ಭಾರತದ ಇತಿಹಾಸದಲ್ಲೇ ಹೀಗಾಗಿರಲಿಲ್ಲ; ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್ಗೆ ಸದನದಲ್ಲಿ ಖರ್ಗೆ ಖಂಡನೆ – Kannada News | Never happened in history Mallikarjun Kharge slams NDA Government for Lathi Charge on student protesters
ನವದೆಹಲಿ, ಜುಲೈ 27: ಜುಲೈ 20ರಂದು ನಡೆದ ‘ಸಂಸದ್ ಚಲೋ’ ಪ್ರತಿಭಟನೆಯ ಸಮಯದಲ್ಲಿ ವಿದ್ಯಾರ್ಥಿಗಳ ವಿರುದ್ಧ ನಡೆದ ಪೊಲೀಸರ ಲಾಠಿ ಚಾರ್ಜ್ ಕ್ರಮವನ್ನು ಖಂಡಿಸಿ ವಿರೋಧ ಪಕ್ಷಗಳು ರಾಜ್ಯಸಭೆಯಲ್ಲಿ ಇಂದು ಗಲಾಟೆ ನಡೆಸಿದವು. ಪ್ರತಿಭಟನಾಕಾರರ ವಿರುದ್ಧದ ಹಿಂಸಾಚಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಹೊಣೆ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಆರೋಪಿಸಿದರು. ಭಾರತದ ಇತಿಹಾಸದಲ್ಲಿ ಈ ಹಿಂದೆ ಎಂದೂ ಈ ರೀತಿ ಆಗಿರಲಿಲ್ಲ ಎಂದು ಖರ್ಗೆ ಆಕ್ರೋಶ…