Headlines

IPL 2026: ಧೋನಿ ಮುಂದಿನ ಸೀಸನ್ ಆಡ್ತಾರಾ? ಅಡ್ಡ ಗೋಡೆ ಮೇಲೆ ದೀಪವಿಟ್ಟ ರುತುರಾಜ್ – Kannada News | CSK’s IPL 2026 Debacle: Dhoni’s Injury Impact and Gaikwad’s Hint on His Return

2026 ರ ಐಪಿಎಲ್‌ನಲ್ಲಿ (IPL 2026) ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಪ್ರಯಾಣ ಲೀಗ್ ಹಂತದಲ್ಲೇ ಮುಕ್ತಾಯಗೊಂಡಿದೆ. ಈ ಹಂತದಲ್ಲಿ ಆಡಿದ 14 ಪಂದ್ಯಗಳಲ್ಲಿ ಕೇವಲ 6 ಪಂದ್ಯಗಳನ್ನು ಗೆದ್ದು ಪಾಯಿಂಟ್ ಪಟ್ಟಿಯಲ್ಲಿ 7ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಈ ಸೀಸನ್‌ನಲ್ಲಿ ತಂಡದ ಕಳಪೆ ಪ್ರದರ್ಶನಕ್ಕೆ ಕಾರಣಗಳು ಒಂದಲ್ಲ, ಎರಡಲ್ಲ, ಹಲವು. ಆದರೆ ಆ ಕಾರಣಗಳಲ್ಲಿ ಪ್ರಮುಖವಾದದ್ದು, ಎಂಎಸ್ ಧೋನಿ (MS Dhoni) ಇಡೀ ಸೀಸನ್​ನಲ್ಲಿ ಒಂದೇ ಒಂದು ಪಂದ್ಯವನ್ನು ಆಡದಿರುವುದು. ಇದೀಗ ಧೋನಿ ಮುಂದಿನ ಸೀಸನ್‌ನಲ್ಲಿ…

Read More

Daily Devotional: ದೇವರ ಟ್ಯಾಟೂ ಹಾಕಿಸಿಕೊಳ್ಳುವ ಮುನ್ನ ಎಚ್ಚರ: ಈ ಕ್ರಮ ಪಾಲಿಸಲು ಮರೆಯಬೇಡಿ – Kannada News | Devotional Tattoos: Understanding the Vows and Cautions

ದೇವರ ಟ್ಯಾಟೂಗಳ ಮಹತ್ವ ಮತ್ತು ಅವುಗಳನ್ನು ಹಾಕಿಸಿಕೊಳ್ಳುವಾಗ ಅನುಸರಿಸಬೇಕಾದ ಸೂಕ್ಷ್ಮ ವಿಧಾನಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು ಹೇಳಿದ್ದಾರೆ. ಇತ್ತೀಚಿನ ದಿನಗಳಲ್ಲಿ ದೇಹದ ಮೇಲೆ ದೇವರ ವಿಗ್ರಹಗಳು, ದೇವತಾ ಮೂರ್ತಿಗಳು, ಓಂಕಾರ, ಸ್ವಸ್ತಿಕ್, ಶ್ರೀ ಚಕ್ರದಂತಹ ಚಿಹ್ನೆಗಳನ್ನು ಟ್ಯಾಟೂ ಹಾಕಿಸಿಕೊಳ್ಳುವುದು ಸಾಮಾನ್ಯವಾಗಿದೆ. ಇದು ಭಕ್ತಿಯ ಒಂದು ಸಂಕೇತವಾಗಿ ಕಂಡುಬಂದರೂ, ಶಾಸ್ತ್ರಗಳ ಪ್ರಕಾರ ಈ ದೇಹವು ಮಲ-ಮೂತ್ರಗಳಿಂದ ಕೂಡಿದ ದೇಹ ಎಂಬ ಅರಿವಿರಬೇಕು.ದೇಹದ ಮೇಲೆ ದೇವರ ಚಿತ್ರಗಳನ್ನು ಹಾಕಿಸಿಕೊಳ್ಳುವುದು ಆ…

