ಕರ್ನಾಟಕದಲ್ಲಿ ‘ಹೌಸ್ ಪಾರ್ಟಿ’ ಪ್ರಿಯರಿಗೆ ಬಿಗ್ ಶಾಕ್: ಮದ್ಯದ ಪರ್ಮಿಟ್ ಶುಲ್ಕ ದುಪ್ಪಟ್ಟು ಮಾಡಿದ ಸರ್ಕಾರ! – Kannada News | Karnataka Liquor Permit Fee: Government Doubles License Rates for House Parties and Events
ದ್ಯದ ಪರ್ಮಿಟ್ ಶುಲ್ಕ ದುಪ್ಪಟ್ಟು ಮಾಡಿದ ಸರ್ಕಾರ! ಬೆಂಗಳೂರು, ಮೇ 27: ಬರ್ತ್ ಡೇ, ಮದುವೆ, ಗೆಟ್-ಟು-ಗೆದರ್ ಎಂದು ಹೌಸ್ ಪಾರ್ಟಿ ಮಾಡುವವರಿಗೆ ರಾಜ್ಯ ಸರ್ಕಾರ ಶಾಕ್ ಕೊಟ್ಟಿದೆ. ಪಾರ್ಟಿಗೆ ಬಂದ ಅತಿಥಿಗಳಿಗೆ ಭರಪೂರವಾಗಿ ಮದ್ಯ (Alcohol) ನೀಡಲು ಯೋಚಿಸುತ್ತಿರುವವರ ಜೇಬಿಗೆ ಇನ್ನು ಮುಂದೆ ಕತ್ತರಿ ಬೀಳಲಿದೆ. ಏಕೆಂದರೆ ಕರ್ನಾಟಕ ಸರ್ಕಾರವು ಖಾಸಗಿ ಪಾರ್ಟಿಗಳಲ್ಲಿ ಮದ್ಯ ಸರಬರಾಜು ಮಾಡಲು ನೀಡಲಾಗುವ ತಾತ್ಕಾಲಿಕ ಮದ್ಯದ ಪರ್ಮಿಟ್ (CL-5 ಲೈಸೆನ್ಸ್) ಶುಲ್ಕವನ್ನು ಅಕ್ಷರಶಃ ದುಪ್ಪಟ್ಟು ಮಾಡಿದೆ. ಆರ್ಥಿಕ ಇಲಾಖೆಯು ಹೊರಡಿಸಿರುವ…