನ್ನು ಪುಲ್ ಮಾಡುವ ಯತ್ನದಲ್ಲಿ ಸಾಯಿ ಸುದರ್ಶನ್ ಅವರ ಕೈಯಿಂದ…

Read More

ರಣವೀರ್​​ಗೆ ಹೇರಿದ್ದು ಬ್ಯಾನ್ ಅಲ್ಲ, ಅಸಹಕಾರ ಅಷ್ಟೇ; ಸಿಕ್ತು ಸ್ಪಷ್ಟನೆ – Kannada News | Ranveer Singh’s Don 3 Exit: FWICE Clarifies ‘Non Cooperation’ Order, Not a Ban

ನಿರ್ದೇಶಕ ಫರ್ಹಾನ್ ಅಖ್ತರ್ ಅವರ ಬಹುನಿರೀಕ್ಷಿತ ‘ಡಾನ್ 3’ ಚಿತ್ರಕ್ಕೆ ರಣವೀರ್ ಸಿಂಗ್ ನಾಯಕ ಎಂದು ಈ ಹಿಂದೆ ಅಧಿಕೃತವಾಗಿ ಘೋಷಿಸಲಾಗಿತ್ತು. ಚಿತ್ರದ ಪೂರ್ವ ಸಿದ್ಧತೆಗಳಿಗಾಗಿ ಚಿತ್ರತಂಡ ಈಗಾಗಲೇ 45 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿತ್ತು. ಆದರೆ, ರಣವೀರ್ ಸಿಂಗ್ ಕೊನೆಯ ಕ್ಷಣದಲ್ಲಿ ಇದ್ದಕ್ಕಿದ್ದಂತೆ ಸಿನಿಮಾದಿಂದ ಹೊರನಡೆದಿದ್ದಾರೆ. ಇದರಿಂದ ಭಾರೀ ನಷ್ಟ ಅನುಭವಿಸಿದ ಫರ್ಹಾನ್ ಅಖ್ತರ್, ಚಿತ್ರರಂಗದ ಪ್ರಮುಖ ಒಕ್ಕೂಟವಾದ ‘ಎಫ್‌ಡಬ್ಲ್ಯೂಐಸಿಇ’ (FWICE) ಸಂಸ್ಥೆಗೆ ದೂರು ನೀಡಿದ್ದಾರೆ. ಈ ದೂರಿನ ಹಿನ್ನೆಲೆಯಲ್ಲಿ ತಮ್ಮ ವಾದವನ್ನು ಮಂಡಿಸಲು ರಣವೀರ್…

Read More

ದಿನಕ್ಕೆ 400 ರೂ. ಆಸೆ ತೋರಿಸಿ 13 ಸಾವಿರ ಜನರನ್ನು ಲೂಟಿ ಮಾಡಿದ ಕ್ರಿಪ್ಟೋ ಗ್ಯಾಂಗ್! ಪ್ರಮುಖ ಆರೋಪಿ ಅರೆಸ್ಟ್ – Kannada News | Davanagere Cyber Crime: Navabit Crypto App Scam Mastermind Arrested From Tamil Nadu

ದಾವಣಗೆರೆ, ಮೇ 27: ಕಡಿಮೆ ಹಣ ಹೂಡಿಕೆ ಮಾಡಿ, ದಿನ ಬೆಳಗಾಗುವುದರೊಳಗೆ ಶ್ರೀಮಂತರಾಗಿ ಎಂಬ ಸೈಬರ್ ವಂಚಕರ ಆಮಿಷಕ್ಕೆ ದಾವಣಗೆರೆಯ ಬರೋಬ್ಬರಿ 13 ಸಾವಿರ ಜನ ಮೋಸಹೋಗಿದ್ದಾರೆ. ಕ್ರಿಪ್ಟೋ ಕರೆನ್ಸಿ (Crypto currency) ಹೆಸರಿನಲ್ಲಿ ನಕಲಿ ಆ್ಯಪ್ ಸೃಷ್ಟಿಸಿ ಕೋಟ್ಯಂತರ ರೂಪಾಯಿ ವಂಚಿಸಿದ್ದ ಅಂತರರಾಜ್ಯ ಸೈಬರ್ ವಂಚಕರ ಜಾಲದ ಪ್ರಮುಖ ಆರೋಪಿಯನ್ನು ದಾವಣಗೆರೆ ಸಿಇಎನ್ ಠಾಣೆ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ತಮಿಳುನಾಡಿನ ಮಧುರೈ ನಿವಾಸಿ ಚೆಲ್ಲಪಂಡಿ ಸುಬ್ರಹ್ಮಣಿ (42) ಎಂದು ಗುರುತಿಸಲಾಗಿದೆ. ಈತನೊಂದಿಗೆ ಹರಿಯಾಣ,…

