ಖಾಸಗಿ ಭೇಟಿ ವೇಳೆ ಗಿಲ್ಲಿಗೆ ಒಂದೊಳ್ಳೆ ಕಿವಿಮಾತು ಹೇಳಿದ ಸುದೀಪ್; ಅಳವಡಿಸಿಕೊಂಡರೆ ಬಾಳು ಬಂಗಾರ – Kannada News | English:** Kiccha Sudeep’s Golden Advice to Bigg Boss Winner Gilli: Think Before You Step!

ಗಿಲ್ಲಿ ನಟ (Gilli Nata) ಅವರು ಬಿಗ್ ಬಾಸ್ ವಿನ್ನರ್ ಆಗಿದ್ದಾರೆ. ಇದರ ಹಿಂದೆ ಕಿಚ್ಚ ಸುದೀಪ್ ಶ್ರಮ ಕೂಡ ಇದೆ ಎಂದರೂ ತಪ್ಪಾಗಲಾರದು. ಬಿಗ್ ಬಾಸ್ ಮನೆಯಲ್ಲಿ ಇರುವಾಗ ಯಾವ ರೀತಿಯಲ್ಲಿ ಆಡುತ್ತಿದ್ದೇವೆ ಎಂಬುದು ಗೊತ್ತೇ ಆಗೋದಿಲ್ಲ. ಮಾತು, ಆಟ, ವ್ಯಕ್ತಿತ್ವ ಹೀಗೆಯೇ ಎಲ್ಲವೂ ತಪ್ಪುತ್ತದೆ. ಆಗ ಸುದೀಪ್ ಅದನ್ನು ತಿದ್ದೋ ಕೆಲಸ ಸುದೀಪ್ ಮಾಡುತ್ತಾರೆ. ಗಿಲ್ಲಿ ವಿಷಯದಲ್ಲೂ ಸುದೀಪ್ ಅನೇಕ ಸಲಹೆ ನೀಡಿದ್ದಾರೆ. ಇತ್ತೀಚೆಗೆ ಖಾಸಗಿಯಾಗಿ ಇಬ್ಬರ ಭೇಟಿ ನಡೆದಿದೆ. ಈ ವೇಳೆ ಸುದೀಪ್…

Read More

ಕರಾವಳಿಯಲ್ಲಿ ಮತ್ತೆ ಎಂಡೋಸಲ್ಫಾನ್ ಭೀತಿ: ಆರೋಗ್ಯ ಇಲಾಖೆಯಿಂದ ಆಘಾತಕಾರಿ ವರದಿ – Kannada News | Endosulfan Fear Returns to Karnataka Coast: unexpected Health Department Report Raises Alarm

ಎಂಡೋಸಲ್ಫಾನ್ ಪರಿಣಾಮ ವೈಕಲ್ಯಕ್ಕೆ ತುತ್ತಾಗಿರುವ ಮಗು ಕಾರವಾರ, ಜನವರಿ 23: ಮಹಾಮಾರಿ ಎಂಡೋಸಲ್ಫಾನ್​ (Endosulfan) ಕರಾವಳಿ (Coastal Karnataka) ಭಾಗದ ಸಾವಿರಾರು ಮನೆಗಳ ನೆಮ್ಮದಿಯನ್ನೇ ಕದಡಿತ್ತು. ಗೇರುಬೀಜ ಇಳುವರಿಗೆ ಅಡ್ಡಿಯಾಗಿದ್ದ ಸೊಳ್ಳೆಗಳ ನಾಶಕ್ಕಾಗಿ ಸಿಂಪಡಿಸಿದ್ದ ಎಂಡೋಸಲ್ಫಾನ್, ಜನರ ಮೇಲೆ ಪರಿಣಾಮ ಬೀರಿತ್ತು. ಹುಟ್ಟುತ್ತಲೇ ಬುದ್ಧಿ ಭ್ರಮಣೆ ,ಬಹು ಅಂಗಾಂಗ ವೈಫಲ್ಯದಿಂದಾಗಿ ಅದೆಷ್ಟೋ ಮಕ್ಕಳು ನರಕಯಾತನೆ ಅನುಭವಿಸಿದ್ದರು. ಇದೀಗ ಮತ್ತೆ ಕರಾವಳಿ ಜನತೆಯಲ್ಲಿ ಎಂಡೋಸಲ್ಫಾನ್ ಭಯ ಆವರಿಸಿದೆ. ಅಂದಹಾಗೆ 1986ರಿಂದ 2011 ರ ಅವಧಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ…