Read More

ಡಾಲಿಯ ಮತ್ತೊಂದು ಸಿನಿಮಾ ಬಿಡುಗಡೆಗೆ ಸಜ್ಜು, ‘ಜೆಸಿ’ ಇದು ಜೈಲಿನ ಕರಾಳ ಕತೆ – Kannada News | Daali Pictures JC Movie trailer released, Movie release date announce

ಡಾಲಿ ಧನಂಜಯ್ (Daali Dhananjay) ನಾಯಕನಾಗಿ ನಟಿಸಿದ ಕನ್ನಡ ಸಿನಿಮಾ ಒಂದು ಬಿಡುಗಡೆ ಆಗಿ ಎರಡು ವರ್ಷವಾಗುತ್ತಾ ಬಂದಿದೆ. ಡಾಲಿ ಅವರು ಪರ ಭಾಷೆ ಸಿನಿಮಾಗಳಲ್ಲಿ ಅಥವಾ ತಮ್ಮ ಗೆಳೆಯರ ಸಿನಿಮಾಗಳ ಅತಿಥಿ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ನಾಯಕನಾಗಿ ಅವರ ಸಿನಿಮಾ ಬರದೇ ಇದ್ದರೂ ಸಹ ಡಾಲಿ ಅವರ ನಿರ್ಮಾಣದ ಸಿನಿಮಾಗಳು ಮಾತ್ರ ಒಂದರ ಹಿಂದೊಂದು ಬಿಡುಗಡೆ ಆಗಲು ಸಜ್ಜಾಗುತ್ತಿವೆ. ಕೆಲ ದಿನಗಳ ಹಿಂದಷ್ಟೆ ಡಾಲಿ ಪಿಕ್ಚರ್ಸ್ ನಿರ್ಮಾಣದ ‘ಹೆಗ್ಗಣ ಮುದ್ದು’ ಸಿನಿಮಾ ಘೋಷಿಸಲಾಗಿತ್ತು. ಇದೀಗ ಡಾಲಿ ಪಿಕ್ಚರ್ಸ್…

Read More

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು! – Kannada News | Water suddenly started gushing out after Underground Pipe Bursts inside the house Video viral

ಬಿಲಾಸ್‌ಪುರ, ಫೆಬ್ರವರಿ 1: ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ ಶನಿವಾರ (ಜನವರಿ 31) ಮನೆಯ ನೆಲದೊಳಗಿನ ನೀರಿನ ಪೈಪ್ ಒಡೆದು ಇದ್ದಕ್ಕಿದ್ದಂತೆ ನೀರು ಮೇಲೆ ಚಿಮ್ಮಿದೆ. ನೆಲಕ್ಕೆ ಹಾಕಿದ್ದ ಟೈಲ್ಸನ್ನು ಒಡೆದು ನೀರು ಮೇಲೆ ಹಾರಿದೆ. ಈ ವೇಳೆ ಅಲ್ಲೇ ಇದ್ದ ವ್ಯಕ್ತಿಯೊಬ್ಬ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ. ಈ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆನ್‌ಲೈನ್‌ನಲ್ಲಿಯೂ ಕಾಣಿಸಿಕೊಂಡಿದೆ. ನೆರೆಹೊರೆಯಲ್ಲಿ ಬೋರ್​​ವೆಲ್ ಕೆಲಸ ನಡೆಯುತ್ತಿದ್ದುದರಿಂದ ಅದರ ಒತ್ತಡದಿಂದ ಈ ಮನೆಯೊಳಗೆ ನೀರಿನ ಪೈಪ್ ಒಡೆದಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್…

Read More

PM Modi in WITT Summit 2026: ಯುದ್ಧದ ಸಮಯದಲ್ಲೂ ಭಾರತದ ಆರ್ಥಿಕ ಸ್ಥಿರತೆ ಕಂಡು ಜಗತ್ತು ಬೆರಗಾಗಿದೆ; ಟಿವಿ9 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಬಣ್ಣನೆ