Read More

ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಅವಧಿ ಪೂರ್ವ ಚುನಾವಣೆ ಖಚಿತ ಎಂದ ವಿಜಯೇಂದ್ರ – Kannada News | Vijayendra Predicts Early Karnataka Elections Amidst CM Resignation Speculation

ಶಿವಮೊಗ್ಗ, ಮೇ 27: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಮತ್ತು ರಾಜ್ಯ ರಾಜಕೀಯದ ಕುರಿತು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ಶಿವಮೊಗ್ಗದಲ್ಲಿ ಮಹತ್ವದ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ, ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ ಅಧಿಕಾರಕ್ಕೆ ಬಂದರೂ ಅದು ಕೇವಲ ತಾತ್ಕಾಲಿಕವಾಗಿದ್ದು, ಅವಧಿ ಪೂರ್ವ ಚುನಾವಣೆ ನಿಶ್ಚಿತ ಎಂದು ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್ ಪಕ್ಷದ ಆಂತರಿಕ ಕಚ್ಚಾಟ ಮತ್ತು ಅಸಮಾಧಾನದಿಂದ ರಾಜ್ಯದ ಆಡಳಿತ ಕುಸಿದಿದ್ದು, ಇದು ಬಿಜೆಪಿಗೆ ಅನುಕೂಲಕರ ವಾತಾವರಣ ಸೃಷ್ಟಿಸಿದೆ. ಸಿದ್ದರಾಮಯ್ಯನವರು ಇಷ್ಟು…

Read More

ರೆಡಿನಾ… ಮೊದಲ ಓವರ್​ ನಂದೇ! RCB ಫ್ಯಾನ್ಸ್​ಗೆ ಶಾಕ್ ನೀಡಿದ ಕೊಹ್ಲಿ – Kannada News | Virat kohli sparks laughter with bowling tease in dharamshala

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಧರ್ಮಶಾಲಾದ ಹೆಚ್​ಪಿಸಿಎ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 254 ರನ್​ ಕಲೆಹಾಕಿದ್ದರು. ಅದರಂತೆ 255 ರನ್​ಗಳ ಗುರಿ ಬೆನ್ನತ್ತಲು ಬಂದ ಗುಜರಾತ್ ಟೈಟಾನ್ಸ್ ಬ್ಯಾಟರ್​ಗಳನ್ನು ನೋಡಿ ವಿರಾಟ್ ಕೊಹ್ಲಿ ಚೆಂಡನ್ನು ಕೈಗೆತ್ತಿ ಕೊಂಡಿದ್ದಾರೆ. ಅಷ್ಟೇ ಅಲ್ಲದೆ ಅಂಪೈರ್​ಗೆ ಕ್ಯಾಪ್ ನೀಡಿ ಮೊದಲ ಓವರ್​ ನಾನೇ…

Read More

ಪತಿಯ ಎದುರೇ ಸಮಂತಾಗೆ ಪ್ರಪೋಸ್ ಮಾಡಿದ ಅಭಿಮಾನಿ; ರಾಜ್ ರಿಯಾಕ್ಷನ್ ಏನು? – Kannada News | Fan Proposed Samantha Ruth Prabhu in Front Of Her Husband Raj Nidhimoru

ಸಮಂತಾ ಅಭಿನಯದ ‘ಮಾ ಇಂಟಿ ಬಂಗಾರಂ’ ಸಿನಿಮಾದ ಕಾರ್ಯಕ್ರಮದ ವೇಳೆ ಫನ್ ಘಟನೆ ನಡೆದಿದೆ. ಕಾರ್ಯಕ್ರಮಕ್ಕೆ ಬಂದಿದ್ದ ಅಭಿಮಾನಿಯೊಬ್ಬ ದಿಢೀರನೆ ವೇದಿಕೆ ಏರಿದ್ದಾನೆ. ನೇರವಾಗಿ ಸಮಂತಾ ಅವರ ಬಳಿ ಬಂದು ಮಂಡಿಯೂರಿ ನಿಂತು, ಕೈಯಲ್ಲಿದ್ದ ಹೂವಿನ ಗುಚ್ಛವನ್ನು ನೀಡಿ ತನ್ನ ಪ್ರೀತಿಯನ್ನು ವ್ಯಕ್ತಪಡಿಸಿದ್ದಾನೆ. ಅಭಿಮಾನಿ ಪ್ರಪೋಸ್ ಮಾಡುವಾಗ ಸಮಂತಾ ಪಕ್ಕದಲ್ಲೇ ಅವರ ಪತಿ ರಾಜ್ ನಿದಿಮೋರು ಕುಳಿತಿದ್ದರು. ಈ ಇಡೀ ಪ್ರಸಂಗವನ್ನು ಕಂಡು ಪತಿ ರಾಜ್ ಸೇರಿದಂತೆ ವೇದಿಕೆ ಮೇಲಿದ್ದ ಉಳಿದ ಕಲಾವಿದರು ನಕ್ಕಿದ್ದಾರೆ. ಅಭಿಮಾನಿಯ ಈ…

Read More