Headlines

ಉಪ್ಪಿ ಮಕ್ಕಳು ಹೇಗಿದ್ದಾರೆ ನೋಡಿ; ಮಿಂಚಿದ ಆಯುಷ್-ಐಶ್ವರ್ಯಾ

ರಿಯಲ್ ಸ್ಟಾರ್ ಉಪೇಂದ್ರ ಅವರ ಅಣ್ಣ ಸುಧೀಂದ್ರ ಅವರ ಮಗ, ಯುವ ನಟ ನಿರಂಜನ್ ಸುಧೀಂದ್ರ ಅವರ ನಿಶ್ಚಿತಾರ್ಥವು ಇತ್ತೀಚೆಗೆ ಅತ್ಯಂತ ಅದ್ಧೂರಿಯಾಗಿ ನೆರವೇರಿದೆ. ಈ ಸಂಭ್ರಮದ ಸುಂದರ ಕ್ಷಣಕ್ಕೆ ಇಡೀ ಉಪ್ಪಿ ಕುಟುಂಬ ಸಾಕ್ಷಿಯಾಗಿದೆ. ಈ ಅಪರೂಪದ ಕೌಟುಂಬಿಕ ಸಮಾರಂಭದಲ್ಲಿ ಉಪೇಂದ್ರ ಹಾಗೂ ಪ್ರಿಯಾಂಕಾ ಉಪೇಂದ್ರ ದಂಪತಿ ಜೊತೆಯಾಗಿ ಭಾಗವಹಿಸಿದ್ದರು. ಚಿತ್ರದಲ್ಲಿರುವಂತೆ ಇಡೀ ಕುಟುಂಬವು ಸಾಂಪ್ರದಾಯಿಕ ಉಡುಪಿನಲ್ಲಿ ಮಿಂಚಿದ್ದು, ನಿಶ್ಚಿತಾರ್ಥದ ಕಳೆಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಹೇಳಬಹುದು. ವಿಶೇಷವೆಂದರೆ, ಉಪೇಂದ್ರ ಅವರ ಮಗ ಆಯುಷ್ ಹಾಗೂ…

Read More

Byju’s Founder Sentenced: ಬೈಜುಸ್ ಸಂಸ್ಥಾಪಕ ಬೈಜು ರವೀಂದ್ರನ್​ಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿದ ಸಿಂಗಾಪುರ ಕೋರ್ಟ್​ – Kannada News | Byju’s Founder Byju Raveendran Sentenced to 6 Months Jail in Singapore

ಬೈಜುಸ್ ಸಂಸ್ಥಾಪಕ ರವೀಂದ್ರನ್ Image Credit source: GQ India ಸಿಂಗಾಪುರ, ಮೇ 27: ಭಾರತದ ಒಂದು ಕಾಲದ ಯಶಸ್ವಿ ಎಡ್‌ಟೆಕ್ ಕಂಪನಿ ‘ಬೈಜುಸ್'(Byju’s) ಸಂಸ್ಥಾಪಕ ಬೈಜು ರವೀಂದ್ರನ್ ಅವರ ಸಂಕಷ್ಟಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ಇತ್ತೀಚಿನ ಭಾರಿ ಬೆಳವಣಿಗೆಯೊಂದರಲ್ಲಿ, ಸಿಂಗಾಪುರ ನ್ಯಾಯಾಲಯವು ಬೈಜು ರವೀಂದ್ರನ್ ಅವರನ್ನು ನ್ಯಾಯಾಲಯ ನಿಂದನೆಯ ಆರೋಪದಡಿಯಲ್ಲಿ ತಪ್ಪಿತಸ್ಥರೆಂದು ಘೋಷಿಸಿದ್ದು, ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಈಗಾಗಲೇ ತೀವ್ರ ಆರ್ಥಿಕ ಬಿಕ್ಕಟ್ಟು ಹಾಗೂ ವಿದೇಶಿ ಹೂಡಿಕೆದಾರರಿಂದ ಕಾನೂನು ಹೋರಾಟ ಎದುರಿಸುತ್ತಿರುವ…