Read More

ಯುಎಇಯಲ್ಲಿ ಇಂದು ರಷ್ಯಾ, ಅಮೆರಿಕ, ಉಕ್ರೇನ್ ನಡುವೆ ಮೊದಲ ತ್ರಿಪಕ್ಷೀಯ ಸಭೆ – Kannada News | A First at the Table: Russia, US and Ukraine Set for Trilateral Talks in UAE

ಪುಟಿನ್, ಟ್ರಂಪ್, ಝೆಲೆನ್ಸ್ಕಿImage Credit source: ABC News ಯುಎಇ, ಜನವರಿ 23: ರಷ್ಯಾ-ಉಕ್ರೇನ್ ನಡುವಿನ ಉದ್ವಿಗ್ನತೆ ಬಗೆಹರಿಯುವಂತೆ ಕಾಣುತ್ತಿಲ್ಲ, ಡೊನಾಲ್ಡ್​ ಟ್ರಂಪ್(Donald Trump) ಎರಡು ದೇಶಗಳ ನಡುವೆ ಮಧ್ಯಸ್ಥಿಕೆವಹಿಸುವುದನ್ನು ಬಿಡುತ್ತಿಲ್ಲ. ಟ್ರಂಪ್ ಒಮ್ಮೆ ಉಕ್ರೇನ್ ಅಧ್ಯಕ್ಷರ ಬಳಿ ಒಮ್ಮೆ ರಷ್ಯಾ ಅಧ್ಯಕ್ಷರ ಬಳಿ ಮಾತನಾಡುತ್ತಿದ್ದರೂ ಸಮಸ್ಯೆ ಅಂತ್ಯ ಕಂಡಿಲ್ಲ. ಹೀಗಾಗಿ ಮೊದಲ ಬಾರಿಗೆ ರಷ್ಯಾ, ಅಮೆರಿಕ, ಉಕ್ರೇನ್ ಒಟ್ಟಾಗಿ ತ್ರಿಪಕ್ಷೀಯ ಸಭೆ ನಡೆಸಲು ನಿರ್ಧರಿಸಿದ್ದು, ಅದು ಯುಎಇ(ಯುನೈಟೆಡ್ ಅರಬ್ ಎಮಿರೇಟ್ಸ್​)ನಲ್ಲಿ ಇಂದು(ಜನವರಿ 23) ನಡೆಯಲಿದೆ. ಈ…

Read More

Daily Devotional: ವಸಂತ ಪಂಚಮಿ ಆಚರಣೆಯ ವಿಧಾನ ಹಾಗೂ ಮಹತ್ವ – Kannada News | Daily Devotional: Vasant Panchami: Significance, Celebration Methods, and Importance of Saraswati Worship

ಬೆಂಗಳೂರು, ಜನವರಿ 23: ವಸಂತ ಪಂಚಮಿ ಅಥವಾ ಶ್ರೀ ಪಂಚಮಿ ಎಂದು ಕರೆಯಲ್ಪಡುವ ಈ ದಿನವು ವಿದ್ಯಾರ್ಥಿಗಳಿಗೆ ಜ್ಞಾನವನ್ನು ವೃದ್ಧಿಸಿಕೊಳ್ಳಲು ಅತ್ಯಂತ ವಿಶೇಷವಾದ ಪರ್ವದಿನವಾಗಿದೆ. ಶಿಕ್ಷಣದ ತಾಯಿಯಾದ ಸರಸ್ವತಿ ದೇವಿಯನ್ನು ಆರಾಧಿಸಲು ಇದು ಒಂದು ಪ್ರಮುಖ ದಿನ. ಬ್ರಹ್ಮನ ಪತ್ನಿ ಸರಸ್ವತಿಯ ಆರಾಧನೆಯಿಂದ ಬುದ್ಧಿಶಕ್ತಿ ಚುರುಕಾಗುತ್ತದೆ. ಈ ದಿನ ಅಕ್ಷರಾಭ್ಯಾಸ ಮಾಡಿಸುವುದು, ಸರಸ್ವತಿ ಪೂಜೆ ಮಾಡಿಕೊಳ್ಳುವುದು ಮತ್ತು ಓಂ ಐಂ ಸರಸ್ವತ್ಯೈ ನಮಃ ಮಂತ್ರವನ್ನು ಪಠಿಸುವುದು ಶುಭಕರ. ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ಪೆನ್, ಪೇಪರ್, ಪೆನ್ಸಿಲ್‌ನಂತಹ ವಸ್ತುಗಳನ್ನು ದಾನ…