ನವದೆಹಲಿ, ಮಾರ್ಚ್ 23: ಇರಾನ್, ಇಸ್ರೇಲ್-ಅಮೆರಿಕದ ನಡುವೆ ಯುದ್ಧ ನಡೆಯುತ್ತಿರುವುದರಿಂದ ಅದರ ಪರಿಣಾಮಗಳನ್ನು ಬೇರೆ ದೇಶಗಳೂ ಅನುಭವಿಸುತ್ತಿವೆ. ಮಧ್ಯ ಏಷ್ಯಾದ ಈ ಸಂಘರ್ಷದ ಕುರಿತು ಇಂದು ಟಿವಿ9ನ ವಾಟ್ ಇಂಡಿಯಾ ಥಿಂಕ್ಸ್ ಟುಡೇ (WITT Summit 2026) ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. “2014ರ ನೀರಸತೆಯನ್ನು ಬಿಟ್ಟು ಭಾರತವು ಹೊಸ ಆತ್ಮವಿಶ್ವಾಸದೊಂದಿಗೆ ಹೊರಹೊಮ್ಮುತ್ತಿದೆ. ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಇಂದಿನ ಯುದ್ಧ ವಾತಾವರಣದವರೆಗೆ ಭಾರತೀಯರು ಪ್ರತಿ ವರ್ಷವೂ ಪರೀಕ್ಷೆಗಳನ್ನು ಎದುರಿಸುತ್ತಲೇ ಇದ್ದಾರೆ. 140 ಕೋಟಿ ಭಾರತೀಯರ…

Read More

ಲಗ್ಗೆರೆ ಬಸ್ ನಿಲ್ದಾಣದಲ್ಲಿ ಅಗ್ನಿಗೆ ಆಹುತಿಯಾದ ಬಿಎಂಟಿಸಿ ಬಸ್​​: ಕ್ಷಣ ಮಾತ್ರದಲ್ಲಿ ತಪ್ಪಿದ ದುರಂತ – Kannada News | BMTC Bus Engulfed in Flames at Laggere Bus Stand, Bengaluru

ಬೆಂಗಳೂರು, ಏಪ್ರಿಲ್​ 19: ಲಗ್ಗೆರೆ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಒಂದು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ನಿನ್ನೆ ಸಂಜೆ ಸುಮಾರು 4:50ಕ್ಕೆ ಮೆಜೆಸ್ಟಿಕ್‌ನಿಂದ ಲಗ್ಗೆರೆ ಬಸ್ ನಿಲ್ದಾಣಕ್ಕೆ ಬಂದಿದ್ದ ಬಿಎಂಟಿಸಿ ಬಸ್‌ ನಿಲ್ಲಿಸಿದ ನಂತರ ಚಾಲಕ ಮತ್ತು ನಿರ್ವಾಹಕರು ಬಸ್ ನಿಲ್ದಾಣದೊಳಗೆ ತೆರಳಿದ್ದರು. ಅದಾಗಿ ಐದೇ ನಿಮಿಷದೊಳಗೆ ಬಸ್‌ನ ಇಂಜಿನ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳದಲ್ಲಿದ್ದ ಅಗ್ನಿಶಾಮಕ ಸಿಬ್ಬಂದಿ, ಅಧಿಕಾರಿಗಳು, ಚಾಲಕ-ನಿರ್ವಾಹಕರು ಹಾಗೂ ಸ್ಥಳೀಯರು ಬೆಂಕಿಯನ್ನು ನಂದಿಸಲು ಫೋಮ್ ಮತ್ತು ನೀರನ್ನು ಬಳಸಿ…

Read More

ಧಾರುಣವಾಗಿ ಕುಸಿದ ‘ರಾಜಾ ಸಾಬ್’ ಗಳಿಕೆ, ‘ಆದಿಪುರುಷ್’, ‘ಸಾಹೋ’ಗಿಂತಲೂ ಕಳಪೆ – Kannada News | Prabhas starrer The Raja Saab movie collects only 4 crore on Box office