Read More

ಅಂದು ಜಸ್ಟ್ 20 ನಿಮಿಷದಲ್ಲಿದ್ದ ಜರ್ನಿ ಇಂದು 3.5 ಗಂಟೆ!: ಬೆಂಗಳೂರಿನ ಈ ದಯನೀಯ ಸ್ಥಿತಿಗೆ ಅಸಲಿ ಕಾರಣವೇನು? – Kannada News | Bengaluru Traffic Woes: Why Whitefield Commutes Worsen and Public Transport is Key

ಬೆಂಗಳೂರು ಟ್ರಾಫಿಕ್, ಸಂಚಾರ ದಟ್ಟಣೆImage Credit source: Google ಬೆಂಗಳೂರು, ಮೇ27: “ಐಟಿ ಸಿಟಿ ಬೆಂಗಳೂರು ಜಾಗತಿಕ ಮಟ್ಟದಲ್ಲಿ ಬೆಳೆಯುತ್ತಿದೆಯೋ ಇಲ್ಲವೋ ಗೊತ್ತಿಲ್ಲ, ಆದರೆ ಇಲ್ಲಿನ ಟ್ರಾಫಿಕ್ ನರಕ ಮಾತ್ರ ದಿನದಿಂದ ದಿನಕ್ಕೆ ವಿಸ್ತರಿಸುತ್ತಲೇ ಇದೆ.” ಈ ಮಾತುಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಸತ್ಯವಾಗಿಸಿದೆ. ಸ್ಥಳೀಯ ನಿವಾಸಿಯೊಬ್ಬರ ರೆಡ್ಡಿಟ್ (Reddit)ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ. ವಿದ್ಯಾರಣ್ಯಪುರದಿಂದ ವೈಟ್‌ಫೀಲ್ಡ್‌ಗೆ ದಿನನಿತ್ಯ ಸಂಚರಿಸುವ ಬೆಂಗಳೂರಿನ ಉದ್ಯೋಗಿಯೊಬ್ಬರು, ಕೇವಲ 20 ನಿಮಿಷಗಳಿದ್ದ ತಮ್ಮ ಜರ್ನಿ ಇಂದು 3.5 ಗಂಟೆಗಳ ದೈಹಿಕ ಮತ್ತು…

Read More

‘ಪೆದ್ದಿ’ ಸಿನಿಮಾ ರಿಲೀಸ್​​ಗೆ ಕೆಲವೇ ದಿನ ಬಾಕಿ ಇರುವಾಗ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್ – Kannada News | Ram Charan’s ‘Peddi’ Movie Release Date and Shivanna’s Role: Japan Release Delayed?

ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ಅಭಿನಯದ ಬಹುನಿರೀಕ್ಷಿತ ‘ಪೆದ್ದಿ’ ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಜೂನ್ 4 ರಂದು ಈ ಚಿತ್ರ ವಿಶ್ವಾದ್ಯಂತ ಅತ್ಯಂತ ಅದ್ಧೂರಿಯಾಗಿ ತೆರೆಗೆ ಬರಲು ಸಿದ್ಧವಾಗಿದ್ದು, ಚಿತ್ರತಂಡ ಸರಣಿ ಇವೆಂಟ್‌ಗಳು ಹಾಗೂ ಪ್ರೆಸ್ ಮೀಟ್‌ಗಳ ಮೂಲಕ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದೆ. ಆದರೆ, ಇದೇ ಸಂದರ್ಭದಲ್ಲಿ ರಾಮ್ ಚರಣ್ ಅಭಿಮಾನಿಗಳಿಗೆ ಸಣ್ಣದೊಂದು ಬೇಸರದ ಸುದ್ದಿಯೊಂದು ಹೊರಬಿದ್ದಿದೆ. ‘ಪೆದ್ದಿ’ ಚಿತ್ರವನ್ನು ಭಾರತದ ಜೊತೆಜೊತೆಗೆ ಜಪಾನ್‌ನಲ್ಲೂ ಏಕಕಾಲಕ್ಕೆ ತೆರೆಗೆ ತರಲು ಚಿತ್ರತಂಡ ಭರ್ಜರಿ…