Read More

Horoscope Today 23 January: ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 23 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಶುಕ್ರವಾರ, ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಪಂಚಮಿ, ಶುಕ್ಲ ಪಕ್ಷ, ಪೂರ್ವಭಾದ್ರ ನಕ್ಷತ್ರ, ಪರಿಘಯೋಗ, ಬವಕರಣ ಇರುವ ಶುಕ್ರವಾರದ ವಿಶೇಷ ದಿನವಾಗಿದೆ. ರವಿ ಮಕರ ರಾಶಿಯಲ್ಲಿ ಮತ್ತು ಚಂದ್ರ ಕುಂಭ ರಾಶಿಯಲ್ಲಿ ಸಂಚರಿಸುತ್ತಿರುವ ಈ ದಿನ ವಸಂತ ಪಂಚಮಿ ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವೂ ಆಗಿದೆ….

Read More

ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಮುಂದಾದ ಪುನೀತ್​​​ ಕೆರೆಹಳ್ಳಿ ಮತ್ತೆ ಬಂಧನ – Kannada News | Puneeth Kerehalli Arrested in Bengaluru While Tracking Illegal Bangladeshi Immigrants

ನೆಲಮಂಗಲ, ಜನವರಿ 23: ಅಕ್ರಮ ಬಾಂಗ್ಲಾದೇಶ ವಲಸಿಗರ ಪತ್ತೆ ಕಾರ್ಯಾಚರಣೆಗೆ ಮುಂದಾದ ರಾಷ್ಟ್ರ ರಕ್ಷಣಾ ಪಡೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು (Puneeth Kerehalli) ಪೊಲೀಸರು ಬಂಧಿಸಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಪಾಪುರದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಇದ್ದಾರೆ ಎಂಬ ಆರೋಪದ ಹಿನ್ನೆಲೆ ಪುನೀತ್ ಕೆರೆಹಳ್ಳಿ ಅಲ್ಲಿಗೆ ತೆರಳಿದ್ದರು. ಹಸನ್ ಎಂಬಾತ ಅಕ್ರಮ ಬಾಂಗ್ಲಾ ವಲಸಿಗ ಎಂದು ಪುನೀತ್ ಕೆರೆಹಳ್ಳಿ ಆರೋಪಿಸಿದ್ದಲ್ಲದೆ, ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ನೀಡಿ ಠಾಣೆಯಿಂದ ಹೋಗುತ್ತಿದ್ದ…

Read More

ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರ ಸಿಹಿ ಸುದ್ದಿ: ಸಿವಿಲ್ ಸೇವಾ ಹುದ್ದೆಗಳ ನೇರ ನೇಮಕಾತಿ ವಯೋಮಿತಿ ಸಡಿಲಿಕೆ! – Kannada News | Big Relief for Job Aspirants: Karnataka Government Approves Age Relaxation for Civil Services Recruitment

ಬೆಂಗಳೂರು, ಜನವರಿ 23: ಕರ್ನಾಟಕ ಸಚಿವ ಸಂಪುಟವು ರಾಜ್ಯದ ಸಿವಿಲ್ ಸೇವಾ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮಹತ್ವದ ಕೊಡುಗೆ ನೀಡಿದೆ. ವಯೋಮಿತಿ ಸಡಿಲಿಕೆಗೆ ಅನುಮೋದನೆ ನೀಡಿದೆ. ಈ ನಿರ್ಧಾರದ ಮೂಲಕ, ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಐದು ವರ್ಷಗಳ ಹೆಚ್ಚುವರಿ ವಯೋಮಿತಿ ಸೌಲಭ್ಯವನ್ನು ನೀಡಲಾಗಿದೆ. ಇದು ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಅನುಕೂಲವಾಗಲಿದೆ. ಈ ಹಿಂದೆ, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷಗಳ ವಯೋಮಿತಿ ಇದ್ದು, ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ವರ್ಗದ ಅಭ್ಯರ್ಥಿಗಳಿಗೆ 38…