ಪ್ರಭಾಸ್ (Prabhas) ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಜನವರಿ 09ರಂದು ಬಿಡುಗಡೆ ಆಗಿತ್ತು. ಪ್ರಭಾಸ್ ಅವರ ಈ ಹಿಂದಿನ ಸಿನಿಮಾಗಳ ರೀತಿಯೇ ಬಿಡುಗಡೆ ಆದ ಮೊದಲ ದಿನ ಭಾರಿ ಗಳಿಕೆಯನ್ನು ಸಿನಿಮಾ ಮಾಡಿತ್ತು. ಮೊದಲ ದಿನ ವಿಶ್ವ ಬಾಕ್ಸ್ ಆಫೀಸ್​​ನಲ್ಲಿ ಸುಮಾರು 112 ಕೋಟಿಗೂ ಹೆಚ್ಚಿನ ಮೊತ್ತವನ್ನು ಸಿನಿಮಾ ಗಳಿಕೆ ಮಾಡಿತ್ತು. ಆದರೆ ಎರಡನೇ ದಿನದಿಂದಲೇ ಸಿನಿಮಾದ ಉರುಳುವಿಕೆ ಪ್ರಾರಂಭವಾಯ್ತು. ಸಿನಿಮಾ ನೋಡಿದವರು ನೆಗೆಟಿವ್ ಅಭಿಪ್ರಾಯಗಳನ್ನು ಹಂಚಿಕೊಂಡರು. ಬಹಳ ಕ್ರಿಂಜ್ ಆದ ಕತೆ, ದೃಶ್ಯಗಳನ್ನು ಸಿನಿಮಾ…

Read More

ಅತ್ತೆ- ಸೊಸೆಯ ನಡುವಿನ ಜಗಳಕ್ಕೆ ಕಾರಣಗಳೇನು? ಇವರಿಬ್ಬರ ಸಂಬಂಧವನ್ನು ಸರಿಪಡಿಸುವುದು ಹೇಗೆ? – Kannada News | Reasons for conflict between mother in law and daughter in law? How to mend their relationship?

ಅತ್ತೆ ಮತ್ತು ಸೊಸೆಯ ನಡುವಿನ ಸಂಬಂಧವು (relationship) ಅತ್ಯಂತ ಸೂಕ್ಷ್ಮ ಮತ್ತು ಸೂಕ್ಷ್ಮವಾದದದ್ದು, ಈ ಸಂಬಂಧದಲ್ಲಿ ಸಣ್ಣದೊಂದು ತಪ್ಪು ನಡೆದರೂ ಕೂಡ ಇದು ಇಡೀ ಸಂಬಂಧದ ಸಾರವನ್ನೇ ಬದಲಾಯಿಸಬಹುದು. ಇದೇ ಕಾರಣಕ್ಕೇನೋ ಅತ್ತೆ ಸೊಸೆ ಮಧ್ಯೆ ಸಣ್ಣಪುಟ್ಟ ವಿಚಾರಗಳಿಗೂ ಮನಸ್ತಾಪ ಏರ್ಪಡೋದು. ಯಾವ ಮನೆಯಲ್ಲಿ ಅತ್ತೆ ಸೊಸೆ ಜಗಳವಿರುತ್ತದೆಯೋ ಆ ಮನೆಯಲ್ಲಿ ಶಾಂತಿ, ನೆಮ್ಮದಿ ಅನ್ನೋದೇ ಇರೋದಿಲ್ಲ. ಆದ ಕಾರಣದಿಂದ ಇಬ್ಬರೂ ಹೊಂದಿಕೊಂಡು ಜೀವನ ನಡೆಸುತ್ತಾ ಹೋಗಬೇಕಾಗುತ್ತದೆ. ಹೀಗಿರುವಾಗ ಅತ್ತೆ ಮತ್ತು ಸೊಸೆಯ ನಡುವಿನ ಸಂಬಂಧವನ್ನು ಬಲಪಡಿಸಲು,…