Read More

‘ಡಿಕೆ ಶಿವಕುಮಾರ್ ಸಿಎಂ ಹುದ್ದೆಗೆ ಅರ್ಹರು’: ಸಾಮಾಜಿಕ ಜಾಲತಾಣದಲ್ಲಿ ಶುರುವಾಯ್ತು ಪೋಸ್ಟರ್ ಅಭಿಯಾನ! – Kannada News | Next CM of Karnataka: Team DK Launches Massive Online Poster Campaign Demanding DK Shivakumar as Chief Minister

ಬೆಂಗಳೂರು, ಮೇ 27: ಕರ್ನಾಟಕ ರಾಜಕೀಯದಲ್ಲಿ ಕ್ಷಣಕ್ಕೊಂದು ಬೆಳವಣಿಗೆಯಾಗುತ್ತಿದ್ದು, ಅಧಿಕಾರ ಹಂಚಿಕೆ ಬಹುತೇಕ ಫೈನಲ್ ಆದಂತಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಪ್ತ ಸಚಿವರೊಂದಿಗೆ ಮಂಗಳವಾರ ತಡರಾತ್ರಿವರೆಗೂ ಸಭೆ ನಡೆಸಿದ್ದಾರೆ. ಮಧ್ಯರಾತ್ರಿ 2 ಗಂಟೆಯವರೆಗೂ ನಡೆದ ಈ ಸಭೆಯಲ್ಲಿ ಮುಂದಿನ ರಾಜಕೀಯ ನಡೆಗಳು ಹಾಗೂ ಹೈಕಮಾಂಡ್‌ನೊಂದಿಗಿನ ಮಾತುಕತೆಗಳ ಬಗ್ಗೆ ಚರ್ಚಿಸಲಾಗಿದೆ. ಸಿಎಂ ರಾಜೀನಾಮೆ ನೀಡುತ್ತಾರೆ ಎಂಬ ಸುದ್ದಿ ಆಪ್ತರ ಬಳಗದಲ್ಲಿ ಆತಂಕ ಮೂಡಿಸಿದ್ದು, ರಾಜಕೀಯ ಭವಿಷ್ಯದ ಕುರಿತು ಸಿಎಂ ಜೊತೆ ಸಮಾಲೋಚನೆ ನಡೆಸುತ್ತಿದ್ದಾರೆ. ಅನಿರೀಕ್ಷಿತ ಬೆಳವಣಿಗೆಯಾಗಿ…

Read More

ಎಂಟು ವರ್ಷದಿಂದ ಜೊತೆಯಲ್ಲಿದ್ದ ಅಂಧ ಮಹಿಳೆಯನ್ನೇ ದೋಚಿದ ದಂಪತಿ! – Kannada News | Couple Arrested for Stealing Cash and Gold from Visually Impaired Friend

ವಶಪಡಿಸಿಕೊಂಡ ಚಿನ್ನಾಭರಣImage Credit source: Indian Express ಬೆಂಗಳೂರು, ಮೇ 27: ಜೊತೆಯಲ್ಲೇ ಇದ್ದು ನಂಬಿಸಿ ದ್ರೋಹ ಬಗೆಯುವ ಕಲಿಗಾಲ ಇದು ಎನ್ನುವುದಕ್ಕೆ ಬೆಂಗಳೂರಿನಲ್ಲೊ ನಡೆದ ಈ ಘಟನೆಯೇ ಸಾಕ್ಷಿ. ಕಳೆದ 8 ವರ್ಷಗಳಿಂದ ಜೊತೆಯಲ್ಲಿ, ಒಂದೇ ಸೂರಿನಡಿ ವಾಸವಿದ್ದ ಅಂಧ ಮಹಿಳೆಯ ಮನೆಯಲ್ಲೇ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ (Gold Jewels) ಹಾಗೂ ನಗದನ್ನು ದೋಚಿದ್ದ ದಂಪತಿಯನ್ನು ಬೆಂಗಳೂರು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಎಂಬಿಎ ಪದವೀಧರೆ ಶರ್ಮಿಳಾ ಶೇಷಾದ್ರಿ (50) ಮತ್ತು ಆಕೆಯ ಪತಿ ಡಿಪ್ಲೊಮಾ…

