ಹೀಗೆ ಔಟಾಗಿ, ಹೀಗೊಂದು ದಾಖಲೆ ಬರೆದ ಸಾಯಿ ಸುದರ್ಶನ್ – Kannada News | IPL 2026: Sai Sudharsan Scripts Unwanted History With Bizarre Hit Wicket
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ 20 ಆಟಗಾರರು ಹಿಟ್ ವಿಕೆಟ್ ಆಗಿ ಔಟಾಗಿದ್ದಾರೆ. ಈ ಇಪ್ಪತ್ತು ಆಟಗಾರರಲ್ಲಿ ಎರಡು ಬಾರಿ ಹಿಟ್ ವಿಕೆಟ್ ಆದ ಬ್ಯಾಟರ್ ಸಾಯಿ ಸುದರ್ಶನ್. ಹೀಗೆ ಎರಡು ಬಾರಿ ಹಿಟ್ ವಿಕೆಟ್ ಮೂಲಕ ಇನಿಂಗ್ಸ್ ಅಂತ್ಯಗೊಳಿಸಿ ಸಾಯಿ ಸುದರ್ಶನ್ ಅನಗತ್ಯ ದಾಖಲೆ ಬರೆದಿದ್ದಾರೆ. ಐಪಿಎಲ್ 2022 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕೀರನ್ ಪೊಲಾರ್ಡ್ ಎಸೆದ ಬೌನ್ಸರ್ ಎಸೆತವನ್ನು ಪುಲ್ ಮಾಡುವ ಯತ್ನದಲ್ಲಿ ಸಾಯಿ ಸುದರ್ಶನ್ ಅವರ ಕೈಯಿಂದ…