Read More

Horoscope Today 23 January : ಇಂದು ಈ ರಾಶಿಯವರ ಸಂಪರ್ಕ ಅತಿಯಾಗಿದ್ದು ತಪ್ಪಿಸಿ…

ಮೇಷ ರಾಶಿ: ಮುಂದಿನ ದಾರಿ ಕಾಣದೇ ಬಿಟ್ಟಿದ್ದ ಯೋಜನೆಗೆ ಪುನಃ ಚಾಲನೆ ಸಿಗಲಿದೆ. ಪ್ರೇಮಿಯನ್ನು ಭೇಟಿಯಾಗಲು ದೂರದ ಊರಿಗೆ ಪ್ರಯಾಣ ಮಾಡಬೇಕಾಗುವುದು. ಹೂಡಿಕೆಯ ಬಗ್ಗೆ ತಜ್ಞರಿಂದ ಮಾಹಿತಿ ಪಡೆದು ಮುಂದುವರಿಯಿರಿ. ಸಾಮಾಜಿಕ ಮುಖಂಡರು ಸಂಘಟನೆಯಲ್ಲಿ ತೊಡಗುವರು. ಸಣ್ಣ ಕಾರಣಕ್ಕೆ ನೆರೆಯವರ ಜೊತೆ ಕಲಹವಾಗಬಹುದು. ಮಕ್ಕಳಿಂದ ಹಣವನ್ನು ಪಡೆಯುವಿರಿ. ಯಾರೊಂದಿಗೂ ಅಧಿಕವಾಗಿ ಮಾತನಾಡುವ ಅಪೇಕ್ಷೆ ಇರದು. ಸಂಪತ್ತಿನ ನಿರ್ವಹಣೆಯಲ್ಲಿ ಸೋಲಬಹುದು. ಅಪರಿಚಿತರು ನಿಮ್ಮನ್ನು ಭೇಟಿಯಾಗಬಹುಸು. ಮನೆಗೆ ಬೇಕಾದ ವಸ್ತುಗಳನ್ನು ನೀವು ಖರೀದಿಸುವಿರಿ. ವೃಷಭ ರಾಶಿ: ಕುಟುಂಬವು ನಿಮಗೆ ಕೊಡುವ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 23ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮಿಂದ ಎಷ್ಟು ದಕ್ಕಿಸಿಕೊಳ್ಳುವುದಕ್ಕೆ ಸಾಧ್ಯ ಎಂಬ ಸ್ಪಷ್ಟ ಚಿತ್ರಣವೊಂದು ಇರಿಸಿಕೊಂಡ ನಂತರವೇ ದೊಡ್ಡ ದೊಡ್ಡ ಪ್ರಾಜೆಕ್ಟ್ ಗಳಿಗೆ ಕೈ ಹಾಕುವುದು ಒಳ್ಳೆಯದು. ಏಕೆಂದರೆ ಈ ದಿನ ನಿಮಗೆ ಬರುವಂಥ ಕೆಲವು ಕೆಲಸಗಳು ಮೇಲ್ನೋಟಕ್ಕೆ ಬಹಳ ದೊಡ್ಡ ಲಾಭ ತಂದುಕೊಡುವಂತೆ ಅನಿಸಲಿದೆ. ಆದರೆ ಸರ್ಕಾರದ ಮಟ್ಟದಲ್ಲಿ ಆಗಿರುವ ಅಥವಾ ಮುಂದೆ ಆಗುವ ಬದಲಾವಣೆಗಳ ಕಾರಣಕ್ಕೆ ನೀವು ನಿರೀಕ್ಷೆ ಮಾಡಿರುವ ಮಟ್ಟಕ್ಕೆ ಲಾಭ ತಂದುಕೊಡುವುದಿಲ್ಲ….

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 23ರ ದಿನಭವಿಷ್ಯ

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಯಾವ ಕಾರ್ಯಗಳನ್ನು ಪೂರ್ಣಗೊಳ್ಳುವುದು ಬಹಳ ಕಷ್ಟ ಆಗಬಹುದು ಎಂದು ನೀವು ಅಂದುಕೊಳ್ಳುತ್ತಾ ಇರುತ್ತೀರೋ ಅಂಥವು ಬಹಳ ಆಶ್ಚರ್ಯಕರ ರೀತಿಯಲ್ಲಿ ಮಾಡಿ ಮುಗಿಸಲಿದ್ದೀರಿ. ಇಷ್ಟು ಸಮಯ ನಿಮ್ಮನ್ನು ಬೇಕಂತಲೆ ರೇಗಿಸುತ್ತಿದ್ದವರು, ತಮಾಷೆ ಮಾಡುತ್ತಿದ್ದವರು ಗಾಬರಿ ಆಗುವ ಮಟ್ಟಕ್ಕೆ ನೀವು ಈ ದಿನ ಅವರಿಗೆ ಕಾಡಲಿದ್ದೀರಿ. ತಂದೆ- ತಾಯಿಯ ಪ್ರವಾಸಕ್ಕಾಗಿ ಹಣ ಖರ್ಚು ಮಾಡಲಿದ್ದೀರಿ. ಇದರಿಂದ ಮನಸ್ಸಿಗೆ ತೃಪ್ತಿ ಸಿಗಲಿದೆ. ಪ್ರಮುಖವಾದ ಪ್ರಾಜೆಕ್ಟ್…

Read More