IND vs AUS: ಆಸ್ಟ್ರೇಲಿಯಾವನ್ನು ಅವರ ನೆಲದಲ್ಲೇ ಬಗ್ಗುಬಡಿದ ಟೀಂ ಇಂಡಿಯಾ – Kannada News | India Women Beat Australia in 1st T20 by DLS Method, Win Series Opener in Sydney*
ಒಂದೆಡೆ ಭಾರತದ ಪುರುಷರ ತಂಡ ಭಾರತದಲ್ಲಿ ಟಿ20 ವಿಶ್ವಕಪ್ ಆಡುತ್ತಿದ್ದರೆ, ಇನ್ನೊಂದೆಡೆ ಭಾರತದ ಮಹಿಳಾ ಪಡೆ ಮೂರು ಮಾದರಿಗಳ ಸರಣಿಗಾಗಿ ಆಸ್ಟ್ರೇಲಿಯಾಕ್ಕೆ (India vs Australia) ತೆರಳಿದೆ. ಅದರಂತೆ ಉಭಯ ತಂಡಗಳ ನಡುವಿನ ಇಂದಿನಿಂದ ಮೂರು ಪಂದ್ಯಗಳ ಟಿ20 ಸರಣಿ ಶುರುವಾಗಿದೆ. ಸಿಡ್ನಿಯಲ್ಲಿ ನಡೆದ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾವನ್ನು ಮಣಿಸಿದ ಟೀಂ ಇಂಡಿಯಾ ಸರಣಿಯಲ್ಲಿ ಶುಭಾರಂಭ ಮಾಡಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತನ್ನ ಎಲ್ಲಾ ವಿಕೆಟ್ಗಳನ್ನು ಕಳೆದುಕೊಂಡು 18 ಓವರ್ಗಳಲ್ಲಿ…