Read More

ಎಲ್ಲ ದಾಖಲೆಗಳ ಮುರಿದು ಹಾಕಿದ ‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ – Kannada News | SpiderMan Brand New Day breaking records in Indian Box Office

‘ಸ್ಪೈಡರ್ ಮ್ಯಾನ್’ (Spider Man) ಸರಣಿಯ ಹೊಸ ಸಿನಿಮಾ ‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಜುಲೈ 30ರಂದು ಬಿಡುಗಡೆ ಆಯ್ತು. ಟಾಮ್ ಹಾಲೆಂಡ್, ‘ಸ್ಪೈಡರ್ ಮ್ಯಾನ್’ ಆಗಿ ನಟಿಸುತ್ತಿರುವ ಕೊನೆಯ ಸಿನಿಮಾ ಇದು ಎನ್ನಲಾಗಿದೆ. ಸಿನಿಮಾದ ಬಗ್ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾದರೂ ಸಹ ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ದಾಖಲೆಗಳನ್ನು ಬರೆಯುತ್ತಿದೆ. ವಿಶೇಷವಾಗಿ ಭಾರತದ ಬಾಕ್ಸ್ ಆಫೀಸ್​​ನಲ್ಲಿ ಈ ಹಿಂದೆ ಇದ್ದ ಎಲ್ಲ ದಾಖಲೆಗಳನ್ನು ಬಿಡುಗಡೆ ಆದ ಕೇವಲ ಒಂಬತ್ತೇ ದಿನದಲ್ಲಿ ಒಡೆದು ಹಾಕಿದೆ. ಜುಲೈ…

Read More

ಮಕ್ಕಳಿಂದ ದೊಡ್ಡವರವರೆಗೆ ಕಾಡುತ್ತಿದೆ ಥಲಸ್ಸೆಮಿಯಾ; ಮದುವೆಗೆ ಮುನ್ನ ಪರೀಕ್ಷೆ ಮಾಡಿಸುವುದಕ್ಕೆ ಕಾರಣ ಏನ್ ಗೊತ್ತಾ? – Kannada News | Blood Test Before Marriage: Thalassemia Risk, Genetics, and Prevention

ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಥಲಸ್ಸೆಮಿಯಾ (Thalassemia) ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಥಲಸ್ಸೆಮಿಯಾ ಒಂದು ಆನುವಂಶಿಕ (inherited) ರಕ್ತದ ಕಾಯಿಲೆಯಾಗಿದ್ದು, ದೇಹವು ಸಾಕಷ್ಟು ಆರೋಗ್ಯಕರ ಹಿಮೋಗ್ಲೋಬಿನ್ ಅಥವಾ ಕೆಂಪು ರಕ್ತ ಕಣಗಳನ್ನು ಉತ್ಪಾದಿಸದ ಸ್ಥಿತಿಯಾಗಿದೆ ಅಂದರೆ ದೇಹದಲ್ಲಿ ಸಮರ್ಪಕ ಪ್ರಮಾಣದ ಹೀಮೋಗ್ಲೋಬಿನ್ ಉತ್ಪತ್ತಿಯಾಗುವುದಿಲ್ಲ. ಈ ರೀತಿ ಹೀಮೋಗ್ಲೋಬಿನ್ ಕಡಿಮೆಯಾಗುವುದರಿಂದ ದೇಹದ ಅಂಗಾಂಗಗಳಿಗೆ ಬೇಕಾದಷ್ಟು ಆಮ್ಲಜನಕ ತಲುಪದೇ ಹಲವು ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ವೈದ್ಯರ ಪ್ರಕಾರ, ಈ ಕಾಯಿಲೆ ಪೋಷಕರಿಂದ ಮಕ್ಕಳಿಗೆ ಹರಡುತ್ತದೆ. ತಂದೆ- ತಾಯಿ ಇಬ್ಬರೂ ಥಲಸ್ಸೆಮಿಯಾ…

Read More