ಮನೆಕೆಲಸಕ್ಕೆಂದು 10 ವರ್ಷದ ಬಾಲಕಿಯ ಕರೆತಂದು ಬೆನ್ನು ಮೂಳೆ ಮುರಿಯುವಂತೆ ಚಿತ್ರಹಿಂಸೆ ಕೊಟ್ಟ ಸಿಆರ್ಪಿಎಫ್ ಕಾನ್ಸ್ಟೆಬಲ್ – Kannada News | CRPF Couple Arrested: 10 Year Old Maid Severely Tortured, Spine Fractured in Noida
ಬಾಲಕಿ-ಸಾಂದರ್ಭಿಕ ಚಿತ್ರImage Credit source: Vector Solutions ನೋಯ್ಡಾ, ಜನವರಿ 23: ಮನೆಗೆಲಸಕ್ಕೆಂದು 10 ವರ್ಷದ ಬಾಲಕಿ(Girl)ಯ ಕರೆತಂದು ಸರಿಯಾಗಿ ಆಹಾರವನ್ನೂ ನೀಡದೆ, ಬೆನ್ನು ಮೂಳೆ ಮುರಿಯುವಂತೆ ಹೊಡೆದು ಚಿತ್ರ ಹಿಂಸೆ ಕೊಟ್ಟ ಸಿಆರ್ಪಿಎಫ್ ಕಾನ್ಸ್ಟೆಬಲ್ ಮತ್ತವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಗ್ರೇಟರ್ ನೋಯ್ಡಾದಲ್ಲಿ ಘಟನೆ ನಡೆದಿದೆ. ಬಾಲಕಿ ಗಂಭೀರವಾಗಿ ಗಾಯಗೊಂಡು ವೆಂಟಿಲೇಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಬಾಲಕಿಯನ್ನು ದಂಪತಿ ಮನೆಗೆಲಸಕ್ಕೆಂದು ಕರೆತಂದು ತಮ್ಮ ಸೋದರ ಸೊಸೆ ಎಂದು ಸುಳ್ಳು ಹೇಳಿದ್ದರು. ಕೇಂದ್ರ ಮೀಸಲು ಪೊಲೀಸ್ ಪಡೆಯ 235…