LSG vs RCB: ಆರ್ಸಿಬಿ ಸೋಲಿಗೆ ಕಾರಣವಾಗಿದ್ದು ಕೊನೆಯಲ್ಲಿ ರಿಷಭ್ ಪಂತ್ ತೆಗೆದುಕೊಂಡ ಆ ಒಂದು ನಿರ್ಧಾರ – Kannada News | LSG vs RCB IPL 2026 Rishabh Pant’s one decision at the end led to RCB’s defeat
ಬೆಂಗಳೂರು (ಮೇ. 08): ಐಪಿಎಲ್ 2026 ರಲ್ಲಿ ಗುರುವಾರ ಏಕಾನಾ ಕ್ರೀಡಾಂಗಣದಲ್ಲಿ ನಡೆದ ರೋಚಕ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡವು ಗೆಲುವು ಸಾಧಿಸಿದೆ. ಈ ಪಂದ್ಯ ಕೊನೆಯ ಓವರ್ ವರೆಗೂ ರೋಚಕತೆಯಿಂದ ಕೂಡಿತ್ತು. 20ನೇ ಓವರ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲ್ಲಲು 20 ರನ್‌ಗಳ ಅಗತ್ಯವಿದ್ದಾಗ, ಮೈದಾನದಲ್ಲಿ ಹೈವೋಲ್ಟೇಜ್ ನಾಟಕ ನಡೆಯಿತು. ಆ ಕ್ಷಣದಲ್ಲಿ, ರಿಷಭ್ ಪಂತ್ (Rishabh Pant) ತೆಗೆದುಕೊಂಡ ಆ ಒಂದು ನಿರ್ಧಾರ ಮತ್ತು ಅವರ ನಾಯಕತ್ವವು…