Read More

ಮಂಡ್ಯ: ಪತ್ನಿಗೆ ಶ್ರೀಮಂತಿಕೆ ತೋರಿಸಲು ಕಳ್ಳತನಕ್ಕಿಳಿದ ಪತಿ! ಕೃತ್ಯ ನಿಲ್ಲಿಸಿದ ವರ್ಷದ ಬಳಿಕ ಮೂವರು ಸಹಚರರೊಂದಿಗೆ ಅಂದರ್ – Kannada News | Mandya Crime News: Husband Turns Chain Snatcher to Show Off Status to Wife; 4 Arrested with Gold Worth Rs 70 Lakhs

ಆರೋಪಿಗಳಾದ ಗುರು, ಮಾದೇಶ, ನಂಜೇಗೌಡ, ರೋಹಿತ್Image Credit source: tv9 ಮಂಡ್ಯ, ಮೇ 27: ಪತ್ನಿಯ ಮುಂದೆ ದೊಡ್ಡ ಶ್ರೀಮಂತನಂತೆ ಬದುಕು ನಡೆಸಬೇಕೆಂಬ ಹಪಾಹಪಿಗೆ ಬಿದ್ದ ವ್ಯಕ್ತಿಯೊಬ್ಬ ಮೂವರು ಸಹಚರರೊಂದಿಗೆ ಸೇರಿ ಸರಗಳ್ಳತನಕ್ಕಿಳಿದು, ಕೊನೆಗೂ ಪೊಲೀಸರ ಅತಿಥಿಯಾಗಿರುವ ವಿಚಿತ್ರ ಘಟನೆ ಮಂಡ್ಯ (Mandya) ಜಿಲ್ಲೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಕಿರುಗಾವಲು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಂತರ್-ಜಿಲ್ಲಾ ಖದೀಮರ ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಳವಳ್ಳಿ ತಾಲೂಕಿನ ತಳಗವಾದಿ ಗ್ರಾಮದ ಪ್ರಮುಖ ಆರೋಪಿ ಗುರುಪ್ರಸಾದ್ ಅಲಿಯಾಸ್…

Read More

Video: ಪೇಪರ್ ರೋಲ್ ತಯಾರಿಸುವ ಯಂತ್ರದಲ್ಲಿ ಸಿಲುಕಿ ಕಾರ್ಮಿಕ ಸಾವು – Kannada News | Fatal Industrial Accident Claims Worker’s Life After Conveyor Belt Mishap

ಪೇಪರ್ ರೋಲ್ ತಯಾರಿಸುವ ಕಾರ್ಖಾನೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಕಾರ್ಮಿಕರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಘಟಕದ ಒಳಗಿದ್ದ ಚಲಿಸುವ ಕನ್ವೇಯರ್ ಬೆಲ್ಟ್ ಒಂದಕ್ಕೆ ಕಾರ್ಮಿಕ ಸಿಲುಕಿಕೊಂಡು ಈ ಅವಘಡ ಸಂಭವಿಸಿದೆ. ಅವರ ಬಟ್ಟೆ ಕನ್ವೇಯರ್‌ನ ರೋಲರ್‌ಗಳ ನಡುವೆ ಸಿಲುಕಿಕೊಂಡಿದ್ದರಿಂದ,ಆ ಹಾಳೆಗಳ ಜತೆ ಅವರನ್ನು ಕೂಡ ಯಂತ್ರ ಎಳೆದಿದೆ. ಪರಿಣಾಮವಾಗಿ, ಕಾಗದದ ಹಾಳೆಗಳನ್ನು ಸಂಸ್ಕರಿಸುವ ಭಾರೀ ಯಂತ್ರೋಪಕರಣಗಳ ನಡುವೆ ಸಿಲುಕಿ ಅವರು ನಜ್ಜುಗುಜ್ಜಾಗಿದ್ದಾರೆ.  ಸ್ಥಳದಲ್ಲಿದ್ದ ಇತರ ಸಿಬ್ಬಂದಿ ತಕ್ಷಣವೇ ಧಾವಿಸಿ ಬಂದರಾದರೂ, ಯಂತ್ರದ ತೀವ್ರ ಒತ್ತಡಕ್ಕೆ ಸಿಲುಕಿದ್ದ ಕಾರ್ಮಿಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ….

Read More

ಕೇರಳಂನ ಮಾಜಿ ಸಿಎಂ ಪಿಣರಾಯಿ ನಿವಾಸದ ಮೇಲೆ ಇಡಿ ದಾಳಿ, ಪುತ್ರಿಯ ಭ್ರಷ್ಟಾಚಾರ ಪ್ರಕರಣದಲ್ಲಿ ತನಿಖೆ ಬಿಗಿ – Kannada News | Pinarayi Vijayan’s Daughter Veena Under ED Scanner in CMRL Money Laundering Case

ತಿರುವನಂತಪುರ, ಮೇ 27: ಕೇರಳಂನ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್(Pinarayi Vijayan) ನಿವಾಸ ಸೇರಿ 10 ಕಡೆಗಳಲ್ಲಿ ಇಡಿ ಅಧಿಕಾರಿಗಳು ಏಕಕಾಲದಲ್ಲಿ ಶೋಧ ನಡೆಸಿದ್ದಾರೆ. ಕೊಚ್ಚಿ ಮಿನರಲ್ಸ್​ ಮತ್ತು ರೂಟೈಲ್ ಲಿಮಿಟೆಡ್ ಕಂಪನಿಗೆ ಸಂಬಂಧಿಸಿದ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ಮತ್ತು ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಭಾರಿ ಆ್ಯಕ್ಷನ್​ಗೆ ಇಳಿದಿದೆ. ಈ ಪ್ರಕರಣದ ಇಡಿ ತನಿಖೆಯನ್ನು ರದ್ದುಗೊಳಿಸಲು ಕೇರಳ ಹೈಕೋರ್ಟ್ ನಿರಾಕರಿಸಿದ ಬೆನ್ನಲ್ಲೇ ಈ ದಾಳಿಗಳು ನಡೆದಿರುವುದು ರಾಜಕೀಯ ವಲಯದಲ್ಲಿ ತಲ್ಲಣ ಮೂಡಿಸಿದೆ. ದಾಳಿಗೆ ಪ್ರಮುಖ…

Read More

ಬೆಂಗಳೂರಿನ ಹೆಸರಾಂತ ಆಸ್ಪತ್ರೆಯಲ್ಲಿ ಗರ್ಭಿಣಿ ಶೌಚಾಲಯದಲ್ಲಿದ್ದಾಗ ವಿಡಿಯೋ ಮಾಡಿದ ಸಿಬ್ಬಂದಿ – Kannada News | Bengaluru Hospital Restroom Incident: Pregnant Woman’s Privacy Violated; Safety Concerns

ಬೆಂಗಳೂರು, ಮೇ.27 : ರೋಗಿಗಳ ಪ್ರಾಣ ರಕ್ಷಿಸಬೇಕಾದ ಆಸ್ಪತ್ರೆಯಲ್ಲೇ ಮಹಿಳೆಯರ ಸುರಕ್ಷತೆಗೆ ಧಕ್ಕೆ ಬಂದಿರುವ ಅತ್ಯಂತ ಆಘಾತಕಾರಿ ಘಟನೆಯೊಂದು ರಾಜಧಾನಿಯಲ್ಲಿ ಬೆಳಕಿಗೆ ಬಂದಿದೆ. ಸರ್ಜಾಪುರ ರಸ್ತೆಯಲ್ಲಿರುವ ಪ್ರಮುಖ ಖಾಸಗಿ ಆಸ್ಪತ್ರೆಯೊಂದರ ಶೌಚಾಲಯದಲ್ಲಿ (Restroom) ಗರ್ಭಿಣಿಯೊಬ್ಬರ ವಿಡಿಯೋ ಚಿತ್ರೀಕರಿಸಲು ಆಸ್ಪತ್ರೆ ಸಿಬ್ಬಂದಿಯೊಬ್ಬ ಯತ್ನಿಸಿದ್ದಾನೆ ಎಂದು ಹೇಳಲಾಗಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ವರ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರು ನೀಡಿರುವ 36 ವರ್ಷದ ಮಹಿಳೆಯ ಹೇಳಿರುವ ಪ್ರಕಾರ, ಮೇ 21ರಂದು ಅವರು ಸರ್ಜಾಪುರ ರಸ್ತೆಯ ಖಾಸಗಿ ಆಸ್ಪತ್ರೆಗೆ ಭೇಟಿ…

Read More